AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾ‍ತು ತಪ್ಪದ ಜಗನ್ ಮೋಹನ್, ಸಂತ್ರಸ್ತರಿಂದ ಸೈ ಅನ್ನಿಸ್ಕೊಂಡ್ರು

ಹೈದರಾಬಾದ್: ಆಂಧ್ರದ ವಿಶಾಖಪಟ್ಟಣಂ ಜಿಲ್ಲೆಯ ಎಲ್.ಜಿ ಪಾಲಿಮರ್ಸ್ ಇಂಡಸ್ಟ್ರೀಯಲ್ಲಿ ಸಂಭವಿಸಿದ್ದ ವಿಷಾನಿಲ ಸೋರಿಕೆ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರವನ್ನು ನೀಡುವುದಾಗಿ ಸಿಎಂ ಜಗನ್ ಮೋಹನ್ ರೆಡ್ಡಿ ಘೋಷಿಸಿದ್ದರು. ಮಾತಿನಂತೆಯೇ ಸಾವನ್ನಪ್ಪಿದವರ ಕುಟುಂಬ ಸದಸ್ಯರಿಗೆ ತಲಾ 1 ಕೋಟಿ ರೂಪಾಯಿಯ ಚೆಕ್ ನೀಡಿದ್ದಾರೆ. ಮುತ್ತಮ್‌ ಶೆಟ್ಟಿ ಶ್ರೀನಿವಾಸ ರಾವ್, ಎಂ. ವಿ.ವಿ ಸತ್ಯನಾರಾಯಣ, ಕುರಸಲ ಕಣ್ಣ ಬಾಬು ಮತ್ತು ಧರ್ಮನಾ ಕೃಷ್ಣ ದಾಸ್ ಸೇರಿದಂತೆ ಮಂತ್ರಿಗಳ ಗುಂಪು ಸೋಮವಾರ ದುರಂತಕ್ಕೀಡಾದ ಕುಟುಂಬ ಸದಸ್ಯರಿಗೆ ಜಾರ್ಜ್ […]

ಮಾ‍ತು ತಪ್ಪದ ಜಗನ್ ಮೋಹನ್, ಸಂತ್ರಸ್ತರಿಂದ ಸೈ ಅನ್ನಿಸ್ಕೊಂಡ್ರು
ಜಗನ್ ಮೋಹನ್ ರೆಡ್ಡಿ
Follow us
ಸಾಧು ಶ್ರೀನಾಥ್​
|

Updated on: May 12, 2020 | 8:51 AM

ಹೈದರಾಬಾದ್: ಆಂಧ್ರದ ವಿಶಾಖಪಟ್ಟಣಂ ಜಿಲ್ಲೆಯ ಎಲ್.ಜಿ ಪಾಲಿಮರ್ಸ್ ಇಂಡಸ್ಟ್ರೀಯಲ್ಲಿ ಸಂಭವಿಸಿದ್ದ ವಿಷಾನಿಲ ಸೋರಿಕೆ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರವನ್ನು ನೀಡುವುದಾಗಿ ಸಿಎಂ ಜಗನ್ ಮೋಹನ್ ರೆಡ್ಡಿ ಘೋಷಿಸಿದ್ದರು. ಮಾತಿನಂತೆಯೇ ಸಾವನ್ನಪ್ಪಿದವರ ಕುಟುಂಬ ಸದಸ್ಯರಿಗೆ ತಲಾ 1 ಕೋಟಿ ರೂಪಾಯಿಯ ಚೆಕ್ ನೀಡಿದ್ದಾರೆ.

ಮುತ್ತಮ್‌ ಶೆಟ್ಟಿ ಶ್ರೀನಿವಾಸ ರಾವ್, ಎಂ. ವಿ.ವಿ ಸತ್ಯನಾರಾಯಣ, ಕುರಸಲ ಕಣ್ಣ ಬಾಬು ಮತ್ತು ಧರ್ಮನಾ ಕೃಷ್ಣ ದಾಸ್ ಸೇರಿದಂತೆ ಮಂತ್ರಿಗಳ ಗುಂಪು ಸೋಮವಾರ ದುರಂತಕ್ಕೀಡಾದ ಕುಟುಂಬ ಸದಸ್ಯರಿಗೆ ಜಾರ್ಜ್ ಆಸ್ಪತ್ರೆಯಲ್ಲಿ ಪರಿಹಾರವನ್ನು ಹಸ್ತಾಂತರಿಸಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಶುಕ್ರವಾರ 30 ಕೋಟಿ ಹಣವನ್ನು ಬಿಡುಗಡೆ ಮಾಡಿದ್ದರು.

Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್