ಆಜಂ ಖಾನ್ ಇಡೀ ಕುಟುಂಬ ಜೈಲುಪಾಲು
ದೆಹಲಿ: ಸಮಾಜವಾದಿ ಪಕ್ಷದ ಮುಖಂಡ ಆಜಂ ಖಾನ್ ಮತ್ತು ಆತನ ಪತ್ನಿ, ಮಗನನ್ನು ನ್ಯಾಯಾಂಗ ವಶಕ್ಕೆ ಪಡೆಯಲಾಗಿದೆ. ನಕಲಿ ಜನನ ಪ್ರಮಾಣಪತ್ರ ಪ್ರಕರಣದಲ್ಲಿ ಜೈಲು ಸೇರಿದ್ದು, ಮಾರ್ಚ್ 2ರವರೆಗೆ ಮೂವರನ್ನು ನ್ಯಾಯಾಂಗ ವಶಕ್ಕೆ ನೀಡಲಾಗಿದೆ.