ಮದುವೆ ದಿಬ್ಬಣದ ವ್ಯಾನ್​ ಉರುಳಿ 7 ಜನರ ದುರ್ಮರಣ

ತೆಲಂಗಾಣ: ಆಂಧ್ರದ ಪೂರ್ವ ಗೋದಾವರಿ ಜಿಲ್ಲೆಯ ತಂಟಿಕೊಂಡ ಬಳಿ ಘೋರ ರಸ್ತೆ ಅಪಘಾತ ಸಂಭವಿಸಿದೆ. ಮದುವೆ ದಿಬ್ಬಣದ ವ್ಯಾನ್​ ಉರುಳಿ 7 ಜನ ಮೃತಪಟ್ಟಿದ್ದಾರೆ. ಜಿಲ್ಲೆಯ ಗೋಕವರಂ ಮಂಡಲದ ತಂಟಿಕೊಂಡ ಘಾಟ್ ರಸ್ತೆಯ ವೆಂಕಟೇಶ್ವರಸ್ವಾಮಿ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ. ಮದುವೆ ಮುಗಿಸಿಕೊಂಡು ವಾಪಸಾಗುವಾಗ ಬ್ರೇಕ್ ವೈಫಲ್ಯದಿಂದಾಗಿ ತಂಟಿಕೊಂಡ ಬಳಿ ಬೆಟ್ಟದಿಂದ ವ್ಯಾನ್ ಉರುಳಿ ಬಿದ್ದು ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ನಾಲ್ವರನ್ನು ಚಿಕಿತ್ಸೆಗಾಗಿ ರಾಜಮಂಡ್ರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ಗೋಕವರಂ […]

ಮದುವೆ ದಿಬ್ಬಣದ ವ್ಯಾನ್​ ಉರುಳಿ 7 ಜನರ ದುರ್ಮರಣ
ಸಾಂದರ್ಭಿಕ ಚಿತ್ರ
Follow us
ಆಯೇಷಾ ಬಾನು
|

Updated on: Oct 30, 2020 | 7:28 AM

ತೆಲಂಗಾಣ: ಆಂಧ್ರದ ಪೂರ್ವ ಗೋದಾವರಿ ಜಿಲ್ಲೆಯ ತಂಟಿಕೊಂಡ ಬಳಿ ಘೋರ ರಸ್ತೆ ಅಪಘಾತ ಸಂಭವಿಸಿದೆ. ಮದುವೆ ದಿಬ್ಬಣದ ವ್ಯಾನ್​ ಉರುಳಿ 7 ಜನ ಮೃತಪಟ್ಟಿದ್ದಾರೆ.

ಜಿಲ್ಲೆಯ ಗೋಕವರಂ ಮಂಡಲದ ತಂಟಿಕೊಂಡ ಘಾಟ್ ರಸ್ತೆಯ ವೆಂಕಟೇಶ್ವರಸ್ವಾಮಿ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ. ಮದುವೆ ಮುಗಿಸಿಕೊಂಡು ವಾಪಸಾಗುವಾಗ ಬ್ರೇಕ್ ವೈಫಲ್ಯದಿಂದಾಗಿ ತಂಟಿಕೊಂಡ ಬಳಿ ಬೆಟ್ಟದಿಂದ ವ್ಯಾನ್ ಉರುಳಿ ಬಿದ್ದು ಈ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ನಾಲ್ವರನ್ನು ಚಿಕಿತ್ಸೆಗಾಗಿ ರಾಜಮಂಡ್ರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ಗೋಕವರಂ ವಲಯದ ತಕುರ್ಪಲೆಂ ಗ್ರಾಮಕ್ಕೆ ಸೇರಿದವರು ಎಂದು ಗುರುತಿಸಲಾಗಿದೆ. ಘಟನೆಯ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಘಟನೆಯ ಪೂರ್ಣ ವಿವರಗಳು ಇನ್ನೂ ತಿಳಿದುಬಂದಿಲ್ಲ.

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ