AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ ಮಂದಿರಕ್ಕೆ 11 ಬೆಳ್ಳಿ ಇಟ್ಟಿಗೆ ಕಳಿಸ್ತಿದ್ದಾರಂತೆ ಕಾಂಗ್ರೆಸ್ಸಿನ ಕಮಲನಾಥ್!

ಭೋಪಾಲ್: ಅಯೋಧ್ಯೆಯಲ್ಲಿ ರಾಮ ದೇವಾಲಯ ನಿರ್ಮಾಣಕ್ಕಾಗಿ ಇಂದು ನಡೆಯಲಿರುವ ಭೂಮಿ ಪೂಜೆ ಸಮಾರಂಭಕ್ಕೆ ಒಂದು ದಿನ ಮೊದಲೇ ನಿನ್ನೆ ಮಂಗಳವಾರ ಮಧ್ಯಪ್ರದೇಶದ ಕಾಂಗ್ರೆಸ್ ಮುಖ್ಯಸ್ಥ ಕಮಲ್ ನಾಥ್ ಅವರು ತಮ್ಮ ನಿವಾಸದಲ್ಲಿ ಹನುಮಾನ್ ಚಾಲಿಸ್ ಪಠಣ ಮಾಡಿಸಿದ್ದಾರೆ. ಜೊತೆಗೆ ಪಕ್ಷದ ಸದಸ್ಯರಿಂದ ದೇಣಿಗೆ ಸಂಗ್ರಹಿಸಿ ಅದರಿಂದ 11 ಬೆಳ್ಳಿ ಇಟ್ಟಿಗೆಗಳನ್ನು ಖರೀದಿಸಿ ಅಯೋಧ್ಯೆಗೆ ಕಳುಹಿಸಲಾಗುತ್ತಿದೆ ಎಂದು ಮಾಜಿ ಸಂಸದ ಸಿಎಂ ಮತ್ತು ಕಾಂಗ್ರೆಸ್ ಮುಖಂಡ ಕಮಲ್ ನಾಥ್ ತಿಳಿಸಿದ್ದಾರೆ. ಆಗಸ್ಟ್ 5 ರಂದು ನಿಗದಿಯಾಗಿದ್ದ ರಾಮ ದೇವಾಲಯದ […]

ರಾಮ ಮಂದಿರಕ್ಕೆ 11 ಬೆಳ್ಳಿ ಇಟ್ಟಿಗೆ ಕಳಿಸ್ತಿದ್ದಾರಂತೆ ಕಾಂಗ್ರೆಸ್ಸಿನ ಕಮಲನಾಥ್!
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Aug 05, 2020 | 9:28 AM

Share

ಭೋಪಾಲ್: ಅಯೋಧ್ಯೆಯಲ್ಲಿ ರಾಮ ದೇವಾಲಯ ನಿರ್ಮಾಣಕ್ಕಾಗಿ ಇಂದು ನಡೆಯಲಿರುವ ಭೂಮಿ ಪೂಜೆ ಸಮಾರಂಭಕ್ಕೆ ಒಂದು ದಿನ ಮೊದಲೇ ನಿನ್ನೆ ಮಂಗಳವಾರ ಮಧ್ಯಪ್ರದೇಶದ ಕಾಂಗ್ರೆಸ್ ಮುಖ್ಯಸ್ಥ ಕಮಲ್ ನಾಥ್ ಅವರು ತಮ್ಮ ನಿವಾಸದಲ್ಲಿ ಹನುಮಾನ್ ಚಾಲಿಸ್ ಪಠಣ ಮಾಡಿಸಿದ್ದಾರೆ.

ಜೊತೆಗೆ ಪಕ್ಷದ ಸದಸ್ಯರಿಂದ ದೇಣಿಗೆ ಸಂಗ್ರಹಿಸಿ ಅದರಿಂದ 11 ಬೆಳ್ಳಿ ಇಟ್ಟಿಗೆಗಳನ್ನು ಖರೀದಿಸಿ ಅಯೋಧ್ಯೆಗೆ ಕಳುಹಿಸಲಾಗುತ್ತಿದೆ ಎಂದು ಮಾಜಿ ಸಂಸದ ಸಿಎಂ ಮತ್ತು ಕಾಂಗ್ರೆಸ್ ಮುಖಂಡ ಕಮಲ್ ನಾಥ್ ತಿಳಿಸಿದ್ದಾರೆ.

ಆಗಸ್ಟ್ 5 ರಂದು ನಿಗದಿಯಾಗಿದ್ದ ರಾಮ ದೇವಾಲಯದ ಭೂಮಿ ಪೂಜೆ ಸಮಾರಂಭವನ್ನು ಉಲ್ಲೇಖಿಸಿ, ಇದು ಇಡೀ ದೇಶ ಕಾಯುತ್ತಿದ್ದ ಐತಿಹಾಸಿಕ ದಿನ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

Follow Us
ಆಯೇಷಾ ಬಾನು
ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್