ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ, 7 ಕ್ಕೂ ಅಧಿಕ ಮಂದಿ ಸಜೀವ ದಹನ
ತಮಿಳುನಾಡು: ಪಟಾಕಿ ಕಾರ್ಖಾನೆಗೆ ಬೆಂಕಿ ಬಿದ್ದಿದ್ದರಿಂದ 7ಕ್ಕೂ ಅಧಿಕ ಮಂದಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತಮಿಳುನಾಡಿನ ಕಡಲೂರಿನಲ್ಲಿ ಈ ಅವಘಡ ಸಂಭವಿಸಿದ್ದು, ಬೆಂಕಿ ಅವಘಡದಲ್ಲಿ ಕಾರ್ಖಾನೆ ಮಾಲೀಕನು ಸೇರಿ 7 ಮಂದಿಗೂ ಅಧಿಕ ಜನ ಸಾವನ್ನಪ್ಪಿದ್ದಾರೆ. ಜೊತೆಗೆ ಮೂವರಿಗೆ ಗಂಭೀರ ಗಾಯಗಳಾಗಿದ್ದು,ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ. Tamil Nadu: Death toll rises to seven in Cuddalore fire incident, says SP M Sree Abhinav https://t.co/lGY1REwZpl pic.twitter.com/WBgOOJVbbt — ANI (@ANI) […]
ತಮಿಳುನಾಡು: ಪಟಾಕಿ ಕಾರ್ಖಾನೆಗೆ ಬೆಂಕಿ ಬಿದ್ದಿದ್ದರಿಂದ 7ಕ್ಕೂ ಅಧಿಕ ಮಂದಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
ತಮಿಳುನಾಡಿನ ಕಡಲೂರಿನಲ್ಲಿ ಈ ಅವಘಡ ಸಂಭವಿಸಿದ್ದು, ಬೆಂಕಿ ಅವಘಡದಲ್ಲಿ ಕಾರ್ಖಾನೆ ಮಾಲೀಕನು ಸೇರಿ 7 ಮಂದಿಗೂ ಅಧಿಕ ಜನ ಸಾವನ್ನಪ್ಪಿದ್ದಾರೆ. ಜೊತೆಗೆ ಮೂವರಿಗೆ ಗಂಭೀರ ಗಾಯಗಳಾಗಿದ್ದು,ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.
Tamil Nadu: Death toll rises to seven in Cuddalore fire incident, says SP M Sree Abhinav https://t.co/lGY1REwZpl pic.twitter.com/WBgOOJVbbt
— ANI (@ANI) September 4, 2020
Published On - 1:19 pm, Fri, 4 September 20