AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಉತ್ತರ ಪ್ರದೇಶದಲ್ಲಿ ಶಾಲೆಯ ಶೌಚಾಲಯದ​​ ಬಾಗಿಲು ತೆರೆದಾಗ ಅನಿರೀಕ್ಷಿತ ಆಘಾತ ಕಾದಿತ್ತು! ಏನದು?

ಕೆಲವೊಮ್ಮೆ ನಮ್ಮ ಜೀವನದಲ್ಲಿ ನಡೆಯುವ ಕೆಲವು ಘಟನೆಗಳು.. ಹೃದಯವನ್ನು ಅಲ್ಲಾಡಿಸಿಬಿಒಡುತ್ತದೆ... ಪುಕಪುಕ ಮಿಡಿಯುವಂತೆ ಮಾಡಿಬಿಡುತ್ತದೆ. ಉತ್ತರಪ್ರದೇಶದ ಫಿರೋಜಾಬಾದ್‌ನ ನಾಗಲಪಾಸಿ ಗ್ರಾಮದ ವಸತಿ ಶಾಲೆಯಲ್ಲಿ ಇಂತಹುದೆ ಒಂದು ಘಟನೆ ನಡೆದಿದೆ.

Viral News: ಉತ್ತರ ಪ್ರದೇಶದಲ್ಲಿ ಶಾಲೆಯ ಶೌಚಾಲಯದ​​ ಬಾಗಿಲು ತೆರೆದಾಗ ಅನಿರೀಕ್ಷಿತ ಆಘಾತ ಕಾದಿತ್ತು! ಏನದು?
ಶಾಲೆಯ ಶೌಚಾಲಯದ​​ ಬಾಗಿಲು ತೆರೆದಾಗ ಅನಿರೀಕ್ಷಿತ ಆಘಾತ ಕಾದಿತ್ತು
TV9 Web
| Edited By: |

Updated on:Apr 11, 2023 | 3:25 PM

Share

ಕೆಲವೊಮ್ಮೆ ನಮ್ಮ ಜೀವನದಲ್ಲಿ ನಡೆಯುವ ಕೆಲವು ಘಟನೆಗಳು.. ಹೃದಯವನ್ನು ಅಲ್ಲಾಡಿಸಿಬಿಡುತ್ತದೆ… ಪುಕಪುಕ ಮಿಡಿಯುವಂತೆ ಮಾಡಿಬಿಡುತ್ತದೆ. ಉತ್ತರಪ್ರದೇಶದ (Uttar Pradesh) ಫಿರೋಜಾಬಾದ್‌ನ (Firozabad) ನಾಗಲಪಾಸಿ ಗ್ರಾಮದ ವಸತಿ ಶಾಲೆಯಲ್ಲಿ ಇಂತಹುದೆ ಒಂದು ಘಟನೆ ನಡೆದಿದೆ. ಕೆಲವೊಮ್ಮೆ ನಮ್ಮ ಜೀವನದಲ್ಲಿ ಸಂಭವಿಸುವ ಇಂತಹ ಕೆಲವು ಘಟನೆಗಳು ನಮ್ಮ ಹೃದಯವನ್ನು ಕಂಪಿಸುವಂತೆ ಮಾಡುತ್ತದೆ. ವ್ಯಕ್ತಿಯೊಬ್ಬರಿಗೆ ಹೀಗೆಯೇ ಆಗಿದ್ದು, ಶಾಲೆಯ ವಾಷ್​ ರೂಂ (School Bathroom) ಬಾಗಿಲು ತೆರೆದಾಗ ಎದುರಿಗಿದ್ದ ಆಘಾತಕಾರಿ ದೃಶ್ಯ ಕಂಡು ಹೃದಯ ಸ್ತಬ್ಧವಾದಂತಾಗಿದೆ. ನಿಜವಾಗಿ ಏನಾಯಿತು ಎಂದು ನೋಡಿದಾಗ…

ಉತ್ತರ ಪ್ರದೇಶದ ಫಿರೋಜಾಬಾದ್‌ನ ನಾಗಲಪಾಸಿ ಗ್ರಾಮದ ವಸತಿ ಶಾಲೆಯಲ್ಲಿ ಏಳು ಅಡಿ ಉದ್ದದ ಮೊಸಳೆಯೊಂದು ಭಾರೀ ಸಂಚಲನ ಮೂಡಿಸಿದೆ. ಶಾಲೆಯ ಶೌಚಾಲಯದಲ್ಲಿ ಈ ಬೃಹತ್ ಮೊಸಳೆ (Crocodile) ಕಾಣಿಸಿಕೊಂಡಾಗ ವಿದ್ಯಾರ್ಥಿಗಳ ಎದೆ ಏಕಾಏಕಿ ಝಲ್ಲೆಂದಿದೆ. ತಕ್ಷಣ ಎಚ್ಚೆತ್ತ ಸ್ಥಳೀಯರು.. ಕೂಡಲೇ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.

Seven Feet huge Crocodile Entered Into School Bathroom In Firozabad in Uttar Pradesh

ಮಾಹಿತಿ ಪಡೆದ ತಕ್ಷಣ ವನ್ಯಜೀವಿ ಸಂರಕ್ಷಣಾ ತಂಡ ಶಾಲೆಗೆ ಆಗಮಿಸಿದೆ. ಎರಡು ಗಂಟೆಗಳ ಕಾಲ ಶ್ರಮವಹಿಸಿ ಕೊನೆಗೂ ಮೊಸಳೆಯನ್ನು ಸುರಕ್ಷಿತವಾಗಿ ಹಿಡಿದು ಕಬ್ಬಿಣದ ಬೋನಿಗೆ ಹಾಕಲಾಯಿತು. ಆಗಷ್ಟೇ ಗ್ರಾಮಸ್ಥರೆಲ್ಲ ನೆಮ್ಮದಿಯ ನಿಟ್ಟುಸಿರು ಬಿಟ್ಟರು. ಭಾನುವಾರವಾದ್ದರಿಂದ ಶಾಲೆಯಲ್ಲಿ ವಿದ್ಯಾರ್ಥಿಗಳಿಲ್ಲದ ಕಾರಣ ದೊಡ್ಡ ಅನಾಹುತ ತಪ್ಪಿದೆ ಎಂದು ಸ್ಥಳೀಯರು ಹೇಳಿದ್ದಾರೆ.

ಇನ್ನಷ್ಟು ಟ್ರೆಂಡಿಂಗ್​, ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:21 pm, Tue, 11 April 23

ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ