AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವರದಿಂದ ಸಮ್ಮೋಹನಗೊಳಿಸುತ್ತಿದ್ದ SPB ಅಂತಿಮ ದರ್ಶನ ಪಡೆಯಲು ಹರಿದುಬಂತು ಜನಸಾಗರ

ಚೆನ್ನೈ: ಸಂಗೀತ ಲೋಕದ ‘ವಾರಸ್ದಾರ’, ‘ಪಲ್ಲವಿ’ ‘ಚರಣ’ಗಳಲ್ಲೇ ‘ಅನುರಕ್ತ’ರಾಗಿದ್ದ ಖ್ಯಾತ ಗಾಯಕ ಎಸ್​.ಪಿ.ಬಾಲಸುಬ್ರಹ್ಮಣ್ಯಂ ಮೌನ ತಾಳಿದ್ದಾರೆ. ಗಾನ ಗಾರುಡಿಗನ ಪಾರ್ಥಿವ ಶರೀರವನ್ನು ಎಂಜಿಎಂ ಆಸ್ಪತ್ರೆಯಿಂದ ಅವರ ಮನೆಗೆ ತೆಗೆದುಕೊಂಡು ಹೋಗಲಾಗುತ್ತಿದೆ. ಆ್ಯಂಬುಲೆನ್ಸ್ ಮೂಲಕ ಚೆನ್ನೈನ MGM ಆಸ್ಪತ್ರೆಯಿಂದ ಕೋಡಂಬಾಕಂನಲ್ಲಿರುವ ಎಸ್‌ಪಿಬಿಯವರ ಮನೆಗೆ ದೇಹವನ್ನು ಸ್ಥಳಾಂತರಿಸಲಾಗುತ್ತಿದೆ. ಮನೆಯ ಮುಂದೆ ಸಾರ್ವಜನಿಕರಿಗೆ ಅಂತಿಮ ದರ್ಶನ ಪಡೆಯಲು ವ್ಯವಸ್ಥೆ ಮಾಡಲಾಗಿದೆ. ಅಂತಿಮ‌ ದರ್ಶನ ಪಡೆಯಲು ಸಾವಿರಾರು ಅಭಿಮಾನಿಗಳು ಮನೆ ಮುಂದೆ ಜಮಾಯಿಸಿದ್ದಾರೆ. ನಾಳೆ ಬೆಳಿಗ್ಗೆ 9ಗಂಟೆಯವರೆಗೆ ಅಂತಿಮ ದರ್ಶನಕ್ಕೆ ಅವಕಾಶ ಮಾಡಲಾಗಿದ್ದು, […]

ಸ್ವರದಿಂದ ಸಮ್ಮೋಹನಗೊಳಿಸುತ್ತಿದ್ದ SPB ಅಂತಿಮ ದರ್ಶನ ಪಡೆಯಲು ಹರಿದುಬಂತು ಜನಸಾಗರ
ಆಯೇಷಾ ಬಾನು
ಆಯೇಷಾ ಬಾನು|

Updated on:Sep 25, 2020 | 4:48 PM

Share

ಚೆನ್ನೈ: ಸಂಗೀತ ಲೋಕದ ‘ವಾರಸ್ದಾರ’, ‘ಪಲ್ಲವಿ’ ‘ಚರಣ’ಗಳಲ್ಲೇ ‘ಅನುರಕ್ತ’ರಾಗಿದ್ದ ಖ್ಯಾತ ಗಾಯಕ ಎಸ್​.ಪಿ.ಬಾಲಸುಬ್ರಹ್ಮಣ್ಯಂ ಮೌನ ತಾಳಿದ್ದಾರೆ. ಗಾನ ಗಾರುಡಿಗನ ಪಾರ್ಥಿವ ಶರೀರವನ್ನು ಎಂಜಿಎಂ ಆಸ್ಪತ್ರೆಯಿಂದ ಅವರ ಮನೆಗೆ ತೆಗೆದುಕೊಂಡು ಹೋಗಲಾಗುತ್ತಿದೆ.

ಆ್ಯಂಬುಲೆನ್ಸ್ ಮೂಲಕ ಚೆನ್ನೈನ MGM ಆಸ್ಪತ್ರೆಯಿಂದ ಕೋಡಂಬಾಕಂನಲ್ಲಿರುವ ಎಸ್‌ಪಿಬಿಯವರ ಮನೆಗೆ ದೇಹವನ್ನು ಸ್ಥಳಾಂತರಿಸಲಾಗುತ್ತಿದೆ. ಮನೆಯ ಮುಂದೆ ಸಾರ್ವಜನಿಕರಿಗೆ ಅಂತಿಮ ದರ್ಶನ ಪಡೆಯಲು ವ್ಯವಸ್ಥೆ ಮಾಡಲಾಗಿದೆ. ಅಂತಿಮ‌ ದರ್ಶನ ಪಡೆಯಲು ಸಾವಿರಾರು ಅಭಿಮಾನಿಗಳು ಮನೆ ಮುಂದೆ ಜಮಾಯಿಸಿದ್ದಾರೆ.

ನಾಳೆ ಬೆಳಿಗ್ಗೆ 9ಗಂಟೆಯವರೆಗೆ ಅಂತಿಮ ದರ್ಶನಕ್ಕೆ ಅವಕಾಶ ಮಾಡಲಾಗಿದ್ದು, 9 ಗಂಟೆಯ ನಂತರ 11ಗಂಟೆಯ ರವರೆಗೆ ತಾಮರೈಪಾಕಂ ಫಾರ್ಮ್ ಹೌಸ್​ನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ಅಂತಿಮ ವಿಧಿ ವಿಧಾನ ನೆರವೇರಲಿದೆ. ಚೆನ್ನೈ ಕೊಡಂಬಾಕಂ ಮನೆಯಿಂದ ಫಾರ್ಮ್ ಹೌಸ್ ಮೂವತ್ತು ಕಿಮೀ ದೂರದಲ್ಲಿದೆ.

Published On - 4:42 pm, Fri, 25 September 20

Follow Us
ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೈ ದೂರು
ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೈ ದೂರು
ಸಿದ್ದರಾಮಯ್ಯ ಪ್ರತಿಮೆ ತೆರವು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ
ಸಿದ್ದರಾಮಯ್ಯ ಪ್ರತಿಮೆ ತೆರವು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ
ತಮ್ಮನಾಗಲು ಯೋಗ್ಯತೆಗಳಿರಬೇಕು: ಅಣ್ಣ ಎಂದ ಮಂಜನಿಗೆ ಗುನ್ನಾ ಇಟ್ಟ ಕಿಚ್ಚ
ತಮ್ಮನಾಗಲು ಯೋಗ್ಯತೆಗಳಿರಬೇಕು: ಅಣ್ಣ ಎಂದ ಮಂಜನಿಗೆ ಗುನ್ನಾ ಇಟ್ಟ ಕಿಚ್ಚ
ವಂದೇ ಮಾತರಂ ಎರಡೇ ಚರಣ ಹಾಡಿದ್ದಕ್ಕೆ ಬಿಜೆಪಿ ಶಾಸಕ ಅಸಮಾಧಾನ
ವಂದೇ ಮಾತರಂ ಎರಡೇ ಚರಣ ಹಾಡಿದ್ದಕ್ಕೆ ಬಿಜೆಪಿ ಶಾಸಕ ಅಸಮಾಧಾನ
ಬಳ್ಳಾರಿ: 2 ತಿಂಗಳಿನಿಂದ ವೇತನವಿಲ್ಲದೆ ಬಿಸಿಯೂಟ ಕಾರ್ಯಕರ್ತರ ಪರದಾಟ!
ಬಳ್ಳಾರಿ: 2 ತಿಂಗಳಿನಿಂದ ವೇತನವಿಲ್ಲದೆ ಬಿಸಿಯೂಟ ಕಾರ್ಯಕರ್ತರ ಪರದಾಟ!
ಭಾರತೀಯ ವಾಯುಪಡೆಗೆ ಹೆಚ್ಎಎಲ್ ನಿರ್ಮಿತ ಯುದ್ಧ ವಿಮಾನಗಳ ಹಸ್ತಾಂತರ
ಭಾರತೀಯ ವಾಯುಪಡೆಗೆ ಹೆಚ್ಎಎಲ್ ನಿರ್ಮಿತ ಯುದ್ಧ ವಿಮಾನಗಳ ಹಸ್ತಾಂತರ
ಅವಕಾಶ ಕೊಟ್ಟ ವೇದಿಕೆಗೆ ಅಗೌರವ; ಕಿಚ್ಚನ ಕ್ಲಾಸ್ ಹೇಗಿದೆ ನೋಡಿ
ಅವಕಾಶ ಕೊಟ್ಟ ವೇದಿಕೆಗೆ ಅಗೌರವ; ಕಿಚ್ಚನ ಕ್ಲಾಸ್ ಹೇಗಿದೆ ನೋಡಿ