ಮೇಕೆದಾಟು ಕುಡಿಯುವ ನೀರಿನ ಯೋಜನೆ ವಿಚಾರ; ಆಗಸ್ಟ್ 10ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ತಮಿಳುನಾಡಿನ ಅರ್ಜಿ ವಿಚಾರಣೆ ನಡೆಸುತ್ತಿರುವ ಸುಪ್ರೀಂಕೋರ್ಟ್, ಕಳೆದ ವಾರ ಚರ್ಚೆ ಮತ್ತು ಇತರ ಪ್ರಕ್ರಿಯೆ ಸಲ್ಲಿಸುವಂತೆ CWMAಗೆ ನೋಟಿಸ್ ನೀಡಿತ್ತು.

ಮೇಕೆದಾಟು ಕುಡಿಯುವ ನೀರಿನ ಯೋಜನೆ ವಿಚಾರ; ಆಗಸ್ಟ್ 10ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jul 26, 2022 | 1:37 PM

ಮೇಕೆದಾಟು ಅಣೆಕಟ್ಟಿಗೆ ಸಂಬಂಧಿಸಿದ ವಿಸ್ತೃತ ಯೋಜನಾ ವರದಿಗೆ (Detailed Project Report – DPR) ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರವು (Cauvery Water Management Authority – CWMA) ಒಪ್ಪಿಗೆ ನೀಡುವ ಕುರಿತು ತಮಿಳುನಾಡು ಸಲ್ಲಿಸಿರುವ ತಕರಾರು ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಆಗಸ್ಟ್ 10ಕ್ಕೆ ಮುಂದೂಡಿದೆ. ಮೇಕೆದಾಟು ಯೋಜನೆಯ ಡಿಪಿಆರ್​​ಗೆ ಒಪ್ಪಿಗೆ ನೀಡದಂತೆ CWMA ಸೂಚಿಸಬೇಕು ಎಂದು ತಮಿಳುನಾಡು ಸರ್ಕಾರವು ಕೋರಿದೆ. ಸುಪ್ರೀಂಕೋರ್ಟ್​​ನಲ್ಲಿ ಮೂಲ ಅರ್ಜಿ ಇನ್ನೂ ಬಾಕಿ ಇದ್ದು ಅದು ಇತ್ಯರ್ಥ ಆಗುವವರೆಗೆ ಮೇಕೆದಾಟು ಯೋಜನೆಗೆ CWMA ಒಪ್ಪಿಗೆ ಕೊಡಬಾರದು ಎಂದು ಕೋರಿದೆ. ತಮಿಳುನಾಡಿನ ಅರ್ಜಿ ವಿಚಾರಣೆ ನಡೆಸುತ್ತಿರುವ ಸುಪ್ರೀಂಕೋರ್ಟ್, ಕಳೆದ ವಾರ ಚರ್ಚೆ ಮತ್ತು ಇತರ ಪ್ರಕ್ರಿಯೆ ಸಲ್ಲಿಸುವಂತೆ CWMAಗೆ ನೋಟಿಸ್ ನೀಡಿತ್ತು.

ಬಿಬಿಎಂಪಿ ಚುನಾವಣೆ ಕುರಿತ ಅರ್ಜಿ ವಿಚಾರಣೆ ಮುಂದೂಡಿಕೆ ಬಿಬಿಎಂಪಿ ಚುನಾವಣೆ ನಡೆಸುವ ಸಂಬಂಧ  ಇಂದು (ಮಂಗಳವಾರ) ಎಂಟು ವಾರಗಳ ಗಡುವು ಅಂತ್ಯವಾದ ಹಿನ್ನಲೆಯಲ್ಲಿ ನ್ಯಾಯಮೂರ್ತಿ ಎ.ಎಂ.ಕಾನ್ವಿಲ್ಕರ್ ನೇತೃತ್ವದ ಪೀಠ ವಿಚಾರಣೆ ನಡೆಸಿದ್ದು, ಜುಲೈ 28ಕ್ಕೆ ವಿಚಾರಣೆ ಮುಂದೂಡಿದೆ. ಬಿಬಿಎಂಪಿ ವಾರ್ಡ್‌ಗಳ ಪುನರ್ ವಿಂಗಡನೆಯಾದರೂ ಮೀಸಲಾತಿ ನಿಗದಿಪಡಿಸಿ ಈವರೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿಲ್ಲ.

Published On - 1:27 pm, Tue, 26 July 22

ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ