ORR ರಿಂಗ್ ರಸ್ತೆಯಲ್ಲಿ ಅಪಘಾತ: ಕಾರಿಗೆ ಅಪರಿಚಿತ ವಾಹನ ಡಿಕ್ಕಿ, 7 ಜನ ದುರ್ಮರಣ

ಹೈದರಾಬಾದ್: ಕಾರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ 7 ಜನ ಮೃತಪಟ್ಟಿರುವ ಭೀಕರ ರಸ್ತೆ ಅಪಘಾತ ತೆಲಂಗಾಣ ರಾಜ್ಯದ ಸಂಗಾರೆಡ್ಡಿ ಜಿಲ್ಲೆಯ ಮುತ್ತಂಗಿ ಬಳಿಯ ORR ರಿಂಗ್ ರಸ್ತೆಯಲ್ಲಿ ಸಂಭವಿಸಿದೆ. ಪಾಟಿ ಗ್ರಾಮ‌ ಸಮೀಪದಲ್ಲಿ Xylo ವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿಯಿಂದಾಗಿ ವಾಹನದಲ್ಲಿದ್ದ 7ಜನ ಪ್ರಾಣ ಬಿಟ್ಟಿದ್ದಾರೆ. ಒಟ್ಟು 10ಜನ ವಾಹನದಲ್ಲಿದ್ದರು ಎನ್ನಲಾಗಿದೆ. ಉಳಿದ ಮೂವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೃತರೆಲ್ಲ ಜಾರ್ಖಂಡ(ಘೋರಖಪುರ, ರಾಂಘಡ)ಗೆ‌ ಸೇರಿದವರೆಂದು ಗುರುತಿಸಲಾಗಿದೆ. ಮೃತರು ಕಾರ್ಪೆಂಟರ್ ವೃತ್ತಿ ಮಾಡುತ್ತಿದ್ದರು ಎನ್ನಲಾಗಿದೆ. ಹೈದರಾಬಾದ್​ನ […]

ORR ರಿಂಗ್ ರಸ್ತೆಯಲ್ಲಿ ಅಪಘಾತ: ಕಾರಿಗೆ ಅಪರಿಚಿತ ವಾಹನ ಡಿಕ್ಕಿ, 7 ಜನ ದುರ್ಮರಣ
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on:Nov 10, 2020 | 9:34 AM

ಹೈದರಾಬಾದ್: ಕಾರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ 7 ಜನ ಮೃತಪಟ್ಟಿರುವ ಭೀಕರ ರಸ್ತೆ ಅಪಘಾತ ತೆಲಂಗಾಣ ರಾಜ್ಯದ ಸಂಗಾರೆಡ್ಡಿ ಜಿಲ್ಲೆಯ ಮುತ್ತಂಗಿ ಬಳಿಯ ORR ರಿಂಗ್ ರಸ್ತೆಯಲ್ಲಿ ಸಂಭವಿಸಿದೆ.

ಪಾಟಿ ಗ್ರಾಮ‌ ಸಮೀಪದಲ್ಲಿ Xylo ವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿಯಿಂದಾಗಿ ವಾಹನದಲ್ಲಿದ್ದ 7ಜನ ಪ್ರಾಣ ಬಿಟ್ಟಿದ್ದಾರೆ. ಒಟ್ಟು 10ಜನ ವಾಹನದಲ್ಲಿದ್ದರು ಎನ್ನಲಾಗಿದೆ. ಉಳಿದ ಮೂವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮೃತರೆಲ್ಲ ಜಾರ್ಖಂಡ(ಘೋರಖಪುರ, ರಾಂಘಡ)ಗೆ‌ ಸೇರಿದವರೆಂದು ಗುರುತಿಸಲಾಗಿದೆ. ಮೃತರು ಕಾರ್ಪೆಂಟರ್ ವೃತ್ತಿ ಮಾಡುತ್ತಿದ್ದರು ಎನ್ನಲಾಗಿದೆ. ಹೈದರಾಬಾದ್​ನ ಗಚ್ಚಿಬೌಲಿಯಿಂದ‌ ಜಾರ್ಖಂಡಗೆ ಹೊರಟಿದ್ದಾಗ ಹೊರ ವಲಯದ ರಿಂಗ್ ರೋಡ ಬಳಿ‌ ಅಪಘಾತ ಸಂಭವಿಸಿದೆ.

Published On - 5:30 am, Tue, 10 November 20

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ