AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sonia Gandhi: ಕಳೆದ 3 ತಿಂಗಳಲ್ಲಿ 2ನೇ ಬಾರಿಗೆ ಸೋನಿಯಾ ಗಾಂಧಿಗೆ ಮತ್ತೆ ಕೊವಿಡ್-19 ದೃಢ

ಈ ವಾರದ ಆರಂಭದಲ್ಲಿ ಸೋನಿಯಾ ಗಾಂಧಿ ಅವರ ಮಗಳು ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾಗೆ ಕೂಡ ಕೊರೊನಾ ಸೋಂಕು ತಗುಲಿತ್ತು.

Sonia Gandhi: ಕಳೆದ 3 ತಿಂಗಳಲ್ಲಿ 2ನೇ ಬಾರಿಗೆ ಸೋನಿಯಾ ಗಾಂಧಿಗೆ ಮತ್ತೆ ಕೊವಿಡ್-19 ದೃಢ
ಸೋನಿಯಾ ಗಾಂಧಿ
TV9 Web
| Edited By: |

Updated on:Aug 13, 2022 | 3:19 PM

Share

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಅವರಿಗೆ ಇಂದು ಮತ್ತೊಮ್ಮೆ ಕೊವಿಡ್-19 (COVID-19) ಪಾಸಿಟಿವ್ ದೃಢಪಟ್ಟಿದೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕೊವಿಡ್ -19 ಪಾಸಿಟಿವ್ ದೃಢಪಟ್ಟಿದೆ. ಸರ್ಕಾರಿ ಪ್ರೋಟೋಕಾಲ್ ಪ್ರಕಾರ ಅವರು ಕ್ವಾರಂಟೈನ್ ಆಗಲಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ (Jairam Ramesh) ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಈ ವಾರದ ಆರಂಭದಲ್ಲಿ ಸೋನಿಯಾ ಗಾಂಧಿ ಅವರ ಮಗಳು ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾಗೆ ಕೂಡ ಕೊರೊನಾ ಸೋಂಕು ತಗುಲಿತ್ತು. ಜೂನ್ ಆರಂಭದಲ್ಲಿ ಸೋನಿಯಾ ಗಾಂಧಿ ಅವರಿಗೆ ಕೊವಿಡ್-19 ದೃಢಪಟ್ಟಿತ್ತು. ಅವರಿಗೆ ಕೊರೊನಾವೈರಸ್​ ಪತ್ತೆಯಾದ ನಂತರ ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೂನ್ 20ರಂದು ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು.

ಇದನ್ನೂ ಓದಿ: Priyanka Gandhi Vadra: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಗೆ ಮತ್ತೊಮ್ಮೆ ಕೊವಿಡ್ ಪಾಸಿಟಿವ್ ದೃಢ

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಸೋನಿಯಾ ಗಾಂಧಿ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:18 pm, Sat, 13 August 22

Follow Us
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು