2 ವಾಹನಗಳ ಮಧ್ಯೆ ಡಿಕ್ಕಿ, 6 ಜನ ಸ್ಥಳದಲ್ಲೇ ಸಾವು
ಪಯಾಗ್‌ಪುರ: ಉತ್ತರ ಪ್ರದೇಶದ ಪಯಾಗ್‌ಪುರ ಬಳಿ ಭೀಕರ ಅಪಘಾತ ಸಂಭವಿಸಿದೆ. 2 ವಾಹನಗಳ ಮಧ್ಯೆ ಡಿಕ್ಕಿಯಾಗಿ 6 ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾಗೂ 10 ಜನರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹೆಚ್ಚಿನ ಮಾಹಿತಿ ಲಾಭ್ಯವಾಗಿಲ್ಲ.