AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM CARES Fund ‌ನಿಂದ 100 ಕೋಟಿ ರೂ ರಿಲೀಸ್, ಯಾವುದಕ್ಕೆ ಗೊತ್ತಾ?

ಕೋವಿಡ್ ವ್ಯಾಕ್ಸಿನ್ ತಯಾರಿಕೆಯಲ್ಲಿ ಪ್ರಪಂಚದ ವಿವಿಧ ದೇಶಗಳು ಮುಂಚೂಣಿಯಲ್ಲಿದ್ದು, ಭಾರತವೂ ಸಹ ಪ್ರಾರಂಭದ ಹಂತದಲ್ಲಿ ಯಶ ಕಂಡಿದೆ. ಹೀಗಾಗಿ ಕೋವಿಡ್ ವ್ಯಾಕ್ಸಿನ್ ತಯಾರಿಕೆಗೆ ಪಿಎಂ ಕೇರ್ಸ್ ಫಂಡ್ ನಿಂದ 100 ಕೋಟಿ ರೂ.ಗಳನ್ನು ಅನುದಾನ ನೀಡಲಾಗಿದೆ. ರಾಜ್ಯ ಸರ್ಕಾರಗಳಿಗೆ 1000 ಕೋಟಿ, ವೆಂಟಿಲೇಟರ್ ಖರೀದಿಗಾಗಿ 2000 ಕೋಟಿ ರೂ ರಿಲೀಸ್ ಕೋವಿಡ್ ವ್ಯಾಕ್ಸಿನ್ ತಯಾರಿಕೆಗೆ ಕೇಂದ್ರ ಸರ್ಕಾರ PM CARES Fund ನಿಂದ, ನೂರು ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ. […]

PM CARES Fund ‌ನಿಂದ 100 ಕೋಟಿ ರೂ ರಿಲೀಸ್, ಯಾವುದಕ್ಕೆ ಗೊತ್ತಾ?
ಸಾಧು ಶ್ರೀನಾಥ್​
|

Updated on:Aug 18, 2020 | 2:38 PM

Share

ಕೋವಿಡ್ ವ್ಯಾಕ್ಸಿನ್ ತಯಾರಿಕೆಯಲ್ಲಿ ಪ್ರಪಂಚದ ವಿವಿಧ ದೇಶಗಳು ಮುಂಚೂಣಿಯಲ್ಲಿದ್ದು, ಭಾರತವೂ ಸಹ ಪ್ರಾರಂಭದ ಹಂತದಲ್ಲಿ ಯಶ ಕಂಡಿದೆ. ಹೀಗಾಗಿ ಕೋವಿಡ್ ವ್ಯಾಕ್ಸಿನ್ ತಯಾರಿಕೆಗೆ ಪಿಎಂ ಕೇರ್ಸ್ ಫಂಡ್ ನಿಂದ 100 ಕೋಟಿ ರೂ.ಗಳನ್ನು ಅನುದಾನ ನೀಡಲಾಗಿದೆ.

ರಾಜ್ಯ ಸರ್ಕಾರಗಳಿಗೆ 1000 ಕೋಟಿ, ವೆಂಟಿಲೇಟರ್ ಖರೀದಿಗಾಗಿ 2000 ಕೋಟಿ ರೂ ರಿಲೀಸ್ ಕೋವಿಡ್ ವ್ಯಾಕ್ಸಿನ್ ತಯಾರಿಕೆಗೆ ಕೇಂದ್ರ ಸರ್ಕಾರ PM CARES Fund ನಿಂದ, ನೂರು ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ. ಜೊತೆಗೆ ಕೋವಿಡ್ ವಿರುದ್ಧದ ಹೋರಾಟಕ್ಕಾಗಿ ರಾಜ್ಯ ಸರ್ಕಾರಗಳಿಗೆ 1000 ಕೋಟಿ ರೂ.ಗಳನ್ನು ನೀಡಲಾಗಿದ್ದು, ವೆಂಟಿಲೇಟರ್ ಖರೀದಿಗಾಗಿ 2000 ಕೋಟಿ ನೀಡಲಾಗಿದೆ ಎಂದಿದ್ದಾರೆ.

ಈಗಾಗಲೇ ಕೋವಿಡ್ ವಿರುದ್ಧದ ಹೋರಾಟಕ್ಕಾಗಿ ರಾಜ್ಯಗಳಿಗೆ 3100 ಕೋಟಿ ಅನುದಾನವನ್ನು ನೀಡಲಾಗಿದೆ ಎಂದು ಕೇಂದ್ರ ಸಚಿವ ರವಿಶಂಕರ ಪ್ರಸಾದ್ ತಿಳಿಸಿದ್ದು, ಇದರ ಸಂಪೂರ್ಣ ಮಾಹಿತಿ ವೆಬ್ಸೈಟ್ನಲ್ಲಿ ಲಭ್ಯವಿದೆ ಎಂದಿದ್ದಾರೆ.

ಇದನ್ನೂ ಓದಿ:PM CARES Fund ಹಣ ವರ್ಗಾವಣೆ ಬಗ್ಗೆ ಮಹತ್ವದ ತೀರ್ಪು ಕೊಟ್ಟ ಸುಪ್ರೀಂ ಕೋರ್ಟ್

Published On - 2:30 pm, Tue, 18 August 20

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು