AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sabarimala Temple: ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ಇಂದಿನಿಂದ ಭಕ್ತರ ದರ್ಶನಕ್ಕೆ ಅವಕಾಶ

Sabarimala Temple: ಮಂಗಳವಾರ ಸಂಜೆ ತಂತ್ರಿ (ಪ್ರಧಾನ ಅರ್ಚಕ) ಕಂದಾರಿ ರಾಜೀವರು ಅವರ ನೇತೃತ್ವದಲ್ಲಿ ಮೇಲ್ಶಾಂತಿ (ಪ್ರಧಾನ ಅರ್ಚಕ) ಎನ್ ಪರಮೇಶ್ವರನ್ ನಂಬೂತಿರಿ ಅವರು ಗರ್ಭಗುಡಿಯ ಮಹಾದ್ವಾರಗಳನ್ನು ತೆರೆದು ದೀಪ ಬೆಳಗಿಸಿದರು.

Sabarimala Temple: ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ಇಂದಿನಿಂದ ಭಕ್ತರ ದರ್ಶನಕ್ಕೆ ಅವಕಾಶ
Sabarimala Temple
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Aug 17, 2022 | 9:43 AM

ದೇಶದ ಪ್ರಸಿದ್ಧ ದೇವಾಲಗಳಲ್ಲಿ ಒಂದಾದ ಕೇರಳದ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದ ಬಾಗಿಲು ತೆರೆದಿದ್ದಾರೆ, ಬುಧವಾರ ಮಲಯಾಳಂನ ಶುಭ ತಿಂಗಳ ಚಿಂಗಂನಲ್ಲಿ ಐದು ದಿನಗಳ ಮಾಸಿಕ ಪೂಜೆ ಮತ್ತು ಆಚರಣೆಗಳಿಗಾಗಿ ಈ ದೇವಾಲಯದ ಬಾಗಿಲು ತೆರೆದು ದೇವರಿಗೆ ಪೂಜೆ ಸಲ್ಲಿಸಲಾಗುತ್ತದೆ. ಈ ಸಮಯದಲ್ಲಿ ಭಕ್ತ ಸಾಗರವೇ ಇಲ್ಲಿ ಸೇರುತ್ತದೆ.

ಮಂಗಳವಾರ ಸಂಜೆ ತಂತ್ರಿ (ಪ್ರಧಾನ ಅರ್ಚಕ) ಕಂದಾರಿ ರಾಜೀವರು ಅವರ ನೇತೃತ್ವದಲ್ಲಿ ಮೇಲ್ಶಾಂತಿ (ಪ್ರಧಾನ ಅರ್ಚಕ) ಎನ್ ಪರಮೇಶ್ವರನ್ ನಂಬೂತಿರಿ ಅವರು ಗರ್ಭಗುಡಿಯ ಮಹಾದ್ವಾರಗಳನ್ನು ತೆರೆದು ದೀಪ ಬೆಳಗಿಸಿದರು. ನಂತರ, ಉಪದೇವತೆಗಳ ಮಹಾದ್ವಾರಗಳನ್ನು ತೆರೆಯಲಾಯಿತು ಮತ್ತು ಅರ್ಚಕರಿಂದ ದೀಪಗಳನ್ನು ಬೆಳಗಿಸಲಾಯಿತು.

ಧಾರ್ಮಿಕ ವಿಧಿ ವಿಧಾನಗಳ ನಂತರ, ಭಕ್ತರು ಪವಿತ್ರ ಬೆಟ್ಟದ ಮೂಲಕ ಬಂದು ಅಯ್ಯಪ್ಪ ಮಂದಿರವನ್ನು ಸೇರುತ್ತಾರೆ. ಅಲ್ಲಿನ 18 ಪವಿತ್ರ ಮೆಟ್ಟಿಲುಗಳನ್ನು ಹತ್ತಲು ಮತ್ತು ಮುಖ್ಯ ದೇವತೆಯಾದ ಅಯ್ಯಪ್ಪನ ಮುಂದೆ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಲಾಯಿತು. ದೇಗುಲವು ಆಗಸ್ಟ್ 21 ರವರೆಗೆ ತೆರೆದಿರುತ್ತದೆ.

ಇದನ್ನೂ ಓದಿ
Image
International Yoga Day 2022: ಮಾನವೀಯತೆಗೆ ಭಾರತ ನೀಡಿದ ಕೊಡುಗೆಯೇ ಯೋಗ; ರಾಷ್ಟ್ರಪತಿ ರಾಮನಾಥ ಕೋವಿಂದ್ ಬಣ್ಣನೆ
Image
International Yoga Day 2022: ಗಾರ್ಡಿಯನ್ ರಿಂಗ್ ಮೂಲಕ ವಿವಿಧ ದೇಶಗಳ ಯೋಗ ಪ್ರಸಾರ; 5 ಪ್ರಮುಖ ಅಂಶಗಳು ಇಲ್ಲಿವೆ
Image
Thyroid Disease and Yoga: ಈ ಯೋಗಾಸನಗಳನ್ನು ಮಾಡಿದರೆ ಥೈರಾಯ್ಡ್ ಸಮಸ್ಯೆಗೆ ಪರಿಹಾರ ಸಿಗುತ್ತದೆ
Image
International Yoga Day 2022: ಯಾವ ರಾಶಿಯವರು ಯಾವ ಯೋಗಾಸನಗಳನ್ನು ಮಾಡಬೇಕು? ಇಲ್ಲಿದೆ ಮಾಹಿತಿ

ಭಕ್ತರು ವರ್ಚುವಲ್ ಕ್ಯೂ ವ್ಯವಸ್ಥೆಯಲ್ಲಿ ನೋಂದಾಯಿಸಿದ ನಂತರ ದೇಗುಲಕ್ಕೆ ಭೇಟಿ ನೀಡಬಹುದು ಎಂದು ದೇವಸ್ಥಾನದ ಆಡಳಿತ ಮೂಲಗಳು ತಿಳಿಸಿವೆ. ಯಾತ್ರಾರ್ಥಿಗಳಿಗೆ ಮೂಲ ಶಿಬಿರವಾದ ನಿಲಕ್ಕಲ್‌ನಲ್ಲಿ ಸ್ಪಾಟ್ ನೋಂದಣಿ ವ್ಯವಸ್ಥೆಯೂ ಜಾರಿಯಲ್ಲಿದೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:40 am, Wed, 17 August 22

ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು