ದುಬೈನಿಂದ ನೇರವಾಗಿ ಚೆನ್ನೈಗೆ ಬಂದ ನೂರಾರು ಭಾರತೀಯರು

ಚೆನ್ನೈ: ಕೊರೊನಾ ಲಾಕ್​ಡೌನ್​ನಿಂದಾಗಿ ವಿದೇಶದಲ್ಲಿ ಸಿಲುಕಿದ್ದ ಭಾರತೀಯರು ತಾಯ್ನಾಡಿಗೆ ವಾಪಸ್ ಆಗಿದ್ದಾರೆ. ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಮೂವರು ಮಕ್ಕಳು ಸೇರಿದಂತೆ 182 ಭಾರತೀಯರು ಚೆನ್ನೈಗೆ ತಡರಾತ್ರಿ ಆಗಮಿಸಿದ್ದಾರೆ. ಮತ್ತೊಂದು ವಿಶೇಷ ವಿಮಾನದಲ್ಲಿ ದುಬೈನಿಂದ 177 ಭಾರತೀಯರು ಚೆನ್ನೈನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಎಲ್ಲರಿಗೂ ವೈದ್ಯಕೀಯ ತಪಾಸಣೆ ಮಾಡಲಾಗಿದ್ದು, ಕ್ವಾರಂಟೈನ್ ಕೇಂದ್ರಕ್ಕೆ ರವಾನೆ ಮಾಡಲಾಗಿದೆ.

ದುಬೈನಿಂದ ನೇರವಾಗಿ ಚೆನ್ನೈಗೆ ಬಂದ ನೂರಾರು ಭಾರತೀಯರು
Follow us
ಸಾಧು ಶ್ರೀನಾಥ್​
|

Updated on:May 09, 2020 | 8:52 AM

ಚೆನ್ನೈ: ಕೊರೊನಾ ಲಾಕ್​ಡೌನ್​ನಿಂದಾಗಿ ವಿದೇಶದಲ್ಲಿ ಸಿಲುಕಿದ್ದ ಭಾರತೀಯರು ತಾಯ್ನಾಡಿಗೆ ವಾಪಸ್ ಆಗಿದ್ದಾರೆ. ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಮೂವರು ಮಕ್ಕಳು ಸೇರಿದಂತೆ 182 ಭಾರತೀಯರು ಚೆನ್ನೈಗೆ ತಡರಾತ್ರಿ ಆಗಮಿಸಿದ್ದಾರೆ.

ಮತ್ತೊಂದು ವಿಶೇಷ ವಿಮಾನದಲ್ಲಿ ದುಬೈನಿಂದ 177 ಭಾರತೀಯರು ಚೆನ್ನೈನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಎಲ್ಲರಿಗೂ ವೈದ್ಯಕೀಯ ತಪಾಸಣೆ ಮಾಡಲಾಗಿದ್ದು, ಕ್ವಾರಂಟೈನ್ ಕೇಂದ್ರಕ್ಕೆ ರವಾನೆ ಮಾಡಲಾಗಿದೆ.

Published On - 7:30 am, Sat, 9 May 20

ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ