ಅತಿ ಶೀಘ್ರದಲ್ಲೇ ಕೊಲ್ಕತ್ತಾ ತಲುಪುತ್ತಿದ್ದೇವೆ -ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಸ್ಪರ್ಧೆಗೆ ಶಿವಸೇನೆ ನಿರ್ಧಾರ

|

Updated on: Jan 17, 2021 | 7:27 PM

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಶಿವಸೇನೆ ನಿರ್ಧಾರ ಮಾಡಿದೆ. ಈ ಕುರಿತು ಪಕ್ಷದ ಹಿರಿಯ ನಾಯಕ ಸಂಜಯ್ ರಾವತ್‌ ಸ್ಪಷ್ಟನೆ ನೀಡಿದ್ದಾರೆ.

ಅತಿ ಶೀಘ್ರದಲ್ಲೇ ಕೊಲ್ಕತ್ತಾ ತಲುಪುತ್ತಿದ್ದೇವೆ -ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಸ್ಪರ್ಧೆಗೆ ಶಿವಸೇನೆ ನಿರ್ಧಾರ
ಸಂಜಯ್ ರಾವತ್‌
Follow us on

ಮುಂಬೈ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಶಿವಸೇನೆ ನಿರ್ಧಾರ ಮಾಡಿದೆ. ಈ ಕುರಿತು ಪಕ್ಷದ ಹಿರಿಯ ನಾಯಕ ಸಂಜಯ್ ರಾವತ್‌ ಸ್ಪಷ್ಟನೆ ನೀಡಿದ್ದಾರೆ.

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತೇವೆ. ಪಕ್ಷದ ವರಿಷ್ಠ ಉದ್ಧವ್​ ಠಾಕ್ರೆ ಅವರ ಜೊತೆ ಸಮಾಲೋಚನೆ ನಡೆಸಿದ ಬಳಿಕ ಈ ನಿರ್ಧಾರ ಕೈಗೊಂಡಿದ್ದೇವೆ. ಅತಿ ಶೀಘ್ರದಲ್ಲೇ ಕೊಲ್ಕತ್ತಾ ತಲುಪುತ್ತಿದ್ದೇವೆ ಎಂದು ಟ್ವಿಟರ್​ನಲ್ಲಿ ಶಿವಸೇನೆ ಹಿರಿಯ ನಾಯಕ ಸಂಜಯ್ ರಾವತ್‌ ಸ್ಪಷ್ಟನೆ ನೀಡಿದ್ದಾರೆ.

 

‘ಕರ್ನಾಟಕದ ಗಡಿ ಗ್ರಾಮವಾದರೂ ತಮಿಳು ಸೂಚನಾಫಲಕಗಳು ರಾರಾಜಿಸುತ್ತಿದೆ; ಹಾಗಾಗಿ.. ಸುತ್ತಿಗೆಯಿಂದ ಬಡಿದು ತೆರವುಗೊಳಿಸಿದ್ದೇನೆ’

Published On - 7:25 pm, Sun, 17 January 21