AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

70ರ ವಯಸ್ಸಿನಲ್ಲೂ ಸಾಧನೆಯ ಬೆಳಕು ಚೆಲ್ಲಿದ ವ್ಯಕ್ತಿ, ವಿದ್ಯುತ್ ಬಲ್ಬ್‌ಗಳಲ್ಲಿ ‘ನಮೋಕರ್ ಮಂತ್ರ’ ಕೆತ್ತನೆ

ಮಧ್ಯಪ್ರದೇಶದ ಗ್ವಾಲಿಯರ್‌ನ ವಿಮಲ್ ಚಂದ್ರ ಜೈನ್ಗೆ ಈಗ 70 ವರ್ಷ ವಯಸ್ಸು. ಈ ವಯಸಲ್ಲಿ ಸಾಮಾನ್ಯವಾಗಿ ವೃದ್ಧರಿಗೆ ಕಣ್ಣು ಸರಿಯಾಗಿ ಕಾಣಿಸಲ್ಲ ಆದ್ರೆ ವಿಮಲ್ ಸುತ್ತಿಗೆ ಮತ್ತು ಉಳಿ(Chisel) ಬಳಸಿ ವಿದ್ಯುತ್ ಬಲ್ಬ್‌ಗಳಲ್ಲಿ 'ನಮೋಕರ್ ಮಂತ್ರ'(Namokar Mantra) ಕೆತ್ತಿದ್ದಾರೆ. ಈ ವಯಸ್ಸಿನಲ್ಲೂ ಇವರ ಈ ಸಾಧನೆ ಕಂಡ ಜನ ಕೊಂಡಾಡಿದ್ದಾರೆ.

70ರ ವಯಸ್ಸಿನಲ್ಲೂ ಸಾಧನೆಯ ಬೆಳಕು ಚೆಲ್ಲಿದ ವ್ಯಕ್ತಿ, ವಿದ್ಯುತ್ ಬಲ್ಬ್‌ಗಳಲ್ಲಿ 'ನಮೋಕರ್ ಮಂತ್ರ' ಕೆತ್ತನೆ
ವಿಮಲ್ ಚಂದ್ರ ಜೈನ್
TV9 Web
| Edited By: ಆಯೇಷಾ ಬಾನು|

Updated on: Sep 16, 2021 | 9:17 AM

Share

ಮಧ್ಯಪ್ರದೇಶ: ಸಾಧಿಸುವ ಛಲ ಇದ್ರೆ ಸಾಧನೆ ಮಾಡುವುದಕ್ಕೆ ವಯಸ್ಸು ಅಡ್ಡಿಯಾಗಲ್ಲ ಎಂಬುದಕ್ಕೆ ವಿಮಲ್ ಚಂದ್ರ ಜೈನ್ ಅತ್ಯುತ್ತಮ ಉದಾಹರಣೆಯಾಗಿದ್ದಾರೆ. ಗ್ವಾಲಿಯರ್‌ನ 70 ವರ್ಷದ ವಿಮಲ್ ಚಂದ್ರ ಜೈನ್ ತಮ್ಮ ವಯಸ್ಸಿಗೂ ಮೀರಿದಂತೆ ಸಾಧನೆ ಮಾಡಿ ಮಾದರಿಯಾಗಿದ್ದಾರೆ.

ಮಧ್ಯಪ್ರದೇಶದ ಗ್ವಾಲಿಯರ್‌ನ ವಿಮಲ್ ಚಂದ್ರ ಜೈನ್ಗೆ ಈಗ 70 ವರ್ಷ ವಯಸ್ಸು. ಈ ವಯಸಲ್ಲಿ ಸಾಮಾನ್ಯವಾಗಿ ವೃದ್ಧರಿಗೆ ಕಣ್ಣು ಸರಿಯಾಗಿ ಕಾಣಿಸಲ್ಲ ಆದ್ರೆ ವಿಮಲ್ ಸುತ್ತಿಗೆ ಮತ್ತು ಉಳಿ(Chisel) ಬಳಸಿ ವಿದ್ಯುತ್ ಬಲ್ಬ್‌ಗಳಲ್ಲಿ ‘ನಮೋಕರ್ ಮಂತ್ರ'(Namokar Mantra) ಕೆತ್ತಿದ್ದಾರೆ. ಈ ವಯಸ್ಸಿನಲ್ಲೂ ಇವರ ಈ ಸಾಧನೆ ಕಂಡ ಜನ ಕೊಂಡಾಡಿದ್ದಾರೆ.

ಇನ್ನು ಈ ಬಗ್ಗೆ ಮಾತನಾಡಿದ ವಿಮಲ್ ಚಂದ್ರ ಜೈನ್, “ಈ ಕೆಲಸಕ್ಕಾಗಿ ನನಗೆ ಸುಮಾರು 2-3 ಗಂಟೆಗಳು ಬೇಕಾಗುತ್ತದೆ. ನಮ್ಮ ಅಂಗಡಿಯಲ್ಲಿ ನಮ್ಮ ಕುಟುಂಬವು ಪಾತ್ರೆಗಳ ಮೇಲೆ ಹೆಸರುಗಳನ್ನು ಕೆತ್ತುತ್ತಿತ್ತು, ಮತ್ತು ನಾನು ಈ ಕಲೆಯನ್ನು ಸಹ ಕಲಿತೆ” ಇದರಿಂದ ನನಗೆ ಸ್ಪೂರ್ತಿ ಸಿಕ್ಕಿ ಬೇರೆ ಏನಾದ್ರು ಮಾಡಬೇಕು ಎಂದೆನಿಸಿ ಬಲ್ಪ್ಗಳ ಮೇಲೆ ಕೆತ್ತನೆ ಶುರು ಮಾಡಿದ್ದೇನೆ. ಇದರಿಂದ ವ್ಯಾಪಾರ ಹೆಚ್ಚಾಗುವ ಜೊತೆ ನನ್ನ ಹೆಸರು ಕೂಡ ಬೆಳೆಯುತ್ತಿದೆ ಎಂದು ತಿಳಿಸಿದ್ದಾರೆ.

ನನ್ನ ಈ ಕೆಲಸಕ್ಕಾಗಿ ನಾನು ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದೇನೆ. ‘ನಮೋಕರ್ ಮಂತ್ರ’ವನ್ನು ಕೆತ್ತಿಸುವುದರ ಜೊತೆಗೆ, ನಾನು ದೇವರ ಮೊಲಾಕ್ಷರಗಳನ್ನು ಅಥವಾ ದೇವರ ಹೆಸರುಗಳನ್ನು ಕೂಡ ಬರೆಯುತ್ತೇನೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಸದನದಲ್ಲೂ ಚರ್ಚೆ ಆಯ್ತು ಸಂಚಾರಿ ವಿಜಯ್​ ಸಾಧನೆ; ಹಾಡಿ ಹೊಗಳಿದ ಸಿದ್ದರಾಮಯ್ಯ

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್