ಆರ್​ಎಸ್​ಎಸ್ ಮುಖ್ಯಸ್ಥ ಮೋಹನ್ ಭಾಗವತ್​ಗೆ ಕೊರೊನಾ ಪಾಸಿಟಿವ್, ನಾಗ್ಪುರ ಆಸ್ಪತ್ರೆಗೆ ದಾಖಲು

70 ವರ್ಷ ವಯಸ್ಸಿನ ಮೋಹನ್ ಭಾಗವತ್​ರಿಗೆ ಕೊರೊನಾ ವೈರಸ್​ನ ಸಾಮಾನ್ಯ ಲಕ್ಷಣಗಳು ಕಾಣಿಸಿಕೊಂಡಿವೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್​ಎಸ್​ಎಸ್) ಟ್ವೀಟ್ ಮಾಡಿದೆ.

ಆರ್​ಎಸ್​ಎಸ್ ಮುಖ್ಯಸ್ಥ ಮೋಹನ್ ಭಾಗವತ್​ಗೆ ಕೊರೊನಾ ಪಾಸಿಟಿವ್, ನಾಗ್ಪುರ ಆಸ್ಪತ್ರೆಗೆ ದಾಖಲು
ಆರ್​ಎಸ್​ಎಸ್​ ಸರ ಸಂಘಚಾಲಕ ಮೋಹನ್ ಭಾಗವತ್
Follow us
ಆಯೇಷಾ ಬಾನು
|

Updated on: Apr 10, 2021 | 8:01 AM

ಮುಂಬೈ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ(ಆರ್​ಎಸ್​ಎಸ್) ಮುಖ್ಯಸ್ಥ ಮೋಹನ್ ಭಾಗವತ್​ಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಮಹಾರಾಷ್ಟ್ರದ ನಾಗ್ಪುರದ ಆಸ್ಪತ್ರೆಗೆ ದಾಖಲಾಗಿ ಕೊರೊನಾ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಆರ್​ಎಸ್​ಎಸ್ ತನ್ನ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದೆ.

70 ವರ್ಷ ವಯಸ್ಸಿನ ಮೋಹನ್ ಭಾಗವತ್​ರಿಗೆ ಕೊರೊನಾ ವೈರಸ್​ನ ಸಾಮಾನ್ಯ ಲಕ್ಷಣಗಳು ಕಾಣಿಸಿಕೊಂಡಿವೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್​ಎಸ್​ಎಸ್) ಟ್ವೀಟ್ ಮಾಡಿದೆ. ಪ್ರಸ್ತುತ ಕೊರೊನಾ ಸೋಂಕಿನ ಸಾಮಾನ್ಯ ರೋಗ ಲಕ್ಷಣಗಳು ಭಾಗವತ್​ರಲ್ಲಿ ಕಂಡು ಬಂದಿದ್ದು ನಾಗ್ಪುರದ ಕಿಂಗ್ಸ್ ವೇ (Kingsway) ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರ್​ಎಸ್​ಎಸ್ ಟ್ವೀಟ್ ಮಾಡಿದೆ.

ಇನ್ನು ಮೋಹನ್ ಭಾಗವತ್ ಮಾರ್ಚ್ 07ರಂದು ಕೊರೊನಾ ಲಸಿಕೆಯ ಮೊದಲ ಡೋಸ್ ಪಡೆದಿದ್ದರು.

ಇದನ್ನೂ ಓದಿ: ಆರ್​ಎಸ್​ಎಸ್ ಮುಖ್ಯಸ್ಥ ಮೋಹನ್ ಭಾಗವತ್​ರ ಭವಿಷ್ಯ್​ ಕಾ ಭಾರತ್​ ಪುಸ್ತಕದ ಉರ್ದು ಆವೃತ್ತಿ ಇಂದು ಬಿಡುಗಡೆ; ಮುಸ್ಲಿಮರು ತಪ್ಪದೆ ಓದಿ ಎಂದ ಡಾ. ಅಕ್ವಿಲ್​

(RSS Chief Mohan Bhagwat Tests Positive For Coronavirus and Admitted to Nagpur Hospital)

ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ