Shraddha Murder Case: ಅರಣ್ಯದಲ್ಲಿ ಪತ್ತೆಯಾದ ಅಸ್ಥಿ ಶ್ರದ್ಧಾಳದ್ದೇ : ಡಿಎನ್‌ಎ ವರದಿ

ದೆಹಲಿಯ ಮೆಹ್ರೌಲಿ ಪ್ರದೇಶದಲ್ಲಿ ಮತ್ತು ಗುರುಗ್ರಾಮ್‌ನಲ್ಲಿರುವ ಕಾಡಿನಲ್ಲಿ ಪೊಲೀಸರನ್ನು ಕರೆದೊಯ್ದ ಮೂಳೆಗಳು ನಿಜವಾಗಿಯೂ ಅವಳದೇ ಎಂದು ಡಿಎನ್‌ಎ ಪರೀಕ್ಷೆಯು ದೃಢಪಡಿಸಿದೆ.

Shraddha Murder Case: ಅರಣ್ಯದಲ್ಲಿ ಪತ್ತೆಯಾದ ಅಸ್ಥಿ ಶ್ರದ್ಧಾಳದ್ದೇ : ಡಿಎನ್‌ಎ ವರದಿ
ಅಫ್ತಾಬ್- ಶ್ರದ್ಧಾ
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Dec 15, 2022 | 2:47 PM

ದೆಹಲಿ: ಶ್ರದ್ಧಾ ವಾಲ್ಕರ್ ಕೊಲೆ ಪ್ರಕರಣದಲ್ಲಿ ಸಂಬಂಧಿದಂತೆ ಪೊಲೀಸರಿಗೆ ಪ್ರಮುಖ ಸುಳಿವು ಸಿಕ್ಕಿದೆ. ಅಫ್ತಾಬ್ ಪೂನಾವಾಲಾ ದೆಹಲಿಯ ಮೆಹ್ರೌಲಿ ಪ್ರದೇಶದಲ್ಲಿ ಮತ್ತು ಗುರುಗ್ರಾಮ್‌ನಲ್ಲಿರುವ ಕಾಡಿನಲ್ಲಿ ಪೊಲೀಸರನ್ನು ಕರೆದೊಯ್ದ ತನಿಖೆ ನಡೆಸಿದ ನಂತರ ಮೂಳೆಗಳು ಅವಳದೇ ಎಂದು ಡಿಎನ್‌ಎ ಪರೀಕ್ಷೆಯು ದೃಢಪಡಿಸಿದೆ. ಆಕೆಯ ತಂದೆಯ ಡಿಎನ್‌ಎ ಮಾದರಿಗಳನ್ನು ಬಳಸಿಕೊಂಡು ಪರೀಕ್ಷೆಯ ವರದಿಯು ಇಂದು ಬಂದಿದೆ, ಮೇ ತಿಂಗಳಲ್ಲಿ ಆಕೆಯ ಗೆಳೆಯ ಆಫ್ತಾಬ್ ಪೂನಾವಾಲಾ ಬಂಧಿನವಾಗಿದೆ. ಒಂದು ತಿಂಗಳ ಹಿಂದೆ ಯಾರಿಗೂ ತಿಳಿಯದಂತೆ, ಆತ ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿ ಇಟ್ಟಿದ್ದನು ಮತ್ತು 18 ದಿನಗಳ ಕಾಲ ದಕ್ಷಿಣ ದೆಹಲಿಯ ಮೆಹ್ರೌಲಿಯಲ್ಲಿರುವ ಅವರ ಬಾಡಿಗೆ ಫ್ಲಾಟ್ ಬಳಿ ಕಾಡಿನಲ್ಲಿ ಎಸೆದಿದ್ದನು.

ಇಲ್ಲಿಯವರೆಗೆ, ಪುರಾವೆಗಳ ಪಟ್ಟಿಯಲ್ಲಿ, ಪೊಲೀಸರು ಅಫ್ತಾಬ್ ಪೂನ್ವಾಲಾ ಬಳಸಿದ ಕೆಲವು ಚಾಕುಗಳ ಜೊತೆಗೆ ಆತ ತಪ್ಪೊಪ್ಪಿಗೆ ಮಾನ್ಯವಾದ ಸಾಕ್ಷ್ಯವಲ್ಲ. ಆದರೆ ತಪ್ಪೊಪ್ಪಿಗೆಯ ಮೂಲಕ ವಶಪಡಿಸಿಕೊಂಡ ವಸ್ತುಗಳನ್ನು ಪೊಲೀಸರು ಈ ಬಗ್ಗೆ ಪರೀಕ್ಷೆಗಳನ್ನು ನಡೆಸಿದರು. ಕೊಲೆಯ ಮೊದಲು ಮತ್ತು ನಂತರದ ಘಟನೆಗಳ ಅನುಕ್ರಮವನ್ನು ಮರುನಿರ್ಮಾಣ ಮಾಡಲು ಸಾಕ್ಷ್ಯವಾಗಿ ಪ್ರಸ್ತುತಪಡಿಸಿದ್ದಾರೆ.

ಇದನ್ನು ಓದಿ:ಶ್ರದ್ಧಾ ಕೊಲೆ ಪ್ರಕರಣ; ಆರೋಪಿ ಅಫ್ತಾಬ್ ಮಂಪರು ಪರೀಕ್ಷೆ ಮುಕ್ತಾಯ

ಅಫ್ತಾಬ್ ಪೂನಾವಾಲಾ ಶ್ರದ್ಧಾ ವಾಕರ್​ನ್ನು ಮೇ 18 ರಂದು ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಲಾಗಿತು. ಇವರಿಬ್ಬರ ದೀರ್ಘಕಾಲದ ಸಂಬಂಧದ ಬಗ್ಗೆ ಆಕೆಯ ತಂದೆಯ ಬಳಿ ಹೇಳಿದ್ದರು ಎಂದು ಆಕೆಯ ತಂದೆ ಪೊಲೀಸರಿಗೆ ಹೇಳಿದರೆ

ಅಫ್ತಾಬ್ ಪೂನಾವಾಲಾನೊಂದಿಗೆ ಅಂತರ-ಧರ್ಮೀಯ (ಹಿಂದೂ-ಮುಸ್ಲಿಂ) ಸಂಬಂಧದ ಬಗ್ಗೆ ಅಸಮಾಧಾನಗೊಂಡ ತಂದೆ ವಿಕಾಸ್ ವಾಕರ್ ಅವರು ಅವಳೊಂದಿಗೆ ಸಂಪರ್ಕದಲ್ಲಿರಲಿಲ್ಲ. ಡೇಟಿಂಗ್ ಅಪ್ಲಿಕೇಶನ್‌ನಲ್ಲಿ ಭೇಟಿಯಾದ ನಂತರ, ಇಬ್ಬರು ದೆಹಲಿಗೆ ಸ್ಥಳಾಂತರಗೊಳ್ಳುವ ಮೊದಲು ಮುಂಬೈ ಬಳಿಯ ವಸಾಯಿಯಲ್ಲಿ ಕೆಲವು ತಿಂಗಳು ಒಟ್ಟಿಗೆ ವಾಸಿಸುತ್ತಿದ್ದರು.

2020ರಲ್ಲಿ ತನ್ನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ವರದಿ ಮಾಡಿದಾಗ ಮಹಾರಾಷ್ಟ್ರ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದರು ಎಂದು ತಂದೆ ತಿಳಿಸಿದ್ದಾರೆ. ನಂತರ ಇವರಿಬ್ಬರ ಸಮಸ್ಯೆ ಬಗೆಹರಿದು ಯಾವುದೇ ಕ್ರಮ ತೆಗೆದುಕೊಳ್ಳದಂತೆ ಲಿಖಿತ ಸಲ್ಲಿಕೆ ಮಾಡಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:47 pm, Thu, 15 December 22

ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ