ಗುದನಾಳದಲ್ಲಿ ಅಕ್ರಮವಾಗಿ 9 ಕೆಜಿ ಚಿನ್ನ ಸಾಗಿಸುತ್ತಿದ್ದ 17 ಮಂದಿ ಅರೆಸ್ಟ್​

ಬಂಧಿತರು ಬ್ಯಾಗ್​ ಹಾಗೂ ಜೇಬಿನಲ್ಲೂ ಚಿನ್ನವನ್ನು ಇಟ್ಟುಕೊಂಡಿದ್ದರು. ಅಲ್ಲದೆ, ಕುತ್ತಿತ್ತಿಗೆ ಇವರು ದೊಡ್ಡ ದೊಡ್ಡ ಚಿನ್ನದ ಸರ ಹಾಕಿಕೊಂಡಿದ್ದರು.

ಗುದನಾಳದಲ್ಲಿ ಅಕ್ರಮವಾಗಿ 9 ಕೆಜಿ ಚಿನ್ನ ಸಾಗಿಸುತ್ತಿದ್ದ 17 ಮಂದಿ ಅರೆಸ್ಟ್​
ವಶಕ್ಕೆ ಪಡೆದ ಚಿನ್ನ
Follow us
ರಾಜೇಶ್ ದುಗ್ಗುಮನೆ
|

Updated on: Jan 24, 2021 | 9:25 PM

ಚೆನ್ನೈ: ಗುದನಾಳದಲ್ಲಿ 9 ಕೆಜಿ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದ 17 ಜನರನ್ನು ಪೊಲೀಸರು ಚೆನ್ನೈ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಅಲ್ಲದೆ, ಇವರಿಂದ ಬರೋಬ್ಬರಿ 9 ಕೆಜಿ ಚಿನ್ನ ವಶಕ್ಕೆ ಪಡೆಯಲಾಗಿದೆ.

ಅಕ್ರಮವಾಗಿ ಚಿನ್ನ ಸಾಗಣೆ ಮಾಡುತ್ತಿದ್ದ ಮಾಹಿತಿ ಪಡೆದ ತೆರಿಗೆ ಅಧಿಕಾರಿಗಳು, ಚೆನ್ನೈ ವಿಮಾನ ನಿಲ್ದಾಣಕ್ಕೆ ತೆರಳಿದ್ದರು. ಈ ವೇಳೆ ದುಬೈನಿಂದ ಚೆನ್ನೈಗೆ ಬಂದ 17 ಜನರನ್ನು ವಶಕ್ಕೆ ಪಡೆಯಲಾಗಿತ್ತು. ಸಂಪೂರ್ಣವಾಗಿ ಪರೀಕ್ಷೆ ಮಾಡಿದಾಗ ಏಳು ಜನರು ತಮ್ಮ ಗುದನಾಳದಲ್ಲಿ ಚಿನ್ನವನ್ನು ಇಟ್ಟುಕೊಂಡಿದ್ದರು. ಇದರ ತೂಕ 9.03 ಕೆಜಿ ಇತ್ತು. ಸೀಜ್​ ಮಾಡಲಾದ ಚಿನ್ನದ ಬೆಲೆ ಸುಮಾರು 5 ಕೋಟಿ ರೂಪಾಯಿ ಎಂದು ಪೊಲೀಸರು ಅಂದಾಜಿಸಿದ್ದಾರೆ.

ಇನ್ನು, ಬಂಧಿತರು ಬ್ಯಾಗ್​ ಹಾಗೂ ಜೇಬಿನಲ್ಲೂ ಚಿನ್ನವನ್ನು ಇಟ್ಟುಕೊಂಡಿದ್ದರು. ಅಲ್ಲದೆ, ಕುತ್ತಿಗೆಗೆ ಇವರು ದೊಡ್ಡ ದೊಡ್ಡ ಚಿನ್ನದ ಸರ ಹಾಕಿಕೊಂಡಿದ್ದರು. ಚಿನ್ನವನ್ನು ಪೇಸ್ಟ್​ ಮಾಡಿ, ಅದು ಘನ ರೂಪಕ್ಕೆ ಬಂದ ನಂತರ ಇವರು ಗುದದ್ವಾರದಲ್ಲಿ ಇಟ್ಟುಕೊಂಡಿದ್ದರು.

24 ಗಂಟೆಗಳಲ್ಲಿ 400 ರೂ ಏರಿಕೆ ಕಂಡ ಚಿನ್ನ..! ಇಂದಿನ ಚಿನ್ನದ ದರ ಹೀಗಿದೆ

ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಪತ್ನಿ ಗರ್ಭಿಣಿಯಾಗಿದ್ದಾಗ ಪತಿ ಈ ತಪ್ಪುಗಳನ್ನು ಮಾಡಬಾರದು
ಪತ್ನಿ ಗರ್ಭಿಣಿಯಾಗಿದ್ದಾಗ ಪತಿ ಈ ತಪ್ಪುಗಳನ್ನು ಮಾಡಬಾರದು