ಸಿಧು ಮಾದರಿಯಲ್ಲಿಯೇ ಹತ್ಯೆ ಮಾಡಲಾಗುವುದು ಎಂದು ನಿರ್ಮಾಪಕ ಸಂದೀಪ್ ಸಿಂಗ್ ಗೆ ಬೆದರಿಕೆ

ಪಂಜಾಬಿ ಗಾಯಕ ಸಿಧು ಮೂಸ್ ವಾಲಾ ಅವರ ಹತ್ಯೆಯ ಮಾದರಿಯಲ್ಲಿಯೇ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಲಾಗಿದೆ.

ಸಿಧು ಮಾದರಿಯಲ್ಲಿಯೇ ಹತ್ಯೆ ಮಾಡಲಾಗುವುದು ಎಂದು ನಿರ್ಮಾಪಕ ಸಂದೀಪ್ ಸಿಂಗ್ ಗೆ ಬೆದರಿಕೆ
Sidhu
Edited By:

Updated on: Jul 07, 2022 | 5:06 PM

ಮಹಾರಾಷ್ಟ್ರ :  ಚಿತ್ರ ನಿರ್ಮಾಪಕ ಸಂದೀಪ್ ಸಿಂಗ್ ಅವರಿಗೆ ಫೇಸ್ ಬುಕ್ ನಲ್ಲಿ ಜೀವ ಬೆದರಿಕೆ ಬಂದಿದೆ. ಅವರು ಮುಂಬೈನ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪಂಜಾಬಿ ಗಾಯಕ ಸಿಧು ಮೂಸ್ ವಾಲಾ ಅವರ ಹತ್ಯೆಯ ಮಾದರಿಯಲ್ಲಿಯೇ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಲಾಗಿದೆ. ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

 

ಇದನ್ನೂ ಓದಿ
RR vs RCB Qualifier 2: ಇಲ್ಲಿ RCB ತಂಡವೇ ಬಲಿಷ್ಠ, ಆದರೆ…
Cholesterol: ಈ ಲಕ್ಷಣಗಳಿವೆಯಾ? ಹಾಗಾದ್ರೆ ನಿಮ್ಮ ದೇಹದಲ್ಲಿ ಕೊಬ್ಬು ಹೆಚ್ಚಾಗಿದೆ
Heart Disease: ಟಿವಿ ವೀಕ್ಷಣೆ ಕಡಿಮೆ ಮಾಡಿ, ಹೃದಯ ಸಂಬಂಧಿ ಕಾಯಿಲೆಗಳಿಂದ ದೂರವಿರಿ
Fish Allergy: ಮೀನು ಅಲರ್ಜಿ ಎಂದರೇನು? ನಿಭಾಯಿಸುವುದು ಹೇಗೆ?

(ಹೆಚ್ಚಿನ ಮಾಹಿತಿ ನೀಡಲಾಗುವುದು)

Published On - 5:06 pm, Thu, 7 July 22