ಶೀಘ್ರದಲ್ಲೇ ರಷ್ಯಾ ಅಧ್ಯಕ್ಷ ಪುಟಿನ್ ಭಾರತಕ್ಕೆ ಭೇಟಿ

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸದ್ಯದಲ್ಲೇ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಅವರು ಯಾವಾಗ ಭಾರತಕ್ಕೆ ಬರಲಿದ್ದಾರೆ ಎಂಬ ದಿನಾಂಕಗಳನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಕ್ರೆಮ್ಲಿನ್ ವಕ್ತಾರ ಡಿಮಿಟ್ರಿ ಪೆಸ್ಕೋವ್ ಖಚಿತಪಡಿಸಿದ್ದಾರೆ.

ಶೀಘ್ರದಲ್ಲೇ ರಷ್ಯಾ ಅಧ್ಯಕ್ಷ ಪುಟಿನ್ ಭಾರತಕ್ಕೆ ಭೇಟಿ
ಮೋದಿ- ಪುಟಿನ್
Follow us
ಸುಷ್ಮಾ ಚಕ್ರೆ
|

Updated on: Nov 19, 2024 | 6:44 PM

ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಭಾರತಕ್ಕೆ ಭೇಟಿ ನೀಡಲಿದ್ದು, ಅವರ ಪ್ರವಾಸದ ದಿನಾಂಕಗಳನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಕ್ರೆಮ್ಲಿನ್ ಅನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ. ರಷ್ಯಾದ ಮಾಧ್ಯಮ ಔಟ್ಲೆಟ್ ಸ್ಪುಟ್ನಿಕ್, ಕ್ರೆಮ್ಲಿನ್ ವಕ್ತಾರ ಡಿಮಿಟ್ರಿ ಪೆಸ್ಕೋವ್ ಅವರು ಅಭಿವೃದ್ಧಿಯನ್ನು ದೃಢಪಡಿಸಿದ್ದಾರೆ. ಪುಟಿನ್ ಭಾರತ ಭೇಟಿಯ ದಿನಾಂಕಗಳನ್ನು ಅಂತಿಮಗೊಳಿಸಲು ಸಿದ್ಧತೆಗಳನ್ನು ನಡೆಸುತ್ತಿದ್ದಾರೆ ಎಂದು ವರದಿ ಮಾಡಿದ್ದಾರೆ. ಸದ್ಯಕ್ಕೆ, ಈ ಕುರಿತಾದ ಮಾಧ್ಯಮ ವರದಿಗಳಿಗೆ ಭಾರತ ಪ್ರತಿಕ್ರಿಯಿಸಿಲ್ಲ.

ಶೀಘ್ರದಲ್ಲೇ ನಾವು ಪುಟಿನ್ ಅವರ ಭಾರತ ಭೇಟಿಯ ನಿಖರವಾದ ದಿನಾಂಕಗಳನ್ನು ಅಂತಿಮಗೊಳಿಸುತ್ತೇವೆ. ಪ್ರಧಾನಿ ನರೇಂದ್ರ ಮೋದಿಯವರು ರಷ್ಯಾಕ್ಕೆ ಎರಡು ಬಾರಿ ಭೇಟಿ ನೀಡಿದ್ದರು. ಅದಾದ ನಂತರ ಈಗ ರಷ್ಯಾ ಅಧ್ಯಕ್ಷರು ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ರಷ್ಯಾ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: ಬ್ರೆಜಿಲ್​ನಲ್ಲಿ ಜಿ20 ಶೃಂಗಸಭೆ; ಆಹಾರ, ಇಂಧನ ಮತ್ತು ರಸಗೊಬ್ಬರ ಬಿಕ್ಕಟ್ಟು ಕುರಿತು ಧ್ವನಿಯೆತ್ತಿದ ಪ್ರಧಾನಿ ಮೋದಿ

ಫೆಬ್ರವರಿ 2022ರಲ್ಲಿ ಉಕ್ರೇನ್ ವಿರುದ್ಧ ಯುದ್ಧವನ್ನು ನಡೆಸಿದ ನಂತರ ಪುಟಿನ್ ಭಾರತಕ್ಕೆ ಭೇಟಿ ನೀಡಿದ್ದರು. ಪುಟಿನ್ ಅವರು ಡಿಸೆಂಬರ್ 6, 2021ರಂದು ಕೂಡ ನವದೆಹಲಿಯಲ್ಲಿ ಪಿಎಂ ಮೋದಿಯವರೊಂದಿಗೆ ನಡೆದ ಸಭೆಯಲ್ಲಿ ಭಾಗವಹಿಸಿದ್ದರು. ಪಿಎಂ ಮೋದಿ ಈ ವರ್ಷ ಜೂನ್‌ನಲ್ಲಿ ರಷ್ಯಾಕ್ಕೆ ಭೇಟಿ ನೀಡಿದ್ದರು. ಮತ್ತು ನಂತರ ಅಕ್ಟೋಬರ್​ನಲ್ಲಿ ಮತ್ತೊಮ್ಮೆ ಭೇಟಿ ನೀಡಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ