AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Accident: ಉದಯಪುರದಲ್ಲಿ ಜೀಪ್ ಕಣಿವೆಗೆ ಉರುಳಿ ಐವರು ಸಾವು, 13 ಮಂದಿಗೆ ಗಾಯ

ನಿನ್ನೆ ರಾತ್ರಿ ರಾಜಸ್ಥಾನದ ಉದಯಪುರ ಜಿಲ್ಲೆಯಲ್ಲಿ ನಡೆದ ಈ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ ಮತ್ತು 13 ಮಂದಿ ಗಾಯಗೊಂಡಿದ್ದಾರೆ.

Accident: ಉದಯಪುರದಲ್ಲಿ ಜೀಪ್ ಕಣಿವೆಗೆ ಉರುಳಿ ಐವರು ಸಾವು, 13 ಮಂದಿಗೆ ಗಾಯ
ಅಪಘಾತ
TV9 Web
| Edited By: |

Updated on: Apr 14, 2022 | 1:07 PM

Share

ನವದೆಹಲಿ: ರಾಜಸ್ಥಾನದ ಉದಯಪುರ (Udaipur) ಜಿಲ್ಲೆಯಲ್ಲಿ ಓವರ್‌ಲೋಡ್‌ ಆಗಿದ್ದ ಜೀಪ್‌ ಕಣಿವೆಗೆ ಬಿದ್ದ ಪರಿಣಾಮ ಮೂವರು ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ 13 ಮಂದಿ ಗಾಯಗೊಂಡಿದ್ದಾರೆ. ನೈ ಪೊಲೀಸ್ ಠಾಣಾ ವ್ಯಾಪ್ತಿಯ ನಂದೇಶ್ವರ ಮಹಾದೇವ ದೇವಸ್ಥಾನದ ಬಳಿ ಬುಧವಾರ ರಾತ್ರಿ ಈ ಭೀಕರ ಅಪಘಾತ (Road Accident) ಸಂಭವಿಸಿದೆ. ಟ್ವಿಟ್ಟರ್‌ನಲ್ಲಿ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸಂತಾಪ ವ್ಯಕ್ತಪಡಿಸಿದ್ದಾರೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.

ನಿನ್ನೆ ರಾತ್ರಿ ನಡೆದ ಈ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ ಮತ್ತು 13 ಮಂದಿ ಗಾಯಗೊಂಡಿದ್ದಾರೆ ಎಂದು ಉದಯಪುರ ಪೊಲೀಸ್ ವರಿಷ್ಠಾಧಿಕಾರಿ ಮನೋಜ್ ಚೌಧರಿ ಹೇಳಿದ್ದಾರೆಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಉದಯಪುರದ ಉದಯಪುರ- ಜಡೋಲ್ ರಸ್ತೆಯಲ್ಲಿ ಸಂಭವಿಸಿದ ಅಪಘಾತದಲ್ಲಿ 5 ಜನರ ಸಾವು ತುಂಬಾ ದುಃಖಕರವಾಗಿದೆ. ಅಗಲಿದ ಕುಟುಂಬಗಳಿಗೆ ನಾನು ತೀವ್ರ ಸಂತಾಪ ಸೂಚಿಸುತ್ತಿದ್ದೇನೆ. ಈ ಕಷ್ಟದ ಸಮಯದಲ್ಲಿ ದೇವರು ಅವರಿಗೆ ಶಕ್ತಿಯನ್ನು ನೀಡಲಿ ಮತ್ತು ಅಗಲಿದವರ ಆತ್ಮಕ್ಕೆ ಶಾಂತಿ ಸಿಗಲಿ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಸಿಎಂ ಅಶೋಕ್ ಗೆಹ್ಲೋಟ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Shocking Video: ಪುಣೆ- ಅಹಮದಾಬಾದ್ ಹೆದ್ದಾರಿಯಲ್ಲಿ ಕಾರು- ಬಸ್​ ನಡುವೆ ಭೀಕರ ಅಪಘಾತ; ಓರ್ವ ಸಾವು, 25 ಜನರ ಸ್ಥಿತಿ ಗಂಭೀರ

Crime News: ಅತ್ಯಾಚಾರ ಕೊಲೆಗಿಂತಲೂ ಘೋರವಾದುದು; ಪೋಕ್ಸೋ ನ್ಯಾಯಾಲಯದಿಂದ ಅತ್ಯಾಚಾರಿಗೆ 10 ವರ್ಷ ಜೈಲು ಶಿಕ್ಷೆ

ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು