ಅತಿ ಶೀಘ್ರದಲ್ಲೇ ಕೊಲ್ಕತ್ತಾ ತಲುಪುತ್ತಿದ್ದೇವೆ -ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಸ್ಪರ್ಧೆಗೆ ಶಿವಸೇನೆ ನಿರ್ಧಾರ
ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಶಿವಸೇನೆ ನಿರ್ಧಾರ ಮಾಡಿದೆ. ಈ ಕುರಿತು ಪಕ್ಷದ ಹಿರಿಯ ನಾಯಕ ಸಂಜಯ್ ರಾವತ್ ಸ್ಪಷ್ಟನೆ ನೀಡಿದ್ದಾರೆ.
ಮುಂಬೈ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಶಿವಸೇನೆ ನಿರ್ಧಾರ ಮಾಡಿದೆ. ಈ ಕುರಿತು ಪಕ್ಷದ ಹಿರಿಯ ನಾಯಕ ಸಂಜಯ್ ರಾವತ್ ಸ್ಪಷ್ಟನೆ ನೀಡಿದ್ದಾರೆ.
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತೇವೆ. ಪಕ್ಷದ ವರಿಷ್ಠ ಉದ್ಧವ್ ಠಾಕ್ರೆ ಅವರ ಜೊತೆ ಸಮಾಲೋಚನೆ ನಡೆಸಿದ ಬಳಿಕ ಈ ನಿರ್ಧಾರ ಕೈಗೊಂಡಿದ್ದೇವೆ. ಅತಿ ಶೀಘ್ರದಲ್ಲೇ ಕೊಲ್ಕತ್ತಾ ತಲುಪುತ್ತಿದ್ದೇವೆ ಎಂದು ಟ್ವಿಟರ್ನಲ್ಲಿ ಶಿವಸೇನೆ ಹಿರಿಯ ನಾಯಕ ಸಂಜಯ್ ರಾವತ್ ಸ್ಪಷ್ಟನೆ ನೀಡಿದ್ದಾರೆ.
So, here is the much awaited update.
After discussions with Party Chief Shri Uddhav Thackeray, Shivsena has decided to contest the West Bengal Assembly Elections.
We are reaching Kolkata soon…!!
Jai Hind, জয় বাংলা !
— Sanjay Raut (@rautsanjay61) January 17, 2021
Published On - 7:25 pm, Sun, 17 January 21