ದೆಹಲಿಯ ಗಂಗಾರಾಮ್‌ ಆಸ್ಪತ್ರೆಗೆ ಸೋನಿಯಾ ದಾಖಲು

ಹೊಟ್ಟೆನೋವು, ಜ್ವರದಿಂದ ಬಳಲುತ್ತಿರುವ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿಯನ್ನ ದೆಹಲಿಯ ಸರ್‌ ಗಂಗಾರಾಮ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋನಿಯಾ ಮಕ್ಕಳಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ ಆಸ್ಪತ್ರೆಗೆ ಭೇಟಿ ನೀಡಿ ತಾಯಿಯ ಆರೋಗ್ಯ ವಿಚಾರಿಸಿದ್ದಾರೆ. ದೆಹಲಿಯಲ್ಲಿಂದು ಮೋದಿ ಱಲಿ: ದೆಹಲಿ ವಿಧಾನಸಭೆ ಚುನಾವಣೆ ಹಿನ್ನೆಲೆ ಪೂರ್ವ ದೆಹಲಿಯ ಕರಕೂರಡೂಮಾದಲ್ಲಿಂದು ಪ್ರಧಾನಿ ಮೋದಿ ಮೊದಲ ಱಲಿ ನಡೆಸಲಿದ್ದಾರೆ. ನಾಳೆ ದ್ವಾರಕಾ ಪ್ರದೇಶದಲ್ಲಿ ಪ್ರಚಾರ ನಡೆಸಲಿದ್ದಾರೆ. ದೆಹಲಿ ವಿಧಾನಸಭೆಗೆ ಫೆಬ್ರವರಿ 8ರಂದು ಮತದಾನ ನಡೆಯಲಿದ್ದು, 11ನೇ ತಾರೀಖು ಫಲಿತಾಂಶ […]

ದೆಹಲಿಯ ಗಂಗಾರಾಮ್‌ ಆಸ್ಪತ್ರೆಗೆ ಸೋನಿಯಾ ದಾಖಲು
Follow us
ಸಾಧು ಶ್ರೀನಾಥ್​
|

Updated on: Feb 03, 2020 | 6:58 AM

ಹೊಟ್ಟೆನೋವು, ಜ್ವರದಿಂದ ಬಳಲುತ್ತಿರುವ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿಯನ್ನ ದೆಹಲಿಯ ಸರ್‌ ಗಂಗಾರಾಮ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋನಿಯಾ ಮಕ್ಕಳಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ ಆಸ್ಪತ್ರೆಗೆ ಭೇಟಿ ನೀಡಿ ತಾಯಿಯ ಆರೋಗ್ಯ ವಿಚಾರಿಸಿದ್ದಾರೆ.

ದೆಹಲಿಯಲ್ಲಿಂದು ಮೋದಿ ಱಲಿ: ದೆಹಲಿ ವಿಧಾನಸಭೆ ಚುನಾವಣೆ ಹಿನ್ನೆಲೆ ಪೂರ್ವ ದೆಹಲಿಯ ಕರಕೂರಡೂಮಾದಲ್ಲಿಂದು ಪ್ರಧಾನಿ ಮೋದಿ ಮೊದಲ ಱಲಿ ನಡೆಸಲಿದ್ದಾರೆ. ನಾಳೆ ದ್ವಾರಕಾ ಪ್ರದೇಶದಲ್ಲಿ ಪ್ರಚಾರ ನಡೆಸಲಿದ್ದಾರೆ. ದೆಹಲಿ ವಿಧಾನಸಭೆಗೆ ಫೆಬ್ರವರಿ 8ರಂದು ಮತದಾನ ನಡೆಯಲಿದ್ದು, 11ನೇ ತಾರೀಖು ಫಲಿತಾಂಶ ಹೊರಬೀಳಲಿದೆ.

ಮೂರು ಕಚೇರಿಗಳು ಶಿಫ್ಟ್: ಆಂಧ್ರಕ್ಕೆ 3 ರಾಜಧಾನಿ ಘೋಷಿಸಿದ್ದ ಸರ್ಕಾರ ಈಗ ಮತ್ತೊಂದು ತೀರ್ಮಾನ ಕೈಗೊಂಡಿದೆ. ಅಮರಾವತಿಯಿಂದ ವಿಚಾರಣಾ ಆಯುಕ್ತರು ಸೇರಿ 3ಕಚೇರಿಗಳನ್ನು ಕರ್ನೂಲ್‌ಗೆ ಸ್ಥಳಾಂತರಿಸಲು ಮುಂದಾಗಿದ್ದು, ಸರ್ಕಾರದ ಮುಖ್ಯ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಆಡಳಿತದ ದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ.

ಮೋದಿ ವಿರುದ್ಧ ಮಾತಾಡಿದ್ರೆ ದೇಶದ್ರೋಹ ಪಟ್ಟ: ಮೋದಿ ವಿರುದ್ಧ ಯಾರಾದರೂ ಮಾತನಾಡಿದರೆ ಅವರ ಮೇಲೆ ದೇಶದ್ರೋಹದ ಆರೋಪ ಹೊರಿಸಲಾಗುತ್ತಿದೆ ಅಂತಾ ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಆರೋಪಿಸಿದ್ದಾರೆ. ಅಲ್ದೆ, ಜೈಲ್ ಭರೋ ಆಂದೋಲನ ಪ್ರಾರಂಭಿಸುವ ಸಮಯ ಬರಲಿದ್ದು, ಜನ ರಸ್ತೆಗಿಳಿದ್ರೆ ಜೈಲುಗಳು ಸಾಕಾಗಲ್ಲ ಅಂತಾನೂ ವಾಗ್ದಾಳಿ ನಡೆಸಿದ್ದಾರೆ.

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು