ಕೊರೊನಾ: ಚೀನಾದ ಅಧ್ಯಯನದಿಂದ ಆಘಾತಕಾರಿ ಅಂಶ ಬಯಲು

ದೆಹಲಿ: ಕಿಲ್ಲರ್ ಕೊರೊನಾ ವೈರಸ್​ಗೆ ಇಡೀ ಪ್ರಪಂಚ ಹೈರಾಣಾಗಿದೆ. ಅದರಲ್ಲೂ ಇತ್ತೀಚೆಗೆ ಆತಂಕವನ್ನು ಸೃಷ್ಟಿಸುತ್ತಿರುವಂತ ವರದಿಗಳು ಹೊರಬೀಳುತ್ತಿವೆ. ಅದೇ ರೀತಿ ಚೀನಾದ ಅಧ್ಯಯನದಿಂದ ಆಘಾತಕಾರಿ ಅಂಶ ಬಯಲಾಗಿದೆ. ಚೀನಾದ ಅಧ್ಯಯನದ ಪ್ರಕಾರ ಪುರುಷರ ವೀರ್ಯದಲ್ಲಿಯೂ ಕೊರೊನಾ ವೈರಸ್ ಇದೆಯಂತೆ. ಅಧ್ಯಯನದ ವೇಳೆ ಈ ಸ್ಫೋಟಕ ಮಾಹಿತಿ ಬಯಲಾಗಿದೆ. ಒಟ್ಟು 38 ಪುರುಷರನ್ನ ಸಂಶೋಧನೆಗೆ ಒಳಪಡಿಸಲಾಗಿತ್ತು. 38 ಪುರುಷರ ಪೈಕಿ 6 ಜನರ ವೀರ್ಯದಲ್ಲಿ ವೈರಸ್ ಪತ್ತೆಯಾಗಿದೆ. ವೈರಸ್ ಪತ್ತೆಯಾದ 6 ಜನರ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದ್ದು, […]

ಕೊರೊನಾ: ಚೀನಾದ ಅಧ್ಯಯನದಿಂದ ಆಘಾತಕಾರಿ ಅಂಶ ಬಯಲು
Follow us
ಸಾಧು ಶ್ರೀನಾಥ್​
|

Updated on: May 10, 2020 | 10:18 AM

ದೆಹಲಿ: ಕಿಲ್ಲರ್ ಕೊರೊನಾ ವೈರಸ್​ಗೆ ಇಡೀ ಪ್ರಪಂಚ ಹೈರಾಣಾಗಿದೆ. ಅದರಲ್ಲೂ ಇತ್ತೀಚೆಗೆ ಆತಂಕವನ್ನು ಸೃಷ್ಟಿಸುತ್ತಿರುವಂತ ವರದಿಗಳು ಹೊರಬೀಳುತ್ತಿವೆ. ಅದೇ ರೀತಿ ಚೀನಾದ ಅಧ್ಯಯನದಿಂದ ಆಘಾತಕಾರಿ ಅಂಶ ಬಯಲಾಗಿದೆ.

ಚೀನಾದ ಅಧ್ಯಯನದ ಪ್ರಕಾರ ಪುರುಷರ ವೀರ್ಯದಲ್ಲಿಯೂ ಕೊರೊನಾ ವೈರಸ್ ಇದೆಯಂತೆ. ಅಧ್ಯಯನದ ವೇಳೆ ಈ ಸ್ಫೋಟಕ ಮಾಹಿತಿ ಬಯಲಾಗಿದೆ. ಒಟ್ಟು 38 ಪುರುಷರನ್ನ ಸಂಶೋಧನೆಗೆ ಒಳಪಡಿಸಲಾಗಿತ್ತು. 38 ಪುರುಷರ ಪೈಕಿ 6 ಜನರ ವೀರ್ಯದಲ್ಲಿ ವೈರಸ್ ಪತ್ತೆಯಾಗಿದೆ. ವೈರಸ್ ಪತ್ತೆಯಾದ 6 ಜನರ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಉಳಿದ ಇಬ್ಬರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ