AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SBI Apprentice Recruitment 2021: ಅಪ್ರೆಂಟಿಸ್ ನೇಮಕಾತಿಗೆ ಅರ್ಜಿ ಆಹ್ವಾನಿಸಿದ ಎಸ್​ಬಿಐ; ಪರೀಕ್ಷೆ, ಶುಲ್ಕದ ವಿವರ ಇಲ್ಲಿದೆ

ಮಾನ್ಯತೆ ಪಡೆದ ವಿಶ್ವವಿದ್ಯಾಲಯ, ಶೈಕ್ಷಣಿಕ ಸಂಸ್ಥೆಯಿಂದ ಪದವಿ ಪಡೆದಿರುವ 20-28ವರ್ಷದವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

SBI Apprentice Recruitment 2021: ಅಪ್ರೆಂಟಿಸ್ ನೇಮಕಾತಿಗೆ ಅರ್ಜಿ ಆಹ್ವಾನಿಸಿದ ಎಸ್​ಬಿಐ; ಪರೀಕ್ಷೆ, ಶುಲ್ಕದ ವಿವರ ಇಲ್ಲಿದೆ
ಎಸ್​ಬಿಐ
TV9 Web
| Edited By: |

Updated on: Jul 06, 2021 | 6:38 PM

Share

ಸ್ಟೇಟ್ ಬ್ಯಾಂಕ್ ಆಫ್​ ಇಂಡಿಯಾ (SBI) ಅಪ್ರೆಂಟಿಸ್​ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 6100 ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಅರ್ಹ ಅಭ್ಯರ್ಥಿಗಳು sbi.co.in. ವೆಬ್​ಸೈಟ್​ನಲ್ಲಿ ಆನ್​ಲೈನ್​ ಮೂಲಕವೂ ಅರ್ಜಿ ಸಲ್ಲಿಸಬಹುದು. ಜುಲೈ 26 ಅರ್ಜಿ ಸಲ್ಲಿಸಲು ಕೊನೇ ದಿನಾಂಕವಾಗಿದೆ. ಒಬ್ಬ ಅಭ್ಯರ್ಥಿ ಒಂದೇ ರಾಜ್ಯದಲ್ಲಿ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಇದರಡಿಯಲ್ಲಿ ಒಮ್ಮೆ ಮಾತ್ರ ಪರೀಕ್ಷೆ ಬರೆಯಬಹುದಾಗಿದೆ.

ಅರ್ಹತೆಗಳೇನಿರಬೇಕು? ಮಾನ್ಯತೆ ಪಡೆದ ವಿಶ್ವವಿದ್ಯಾಲಯ, ಶೈಕ್ಷಣಿಕ ಸಂಸ್ಥೆಯಿಂದ ಪದವಿ ಪಡೆದಿರುವ 20-28ವರ್ಷದವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಎಸ್‌ಸಿ/ಎಸ್‌ಟಿ/ಒಬಿಸಿ/ ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ ಭಾರತ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ, ಗರಿಷ್ಠ ವಯಸ್ಸಿನ ಮಿತಿಯಲ್ಲಿ ರಿಯಾಯಿತಿ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ ಹೇಗೆ? ಆನ್​ಲೈನ್ ಲಿಖಿತ ಪರೀಕ್ಷೆಗಳು ಮತ್ತು ಸ್ಥಳೀಯ ಭಾಷೆಗಳ ಪರೀಕ್ಷೆಗಳ ಮೂಲಕ ಅಪ್ರೆಂಟಿಸ್​ ನೇಮಕಾತಿ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ. ಆಬ್ಜೆಕ್ಟಿವ್ ಪರೀಕ್ಷೆಗಳಲ್ಲಿ ತಪ್ಪು ಉತ್ತರಗಳಿಗೆ ನಕಾರಾತ್ಮಕ ಅಂಕಗಳು ಇರುತ್ತವೆ. ಆನ್​ಲೈನ್​ ಪರೀಕ್ಷೆಗಳು ಆಗಸ್ಟ್​ನಲ್ಲಿ ನಡೆಯಲಿವೆ.

ಅರ್ಜಿ ಶುಲ್ಕದ ವಿವರ ಎಸ್​ಬಿಐನ ಈ ಹುದ್ದೆಗೆ ಅರ್ಜಿ ಸಲ್ಲಿಸುವವರು 300 ರೂಪಾಯಿ ಶುಲ್ಕ ತುಂಬಬೇಕು. ಎಸ್​ಸಿ/ಎಸ್​ಟಿ/ಪಿಡಬ್ಲ್ಯೂಡಿ ವರ್ಗಕ್ಕೆ ಸೇರಿದವರು ಯಾವುದೇ ಶುಲ್ಕ ತುಂಬುವ ಅಗತ್ಯ ಇರುವುದಿಲ್ಲ.

ಇದನ್ನೂ ಓದಿ: Nokia G20: ನೋಕಿಯಾ ಜಿ20 ಭಾರತದಲ್ಲಿ ಬಿಡುಗಡೆ; ವೈಶಿಷ್ಟ್ಯ, ಬೆಲೆ ಮತ್ತು ವಿಶೇಷತೆಗಳೇನು?

SBI Apprentice Recruitment 2021 State Bank of India has invited applications from candidates

Follow Us
TV9 Web
TV9 Web

TV9 Kannada

Read More
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ
ಎಟಿಎಂನಲ್ಲಿ ಹೆಡೆ ಎತ್ತಿ ನಿಂತ ನಾಗರಹಾವು
ಎಟಿಎಂನಲ್ಲಿ ಹೆಡೆ ಎತ್ತಿ ನಿಂತ ನಾಗರಹಾವು
‘ಅತ್ತಿಗೆ ಪಟ್ಟ ಸಿಕ್ಕಿದ್ದಕ್ಕೆ ಖುಷಿ ಇದೆ’; ಸಂಗೀತಾ ಭಟ್ ಫಸ್ಟ್ ರಿಯಾಕ್ಷನ್
‘ಅತ್ತಿಗೆ ಪಟ್ಟ ಸಿಕ್ಕಿದ್ದಕ್ಕೆ ಖುಷಿ ಇದೆ’; ಸಂಗೀತಾ ಭಟ್ ಫಸ್ಟ್ ರಿಯಾಕ್ಷನ್
ಆನೇಕಲ್‌: ಅಂತರರಾಜ್ಯ ಬೈಕ್ ಕಳ್ಳರ ಬಂಧನ, ₹18 ಲಕ್ಷ ಮೌಲ್ಯದ ಬೈಕ್‌ಗಳ ವಶ
ಆನೇಕಲ್‌: ಅಂತರರಾಜ್ಯ ಬೈಕ್ ಕಳ್ಳರ ಬಂಧನ, ₹18 ಲಕ್ಷ ಮೌಲ್ಯದ ಬೈಕ್‌ಗಳ ವಶ
ಲುಧಿಯಾನ ಮತದಾರರ ಪಟ್ಟಿಯಲ್ಲಿ ಭಗತ್ ಸಿಂಗ್ ಫೋಟೋ
ಲುಧಿಯಾನ ಮತದಾರರ ಪಟ್ಟಿಯಲ್ಲಿ ಭಗತ್ ಸಿಂಗ್ ಫೋಟೋ