AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BIG NEWS: ತನ್ನ ಸಿಬ್ಬಂದಿಗಳಿಗೆ ಗುಂಡು ಹಾರಿಸಿದ ಸಿಕ್ಕಿಂ ಪೊಲೀಸ್! ಮೂವರು ಸಹೋದ್ಯೋಗಿಗಳು ಸಾವು

ನೀರಿನ ಸ್ಥಾವರದಲ್ಲಿ ಸಿಕ್ಕಿಂ ಪೊಲೀಸ್ ಸಿಬ್ಬಂದಿಯೊಬ್ಬರು ತಮ್ಮದೇ  3 ಸಿಬ್ಬಂದಿಗೆ ಗುಂಡು ಹಾರಿಸಿದರು ಇದರಲ್ಲಿ ಮೂವರು ಸಹೋದ್ಯೋಗಿಗಳು ಸಾವಿಗೀಡಾಗಿದ್ದಾರೆ.

BIG NEWS: ತನ್ನ ಸಿಬ್ಬಂದಿಗಳಿಗೆ ಗುಂಡು ಹಾರಿಸಿದ ಸಿಕ್ಕಿಂ ಪೊಲೀಸ್! ಮೂವರು ಸಹೋದ್ಯೋಗಿಗಳು ಸಾವು
ಸಾಂದರ್ಭಿಕ ಚಿತ್ರ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Jul 18, 2022 | 5:26 PM

Share

ದೆಹಲಿ: ದೆಹಲಿಯ (Delhi) ಹೈದರ್‌ಪುರ ಪ್ರದೇಶದ ನೀರಿನ ಸ್ಥಾವರದಲ್ಲಿ ಸಿಕ್ಕಿಂ ಪೊಲೀಸ್ (Sikkim Police) ಸಿಬ್ಬಂದಿಯೊಬ್ಬರು ತಮ್ಮದೇ  3 ಸಿಬ್ಬಂದಿಗೆ ಗುಂಡು ಹಾರಿಸಿದರು. ಗುಂಡು ತಗಲಿದ ಮೂರು ವ್ಯಕ್ತಿಗಳೂ ಸಾವಿಗೀಡಾಗಿದ್ದಾರೆ. ದೆಹಲಿಯ ಹೈದರ್‌ಪುರ ಪ್ರದೇಶದಲ್ಲಿನ ನೀರಿನ ಘಟಕದಲ್ಲಿ ಸಿಕ್ಕಿಂ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿತ್ತು. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಉಧಂಪುರ್ ಜಿಲ್ಲೆಯಲ್ಲಿ  ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಸಿಬ್ಬಂದಿ  ತಮ್ಮ ಮೂವರು ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿದ ನಂತರ ತನ್ನ ಜೀವವನ್ನೇ ಕಳೆದುಕೊಂಡ ಘಟನೆ ನಡೆದ ಎರಡು ದಿನಗಳ ನಂತರ ದೆಹಲಿಯಲ್ಲಿ ಈ ಘಟನೆ ನಡೆದಿದೆ.

Published On - 4:56 pm, Mon, 18 July 22

Follow Us
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್