Kannada News National ಕಾಂಗ್ರೆಸ್ ಅಧ್ಯಕ್ಷೆ ಸ್ಥಾನದಿಂದ ಸೋನಿಯಾ ಗಾಂಧಿ ಕೆಳಗಿಳಿಯುವ ಸಾಧ್ಯತೆ -ಉನ್ನತ ಮೂಲಗಳು
ಕಾಂಗ್ರೆಸ್ ಅಧ್ಯಕ್ಷೆ ಸ್ಥಾನದಿಂದ ಸೋನಿಯಾ ಗಾಂಧಿ ಕೆಳಗಿಳಿಯುವ ಸಾಧ್ಯತೆ -ಉನ್ನತ ಮೂಲಗಳು
[lazy-load-videos-and-sticky-control id=”QlxW0D6jIoc”] ದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸ್ಥಾನದಿಂದ ಸೋನಿಯಾ ಗಾಂಧಿ ಕೆಳಗಿಳಿಯುವ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು ನಾಳೆ ನಡೆಯಲಿರುವ CWC ಸಭೆಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ ಎಂದು ಉನ್ನತ ಮೂಲಗಳಿಂದ ಮಾಹಿತಿ ದೊರೆತಿದೆ. ಕಾಂಗ್ರೆಸ್ನ 23 ಹಿರಿಯ ನಾಯಕರು ಪಕ್ಷದ ಸ್ಥಿತಿಗತಿಗಳ ಬಗ್ಗೆ ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದರು. ಇದಕ್ಕೆ ಸಂಬಂಧಿಸಿ ಪಕ್ಷದ ಪ್ರತಿ ಹಂತದಲ್ಲೂ ಬದಲಾವಣೆ ತರುವ ಕುರಿತು ಚರ್ಚೆ ಸಹ ನಡೆದಿತ್ತು ಎಂದು ತಿಳಿದುಬಂದಿದೆ. ಇದೀಗ ಸೋನಿಯಾ ಗಾಂಧಿಯವರ ನಡೆ […]
ದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸ್ಥಾನದಿಂದ ಸೋನಿಯಾ ಗಾಂಧಿ ಕೆಳಗಿಳಿಯುವ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು ನಾಳೆ ನಡೆಯಲಿರುವ CWC ಸಭೆಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ ಎಂದು ಉನ್ನತ ಮೂಲಗಳಿಂದ ಮಾಹಿತಿ ದೊರೆತಿದೆ.
ಕಾಂಗ್ರೆಸ್ನ 23 ಹಿರಿಯ ನಾಯಕರು ಪಕ್ಷದ ಸ್ಥಿತಿಗತಿಗಳ ಬಗ್ಗೆ ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದರು. ಇದಕ್ಕೆ ಸಂಬಂಧಿಸಿ ಪಕ್ಷದ ಪ್ರತಿ ಹಂತದಲ್ಲೂ ಬದಲಾವಣೆ ತರುವ ಕುರಿತು ಚರ್ಚೆ ಸಹ ನಡೆದಿತ್ತು ಎಂದು ತಿಳಿದುಬಂದಿದೆ. ಇದೀಗ ಸೋನಿಯಾ ಗಾಂಧಿಯವರ ನಡೆ ಭಾರಿ ಕುತೂಹಲ ಕೆರಳಿಸಿದೆ.