AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸತ್​ ಭದ್ರತೆಯಲ್ಲಿ ಲೋಪ: ನಾವು ಯಾವುದೇ ಉಗ್ರ ಸಂಘಟನೆಯವರಲ್ಲ ಎಂದ ನೀಲಂ

ನಾವು ಯಾವುದೇ ಉಗ್ರ ಸಂಘಟನೆಯವರಲ್ಲ, ನಿರುದ್ಯೋಗಿಗಳು ಎಂದು ನೀಲಂ ಹೇಳಿದ್ದಾರೆ. ಲೋಕಸಭೆಯ ಭದ್ರತೆಯಲ್ಲಿ ಭಾರಿ ಲೋಪ ಉಂಟಾಗಿದೆ.  ಸಂಸತ್ ಹೊರಗೆ ನಿಂತು, ಭಾರತ್ ಮಾತಾ ಕಿ ಜೈ, ಜೈ ಭೀಮ್, ಜೈ ಭಾರತ್ ಎಂದು ಘೋಷಣೆ ಕೂಗುತ್ತಿದ್ದ ನೀಲಂರನ್ನು ವಶಕ್ಕೆ ಪಡೆಯುವಾಗ ಕೆಲವು ಮಾಹಿತಿಯನ್ನು ಹೊರಹಾಕಿದ್ದಾರೆ.

ಸಂಸತ್​ ಭದ್ರತೆಯಲ್ಲಿ ಲೋಪ: ನಾವು ಯಾವುದೇ ಉಗ್ರ ಸಂಘಟನೆಯವರಲ್ಲ ಎಂದ ನೀಲಂ
ನೀಲಂImage Credit source: ABP Live
ನಯನಾ ರಾಜೀವ್
|

Updated on: Dec 13, 2023 | 6:42 PM

Share

ನಾವು ಯಾವುದೇ ಉಗ್ರ ಸಂಘಟನೆಯವರಲ್ಲ, ನಿರುದ್ಯೋಗಿಗಳು ಎಂದು ನೀಲಂ ಹೇಳಿದ್ದಾರೆ. ಲೋಕಸಭೆಯ ಭದ್ರತೆಯಲ್ಲಿ ಭಾರಿ ಲೋಪ ಉಂಟಾಗಿದೆ.  ಸಂಸತ್ ಹೊರಗೆ ನಿಂತು, ಭಾರತ್ ಮಾತಾ ಕಿ ಜೈ, ಜೈ ಭೀಮ್, ಜೈ ಭಾರತ್ ಎಂದು ಘೋಷಣೆ ಕೂಗುತ್ತಿದ್ದ ನೀಲಂರನ್ನು ವಶಕ್ಕೆ ಪಡೆಯುವಾಗ ಕೆಲವು ಮಾಹಿತಿಯನ್ನು ಹೊರಹಾಕಿದ್ದಾರೆ.

ಇಬ್ಬರು ಪ್ರೇಕ್ಷಕರ ಗ್ಯಾಲರಿ ಮೂಲಕ ಸದನಕ್ಕೆ ನುಗ್ಗಿ ಸ್ಮೋಕ್​ ಬಾಂಬ್ ಎಸೆದಿದ್ದರು. ಅವರನ್ನು ಸಾಗರ್ ಹಾಗೂ ಮೈಸೂರು ಮೂಲದ ಮನೋರಂಜನ್ ಎಂಬುದು ತಿಳಿದುಬಂದಿದೆ.

ನಾವು ಯಾವ ಉಗ್ರ ಸಂಘಟನೆಗಳಿಗೆ ಸೇರಿದವರಲ್ಲ ನಿರುದ್ಯೋಗದ ಕಾರಣ ಹೀಗೆ ಮಾಡಿದ್ದೇವೆ, ನಾವು ನಮ್ಮ ಹಕ್ಕುಗಳ ಬಗ್ಗೆ ಮಾತನಾಡಲು ಹೋದರೆ ಲಾಠಿ ಚಾರ್ಜ್​ ಮೂಲಕ ಜೈಲಿಗಟ್ಟುತ್ತಾರೆ, ಚಿತ್ರಹಿಂಸೆ ನೀಡುತ್ತಾರೆ. ನಾವು ವಿದ್ಯಾರ್ಥಿಗಳು, ನಿರುದ್ಯೋಗಿಗಳು, ಎಲ್ಲಾ ಕಡೆಯು ನಮ್ಮ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ನಡೆಸುತ್ತಾರೆ ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: ಸಂಸತ್ತಿನಲ್ಲಿ ಭದ್ರತಾಲೋಪ: ಕಲಾಪದೊಳಗೆ ನುಗ್ಗಿದ್ದವ ಗುರುತು ಪತ್ತೆ, ಪ್ರತಾಪ್​​​ ಸಿಂಹ ಪಿಎ ಕಡೆಯಿಂದ ಪಾಸ್

ನೀಲಂ ತಾಯಿ ಹೇಳಿದ್ದೇನು? ಮಗಳು ಚೆನ್ನಾಗಿ ಓದಿಕೊಂಡಿದ್ದಾಳೆ, ಕೆಲಸ ಸಿಕ್ಕಿಲ್ಲ ಎಂದು ನೊಂದಿದ್ದಾಳೆ, ನಾನು ಚೆನ್ನಾಗಿ ಓದಿದ್ದೇನೆ ಆದರೆ ಕೆಲಸವಿಲ್ಲ ಎಂದು ಯಾವಾಗಲೂ ಹೇಳುತ್ತಲೇ ಇರುತ್ತಿದ್ದಳು.  ನೀಲಂ ಮತ್ತು ಅಮೋಲ್ ಶಿಂಧೆ ಹೊರತುಪಡಿಸಿ, ಲೋಕಸಭೆಯ ಕಲಾಪದಲ್ಲಿ ಪ್ರೇಕ್ಷಕರ ಗ್ಯಾಲರಿಯಿಂದ ಸದನದ ಒಳಗೆ ಜಿಗಿದು ಹೊಗೆ ಹರಡಿದ ಇಬ್ಬರು ಜನರನ್ನು ಪೊಲೀಸರು ಬಂಧಿಸಿದ್ದಾರೆ, ಸಾಗರ್ ಮತ್ತು ಮನೋರಂಜನ್. ಒಟ್ಟು ಆರು ಮಂದಿ ಭಾಗಿಯಾಗಿದ್ದು, ಇಬ್ಬರು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ