ಕಾಂಗ್ರೆಸ್‌ನ ಹಿರಿಯ ನಾಯಕ ಅಹ್ಮದ್ ಪಟೇಲ್ ವಿಧಿವಶ

ಬಹು ಅಂಗಾಂಗ ವೈಫಲ್ಯ ಹಾಗೂ ಕೊರೊನಾಗೆ ಚಿಕಿತ್ಸೆ ಪಡೆಯುತ್ತಿದ್ದ ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ಮುಂಜಾನೆ 3.30ರ ಸುಮಾರಿಗೆ ದೆಹಲಿಯ ಮೇದಾಂತ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಕಾಂಗ್ರೆಸ್‌ನ ಹಿರಿಯ ನಾಯಕ ಅಹ್ಮದ್ ಪಟೇಲ್ ವಿಧಿವಶ
Follow us
ಆಯೇಷಾ ಬಾನು
|

Updated on:Nov 25, 2020 | 6:48 AM

ದೆಹಲಿ: ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್(71) ವಿಧಿವಶರಾಗಿದ್ದಾರೆ. ಮುಂಜಾನೆ 3.30ರ ಸುಮಾರಿಗೆ ದೆಹಲಿಯ ಮೇದಾಂತ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದು ಈ ಬಗ್ಗೆ ಅಹ್ಮದ್ ಪಟೇಲ್ ಪುತ್ರ ಫೈಸಲ್ ಟ್ವೀಟ್ ಮಾಡವ ಮೂಲಕ ಸ್ಪಷ್ಟಪಡಿಸಿದ್ದಾರೆ.

ಒಂದು ತಿಂಗಳ ಹಿಂದಷ್ಟೇ ಕೊರೊನಾ ಪಾಸಿಟಿವ್ ಬಂದಿತ್ತು. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ರು. ಬಹು ಅಂಗಾಂಗ ವೈಫಲ್ಯದಿಂದಲೂ ಬಳಲುತ್ತಿದ್ದ ಅಹ್ಮದ್ ಪಟೇಲ್ ನ.25ರಂದು ಮುಂಜಾನೆ ಚಿಕಿತ್ಸೆ ಫಲಿಸದೆ ವಿಧಿವಶರಾಗಿದ್ದಾರೆ. 1949ರ ಆ. 21ರಂದು ಗುಜರಾತ್‌ನಲ್ಲಿ ಜನಿಸಿದ್ದ ಅಹ್ಮದ್‌ ಪಟೇಲ್ ಲೋಕಸಭೆಗೆ 3 ಬಾರಿ ಆಯ್ಕೆಯಾಗಿದ್ದರು. 5 ಬಾರಿ ರಾಜ್ಯಸಭೆ ಸದಸ್ಯರಾಗಿ ಆಯ್ಕೆಯಾಗಿದ್ದರು. ಜೊತೆಗೆ ಸೋನಿಯಾಗಾಂಧಿ ರಾಜಕೀಯ ಕಾರ್ಯದರ್ಶಿ ಆಗಿದ್ದರು.

ಇದನ್ನೂ ಓದಿ: ಕಾಂಗ್ರೆಸ್ ಹಿರಿಯ ಮುಖಂಡ ಅಹ್ಮದ್ ಪಟೇಲ್​ ಆರೋಗ್ಯ ಸ್ಥಿತಿ ಗಂಭೀರ: ICUಗೆ ಶಿಫ್ಟ್​

Published On - 6:33 am, Wed, 25 November 20

ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ