ಕೊರೊನಾ ವಾರಿಯರ್ಸ್​ಗೆ ಸೇನೆಯಿಂದ ಪುಷ್ಪವೃಷ್ಟಿ

ದೆಹಲಿ: ಹಗಲು ರಾತ್ರಿಯೆನ್ನದೆ ದೇಶಾದ್ಯಂತ ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯರಿಗೆ ಗೌರವ ಸಲ್ಲಿಸಲು ಭಾರತೀಯ ವಾಯುಸೇನೆ ಸಜ್ಜಾಗಿದೆ. ಭಾರತೀಯ ವಾಯುಪಡೆ ಸುಖೋಯ್, ಮಿಗ್-29, ಜಾಗ್ವಾರ್ ಯುದ್ಧ ವಿಮಾನಗಳು ಇಂದು ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುವ ಆಸ್ಪತ್ರೆಗಳ ಮೇಲೆ ಹೂವಿನ ಸುರಿಮಳೆ ಗೈದಿವೆ. ದೆಹಲಿ ಪೊಲೀಸ್ ಸ್ಮಾರಕಕ್ಕೆ ವಾಯುಪಡೆ ಹೆಲಿಕಾಪ್ಟರ್ ಮೂಲಕ ಪುಷ್ಪನಮನ ಸಲ್ಲಿಸಿದೆ. ಜಮ್ಮು-ಕಾಶ್ಮೀರ, ದೆಹಲಿ, ಮುಂಬೈ, ಗೋವಾ, ಬೆಂಗಳೂರು, ಲಖನೌ, ಕೊಚ್ಚಿ ಸೇರಿದಂತೆ ದೇಶಾದ್ಯಂತ ದಣಿವರಿಯದ ವೈದ್ಯಕೀಯ ಸಿಬ್ಬಂದಿಗೆ ಭೂಸೇನೆ, ವಾಯುಸೇನೆ, ನೌಕಾಸೇನೆಯಿಂದ ಗೌರವ ವಂದನೆ […]

ಕೊರೊನಾ ವಾರಿಯರ್ಸ್​ಗೆ ಸೇನೆಯಿಂದ ಪುಷ್ಪವೃಷ್ಟಿ
Follow us
ಸಾಧು ಶ್ರೀನಾಥ್​
|

Updated on:May 03, 2020 | 11:15 AM

ದೆಹಲಿ: ಹಗಲು ರಾತ್ರಿಯೆನ್ನದೆ ದೇಶಾದ್ಯಂತ ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯರಿಗೆ ಗೌರವ ಸಲ್ಲಿಸಲು ಭಾರತೀಯ ವಾಯುಸೇನೆ ಸಜ್ಜಾಗಿದೆ. ಭಾರತೀಯ ವಾಯುಪಡೆ ಸುಖೋಯ್, ಮಿಗ್-29, ಜಾಗ್ವಾರ್ ಯುದ್ಧ ವಿಮಾನಗಳು ಇಂದು ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುವ ಆಸ್ಪತ್ರೆಗಳ ಮೇಲೆ ಹೂವಿನ ಸುರಿಮಳೆ ಗೈದಿವೆ.

ದೆಹಲಿ ಪೊಲೀಸ್ ಸ್ಮಾರಕಕ್ಕೆ ವಾಯುಪಡೆ ಹೆಲಿಕಾಪ್ಟರ್ ಮೂಲಕ ಪುಷ್ಪನಮನ ಸಲ್ಲಿಸಿದೆ. ಜಮ್ಮು-ಕಾಶ್ಮೀರ, ದೆಹಲಿ, ಮುಂಬೈ, ಗೋವಾ, ಬೆಂಗಳೂರು, ಲಖನೌ, ಕೊಚ್ಚಿ ಸೇರಿದಂತೆ ದೇಶಾದ್ಯಂತ ದಣಿವರಿಯದ ವೈದ್ಯಕೀಯ ಸಿಬ್ಬಂದಿಗೆ ಭೂಸೇನೆ, ವಾಯುಸೇನೆ, ನೌಕಾಸೇನೆಯಿಂದ ಗೌರವ ವಂದನೆ ನೆರವೇರಿದೆ.

ವಿಕ್ಟೋರಿಯ ಆಸ್ಪತ್ರೆಯಲ್ಲಿ ಹೂಮಳೆ: ಬೆಂಗಳೂರಿನ ವಿಕ್ಟೋರಿಯ, ಕಮಾಂಡೋ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿ ಮೇಲೆ ಸೇನಾಪಡೆಯಿಂದ ಪುಷ್ಪವೃಷ್ಟಿಯಾಗಿದೆ. ದೇಶದಿಂದ ಕೊರೊನಾ ಸೋಂಕನ್ನು ಹೊಡೆದೋಡಿಸಲು ಪಣ ತೊಟ್ಟು ನಿಂತ ಕೊರೊನಾ ವಾರಿಯರ್ಸ್ ಮೇಲೆ ದೇಶದ ಅನೇಕ ಭಾಗಗಳಲ್ಲಿ ಹೂವಿನ ಸುರಿಮಳೆ ಸುರಿಸುವ ಮೂಲಕ ಗೌರವ ಅರ್ಪಿಸಲಾಗುತ್ತಿದೆ. ಸೇನೆಯ ವಂದನೆಗೆ ವೈದ್ಯಕೀಯ ಸಿಬ್ಬಂದಿ ಸಂತಸ ವ್ಯಕ್ತಪಡಿಸಿದ್ದಾರೆ.

Published On - 11:01 am, Sun, 3 May 20

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!