SPB ಆರೋಗ್ಯ ಸ್ಟೇಬಲ್: ವೈದ್ಯರು, ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ ಪುತ್ರ ಚರಣ್

ಚೆನ್ನೈ: ಕೊರೊನಾ ಸೋಂಕಿನಿಂದ ಗುಣಮುಖರಾಗಿರುವ S.P. ಬಾಲಸುಬ್ರಮಣ್ಯಂ ಅವರು ಆಗಸ್ಟ್ ಮೊದಲ ವಾರದಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಸ್ಪಿಬಿ ಆರೋಗ್ಯದ ಬಗ್ಗೆ ಪುತ್ರ ಎಸ್ಪಿ ಚರಣ್ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದು, ನಮ್ಮ ತಂದೆಯ ಆರೋಗ್ಯ ಸ್ಥಿರವಾಗಿದೆ. ಅವರಿಗೆ ಎಕ್ಮೋ ಮತ್ತು ವೆಂಟಿಲೆಟರ್​ನಲ್ಲಿ ಚಿಕಿತ್ಸೆ ಮುಂದುವರಿದಿದೆ ಎಂದಿದ್ದಾರೆ. ಜೊತೆಗೆ ನಮ್ಮ ತಂದೆಗೆ ಚಿಕಿತ್ಸೆ ನೀಡುತ್ತಿರುವ ಎಂಜಿಎಂ ಆಸ್ಪತ್ರೆಯ ಎಲ್ಲಾ ವೈದ್ಯರಿಗೆ ಮತ್ತು ಅಭಿಮಾನಿಗಳ ಪ್ರಾರ್ಥನೆಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. #spb health update 16/9/20 […]

SPB ಆರೋಗ್ಯ ಸ್ಟೇಬಲ್: ವೈದ್ಯರು, ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ ಪುತ್ರ ಚರಣ್
Follow us
ಸಾಧು ಶ್ರೀನಾಥ್​
|

Updated on:Sep 16, 2020 | 4:24 PM

ಚೆನ್ನೈ: ಕೊರೊನಾ ಸೋಂಕಿನಿಂದ ಗುಣಮುಖರಾಗಿರುವ S.P. ಬಾಲಸುಬ್ರಮಣ್ಯಂ ಅವರು ಆಗಸ್ಟ್ ಮೊದಲ ವಾರದಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಎಸ್ಪಿಬಿ ಆರೋಗ್ಯದ ಬಗ್ಗೆ ಪುತ್ರ ಎಸ್ಪಿ ಚರಣ್ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದು, ನಮ್ಮ ತಂದೆಯ ಆರೋಗ್ಯ ಸ್ಥಿರವಾಗಿದೆ. ಅವರಿಗೆ ಎಕ್ಮೋ ಮತ್ತು ವೆಂಟಿಲೆಟರ್​ನಲ್ಲಿ ಚಿಕಿತ್ಸೆ ಮುಂದುವರಿದಿದೆ ಎಂದಿದ್ದಾರೆ. ಜೊತೆಗೆ ನಮ್ಮ ತಂದೆಗೆ ಚಿಕಿತ್ಸೆ ನೀಡುತ್ತಿರುವ ಎಂಜಿಎಂ ಆಸ್ಪತ್ರೆಯ ಎಲ್ಲಾ ವೈದ್ಯರಿಗೆ ಮತ್ತು ಅಭಿಮಾನಿಗಳ ಪ್ರಾರ್ಥನೆಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

Published On - 4:17 pm, Wed, 16 September 20

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ