ಇಂದು ಜಾಮೀನು ತೀರ್ಪು: ಸೋನಿಯಾ ಭೇಟಿ ತರುತ್ತಾ ಡಿಕೆ ಶಿವಕುಮಾರ್ ಗೆ ಲಕ್ಕು?

ದೆಹಲಿ:ಹಣದ ಅಕ್ರಮ ವರ್ಗಾವಣೆ ಆರೋಪದಡಿ ಜಾರಿ ನಿರ್ದೇಶನಾಲಯದಿಂದ ಬಂದನಕ್ಕೊಳಗಾಗಿರುವ ಮಾಜಿ ಸಚಿವ, ಸಮ್ಮಿಶ್ರ ಸರ್ಕಾರದ ಪಾಲಿಗೆ ಟ್ರಬಲ್ ಶೂಟರ್ ಆಗಿದ್ದ ಕನಕಪುರ ಬಂಡೆ ಭವಿಷ್ಯ ಇಂದು ನಿರ್ಧಾರ ಆಗಲಿದೆ. ಜೈಲಿನಿಂದ ಹೊರಬರಲು ಹಾತೊರೆಯುತ್ತಿರುವ ಡಿಕೆಶಿಗೆ ಕೆಳಹಂತದ ನ್ಯಾಯಾಲಯದಲ್ಲಿ ನಿರಾಸೆಯಾಗಿತ್ತು. ಹೀಗಾಗಿ, ಜಾಮೀನು ಕೋರಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿರುವ ಡಿ.ಕೆ. ಶಿವಕುಮಾರ್ ಜಾಮೀನು ಅರ್ಜಿ ತೀರ್ಪು ಇವತ್ತು ಹೊರಬೀಳಲಿದೆ. ಈ ನಡುವೆ ಎಐಸಿಸಿಯ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು ತಿಹಾರ್ ಜೈಲಿಗೆ ಭೇಡಿ ನೀಡಿದ್ದಾರೆ. ಬೆಳಗ್ಗೆ 8.15ಕ್ಕೆ […]

ಇಂದು ಜಾಮೀನು ತೀರ್ಪು: ಸೋನಿಯಾ ಭೇಟಿ ತರುತ್ತಾ ಡಿಕೆ ಶಿವಕುಮಾರ್ ಗೆ ಲಕ್ಕು?
Follow us
ಸಾಧು ಶ್ರೀನಾಥ್​
|

Updated on:Oct 23, 2019 | 11:13 AM

ದೆಹಲಿ:ಹಣದ ಅಕ್ರಮ ವರ್ಗಾವಣೆ ಆರೋಪದಡಿ ಜಾರಿ ನಿರ್ದೇಶನಾಲಯದಿಂದ ಬಂದನಕ್ಕೊಳಗಾಗಿರುವ ಮಾಜಿ ಸಚಿವ, ಸಮ್ಮಿಶ್ರ ಸರ್ಕಾರದ ಪಾಲಿಗೆ ಟ್ರಬಲ್ ಶೂಟರ್ ಆಗಿದ್ದ ಕನಕಪುರ ಬಂಡೆ ಭವಿಷ್ಯ ಇಂದು ನಿರ್ಧಾರ ಆಗಲಿದೆ. ಜೈಲಿನಿಂದ ಹೊರಬರಲು ಹಾತೊರೆಯುತ್ತಿರುವ ಡಿಕೆಶಿಗೆ ಕೆಳಹಂತದ ನ್ಯಾಯಾಲಯದಲ್ಲಿ ನಿರಾಸೆಯಾಗಿತ್ತು. ಹೀಗಾಗಿ, ಜಾಮೀನು ಕೋರಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿರುವ ಡಿ.ಕೆ. ಶಿವಕುಮಾರ್ ಜಾಮೀನು ಅರ್ಜಿ ತೀರ್ಪು ಇವತ್ತು ಹೊರಬೀಳಲಿದೆ. ಈ ನಡುವೆ ಎಐಸಿಸಿಯ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು ತಿಹಾರ್ ಜೈಲಿಗೆ ಭೇಡಿ ನೀಡಿದ್ದಾರೆ.

ಬೆಳಗ್ಗೆ 8.15ಕ್ಕೆ ಸೋನಿಯಾ ಗಾಂಧಿ ತಿಹಾರ್ ಜೈಲಿಗೆ ಭೇಡಿ ನೀಡಿದ್ದು, ಅಂಬಿಕಾ ಸೋನಿ ಜತೆಗೂಡಿ ಸೋನಿಯಾ ಗಾಂಧಿ ಡಿಕೆ ಶಿವಕುಮಾರನ್ನ ಭೇಟಿ ಮಾಡಿದ್ದಾರೆ

ಕಳೆದ ಕೆಲ ದಿನಗಳ ಹಿಂದೆ ಸೋನಿಯಾ ಗಾಂಧಿ ತಿಹಾರ್ ಜೈಲಿಗೆ ಭೇಟಿ ನೀಡಿ ಕೇಂದ್ರ ಸಚಿವ ಪಿ. ಚಿದಂಬರಂ ಅವರನ್ನಷ್ಟೇ ಭೇಟಿಯಾಗಿದ್ದರು. ನಂತರ ಅನಾರೋಗ್ಯ ಕಾರಣದಿಂದ ಡಿಕೆಶಿ ಭೇಟಿ ರದ್ದು ಮಾಡಿದ್ದರು. ಇಂದು ಡಿಕೆಶಿ ಜಾಮೀನು ತೀರ್ಪು ದಿನವೇ ಸೋನಿಯಾ ಡಿಕೆಶಿಯನ್ನು ಭೇಟಿಯಾಗುತ್ತಿರುವುದು ಕುತೂಹಲ ತಂದಿದೆ.

Published On - 11:11 am, Wed, 23 October 19

ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್