Sonia Gandhi: ಸಂಸತ್​​ನಲ್ಲಿ ಇಂದು ಕಾಂಗ್ರೆಸ್ ಸಂಸದರ ಜೊತೆ ಸೋನಿಯಾ ಗಾಂಧಿ ಭೇಟಿ

ನಿನ್ನೆಯಿಂದ ಆರಂಭವಾದ ಚಳಿಗಾಲದ ಅಧಿವೇಶನದ ಕಾರ್ಯತಂತ್ರವನ್ನು ಚರ್ಚಿಸಲು ಸೋನಿಯಾ ಗಾಂಧಿ ಇಂದು ಬೆಳಿಗ್ಗೆ 10.15ಕ್ಕೆ ತಮ್ಮ ಪಕ್ಷದ ಸಂಸದರನ್ನು ಭೇಟಿಯಾಗಲಿದ್ದಾರೆ.

Sonia Gandhi: ಸಂಸತ್​​ನಲ್ಲಿ ಇಂದು ಕಾಂಗ್ರೆಸ್ ಸಂಸದರ ಜೊತೆ ಸೋನಿಯಾ ಗಾಂಧಿ ಭೇಟಿ
ಸೋನಿಯಾ ಗಾಂಧಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Dec 08, 2022 | 9:15 AM

ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್​ ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಇಂದು ಸಂಸತ್ತಿನಲ್ಲಿ ಕಾಂಗ್ರೆಸ್ ಸಂಸದರನ್ನು ಭೇಟಿ ಮಾಡಲಿದ್ದಾರೆ. ಇಂದು ಬಿಜೆಪಿ ಆಡಳಿತವಿರುವ 2 ದೊಡ್ಡ ರಾಜ್ಯಗಳಾದ ಗುಜರಾತ್ (Gujarat Assembly Election) ಮತ್ತು ಹಿಮಾಚಲ ಪ್ರದೇಶಗಳ ಚುನಾವಣಾ (Himachal Pradesh Assembly Election) ಫಲಿತಾಂಶ ಪ್ರಕಟವಾಗಲಿದೆ. ನಿನ್ನೆಯಿಂದ ಆರಂಭವಾದ ಚಳಿಗಾಲದ ಅಧಿವೇಶನದ ಕಾರ್ಯತಂತ್ರವನ್ನು ಚರ್ಚಿಸಲು ಸೋನಿಯಾ ಗಾಂಧಿ ಇಂದು ಬೆಳಿಗ್ಗೆ 10.15ಕ್ಕೆ ತಮ್ಮ ಪಕ್ಷದ ಸಂಸದರನ್ನು ಭೇಟಿಯಾಗಲಿದ್ದಾರೆ.

27 ವರ್ಷಗಳಿಂದ ಬಿಜೆಪಿ ಅಧಿಕಾರದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯವಾದ ಗುಜರಾತ್‌ನಲ್ಲಿ ಬಿಜೆಪಿಗೆ ಎಕ್ಸಿಟ್ ಪೋಲ್‌ಗಳು ದೊಡ್ಡ ಗೆಲುವು ನೀಡಲಿದೆ ಎಂದು ಭವಿಷ್ಯ ನುಡಿದಿವೆ. ಹಿಮಾಚಲ ಪ್ರದೇಶದಲ್ಲಿ ಕೂಡ ಕಡಿಮೆ ಅಂತರದಿಂದ ಗೆಲ್ಲಲು ಬಿಜೆಪಿ ಸಜ್ಜಾಗಿದೆ.

ಇದನ್ನೂ ಓದಿ: Assembly Elections Results 2022 LIVE: ಗುಜರಾತ್​ನಲ್ಲಿ 118 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ; ಹಿಮಾಚಲದಲ್ಲಿ ಬಿಜೆಪಿ- ಕಾಂಗ್ರೆಸ್ ನಡುವೆ ಭಾರೀ ಹಣಾಹಣಿ

ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳಿಗೆ ಗೆಲುವಿನ ಸಾಧ್ಯತೆ ಹೆಚ್ಚಾಗಿದೆ. ಹಿಮಾಚಲದಲ್ಲಿ ಕಾಂಗ್ರೆಸ್ ಅಧಿಕಾರವನ್ನು ಮರಳಿ ಪಡೆಯುವ ನಿರೀಕ್ಷೆಯಲ್ಲಿದೆ. ಸದ್ಯದ ಮತ ಎಣಿಕೆಯ ಟ್ರೆಂಡ್ ಪ್ರಕಾರ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಗುಜರಾತ್​ನಲ್ಲಿ ಬಿಜೆಪಿ ಭಾರೀ ಮುನ್ನಡೆ ಸಾಧಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ