ದಂಪತಿ ತಮ್ಮ ಸಾಕು ನಾಯಿ ಜತೆ ವಾಕಿಂಗ್​ಗೆ ತೆರಳಿದ್ದಾಗ ಹರಿದ ಕಾರು, ಶ್ವಾನ ಸಾವು, ಇಬ್ಬರಿಗೆ ಗಂಭೀರ ಗಾಯ

ದಂಪತಿ ತಮ್ಮ ಸಾಕು ನಾಯಿ ಜತೆ ವಾಕಿಂಗ್​ಗೆ ತೆರಳಿದ್ದಾಗ ಕಾರು ಹರಿದ ಪರಿಣಾಮ ನಾಯಿ ಮೃತಪಟ್ಟಿದ್ದು, ದಂತಿಗೆ ಗಂಭೀರ ಗಾಯಗಳಾಗಿವೆ. ಮಹಾರಾಷ್ಟ್ರದ ವಸಾಯ್​ನಲ್ಲಿ ಘಟನೆ ನಡೆದಿದೆ. ಕಾರು ವೇಗವಾಗಿ ಬಂದು ಮೂವರ ಮೇಲೆ ಹರಿದಿದೆ.ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ಘಟನೆ ನವೆಂಬರ್ 25 ರಂದು ರಾತ್ರಿ 11:30 ರ ಸುಮಾರಿಗೆ ಯಶವಂತ್ ಸ್ಮಾರ್ಟ್ ಸಿಟಿಯಲ್ಲಿ ನಡೆದಿದೆ.

ದಂಪತಿ ತಮ್ಮ ಸಾಕು ನಾಯಿ ಜತೆ ವಾಕಿಂಗ್​ಗೆ ತೆರಳಿದ್ದಾಗ ಹರಿದ ಕಾರು, ಶ್ವಾನ ಸಾವು, ಇಬ್ಬರಿಗೆ ಗಂಭೀರ ಗಾಯ
ನಾಯಿImage Credit source: India Today
Follow us
ನಯನಾ ರಾಜೀವ್
|

Updated on: Dec 02, 2024 | 3:13 PM

ದಂಪತಿ ತಮ್ಮ ಸಾಕು ನಾಯಿ ಜತೆ ವಾಕಿಂಗ್​ಗೆ ತೆರಳಿದ್ದಾಗ ಕಾರು ಹರಿದ ಪರಿಣಾಮ ನಾಯಿ ಮೃತಪಟ್ಟಿದ್ದು, ದಂತಿಗೆ ಗಂಭೀರ ಗಾಯಗಳಾಗಿವೆ. ಮಹಾರಾಷ್ಟ್ರದ ವಸಾಯ್​ನಲ್ಲಿ ಘಟನೆ ನಡೆದಿದೆ. ಕಾರು ವೇಗವಾಗಿ ಬಂದು ಮೂವರ ಮೇಲೆ ಹರಿದಿದೆ.ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ಘಟನೆ ನವೆಂಬರ್ 25 ರಂದು ರಾತ್ರಿ 11.30 ರ ಸುಮಾರಿಗೆ ಯಶವಂತ್ ಸ್ಮಾರ್ಟ್ ಸಿಟಿಯಲ್ಲಿ ನಡೆದಿದೆ.

ಕಾರ್ತಿಕ್ ಗೋರ್, 36, ಮತ್ತು ರಿದ್ಧಿ ಪಾಂಡ್ಯ, 35, ತಮ್ಮ ನಾಯಿ ರಾಜಾ ನಡೆದುಕೊಂಡು ಹೋಗುತ್ತಿದ್ದಾಗ ವೇಗವಾಗಿ ಬಂದ ವ್ಯಾಗನ್ಆರ್ ಅವರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಅಲ್ಲಿದ್ದವರು ಕೂಡಲೇ ಅವರ ರಕ್ಷಣೆಗೆ ಓಡೋಡಿ ಬಂದಿದ್ದರು, ನಾಯಿಯ ಮೇಲೆ ಹರಿದು ಬಳಿಕ ದಂಪತಿ ಮೇಲೆ ಹರಿದಿತ್ತು, ಅವರಿಬ್ಬರೂ ಕಾರಿನಡಿ ಸಿಲುಕಿಕೊಂಡಿದ್ದರು. ಮೊದಲು ನಾಯಿ ಅಲ್ಲಿಂದ ಎದ್ದು ಹೋಗಿತ್ತು. ಆದರೆ ದಂಪತಿ ಆಸ್ಪತ್ರೆ ಸೇರಿದ ಬಳಿಕ ನಾಯಿ ಆಹಾರ ತಿನ್ನುವುದನ್ನೇ ಬಿಟ್ಟು ನವೆಂಬರ್ 28ರಂದು ಪ್ರಾಣಬಿಟ್ಟಿದೆ.

ಆರೋಪಿ ಚಾಲಕ ಸಂತೋಷ್ ಶಿಂಧೆ ಗಾಯಗೊಂಡ ದಂಪತಿಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎಂದು ವರದಿಯಾಗಿದೆ. ಕಾರ್ತಿಕ್ ಬಲಗಾಲು ಹಾಗೂ ಬೆನ್ನುಹುರಿಗೆ ಗಂಭೀರ ಗಾಯವಾಗಿದೆ. ಪತ್ನಿಗೆ ಪಕ್ಕೆಲುಬು ಮುರಿದಿದೆ. ಬಲಗೈಗೆ ಗಾಯವಾಗಿದೆ.

ಮತ್ತಷ್ಟು ಓದಿ: ತುಮಕೂರು ರಸ್ತೆ ಅಪಘಾತ: 3 ಮಹಿಳೆಯರು ಸಾವು, 20 ಮಂದಿಗೆ ಗಾಯ

ಘಟನೆ ನಡೆದ ಎರಡು ದಿನಗಳ ನಂತರ ಎಫ್‌ಐಆರ್ ದಾಖಲಾಗಿದೆ. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಪೊಲೀಸರು ಸಂತೋಷ್ ಶಿಂಧೆ ವಿರುದ್ಧ ವೇಗದ ಚಾಲನೆ ಮತ್ತು ಜೀವಕ್ಕೆ ಅಪಾಯವನ್ನುಂಟು ಮಾಡಿರುವ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ CM ಶಂಕುಸ್ಥಾಪನೆ
ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ CM ಶಂಕುಸ್ಥಾಪನೆ
ಯಡಿಯೂರಪ್ಪ ಒಂದು ಸ್ಪೆಂಟ್ ಫೋರ್ಸ್, ಲಿಂಗಾಯತರಿಗೂ ಬೇಡವಾಗಿದ್ದಾರೆ: ಯತ್ನಾಳ್
ಯಡಿಯೂರಪ್ಪ ಒಂದು ಸ್ಪೆಂಟ್ ಫೋರ್ಸ್, ಲಿಂಗಾಯತರಿಗೂ ಬೇಡವಾಗಿದ್ದಾರೆ: ಯತ್ನಾಳ್
ಮಂಗಳೂರು ಕಾಂಗ್ರೆಸ್ ಕಚೇರಿಯಲ್ಲಿ ಹೊಡೆದಾಟ, ಪೊಲೀಸ್ ಎಂಟ್ರಿ
ಮಂಗಳೂರು ಕಾಂಗ್ರೆಸ್ ಕಚೇರಿಯಲ್ಲಿ ಹೊಡೆದಾಟ, ಪೊಲೀಸ್ ಎಂಟ್ರಿ
ಬೇರೆ ನಾಯಕರೇಕೆ ಯತ್ನಾಳ್​ರಂತೆ ಹೋರಾಟಕ್ಕೆ ಮುಂದಾಗಲಿಲ್ಲ? ಬಂಗಾರಪ್ಪ
ಬೇರೆ ನಾಯಕರೇಕೆ ಯತ್ನಾಳ್​ರಂತೆ ಹೋರಾಟಕ್ಕೆ ಮುಂದಾಗಲಿಲ್ಲ? ಬಂಗಾರಪ್ಪ
ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಪ್ರಕರಣ ವಾಪಸ್ ಪಡೆಯಬೇಕು: ಡಿಕೆ ಸುರೇಶ್
ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಪ್ರಕರಣ ವಾಪಸ್ ಪಡೆಯಬೇಕು: ಡಿಕೆ ಸುರೇಶ್
ಹೋರಾಟದ ಮಧ್ಯಂತರ ವರದಿ ಸಲ್ಲಿಸಲು ಇಂದು ದೆಹಲಿಗೆ ತೆರಳಲಿರುವ ಯತ್ನಾಳ್ ತಂಡ
ಹೋರಾಟದ ಮಧ್ಯಂತರ ವರದಿ ಸಲ್ಲಿಸಲು ಇಂದು ದೆಹಲಿಗೆ ತೆರಳಲಿರುವ ಯತ್ನಾಳ್ ತಂಡ
ಕ್ಯಾಚ್ ಬಿಟ್ಟ ಸರ್ಫರಾಝ್​​ ಖಾನ್​​ಗೆ ಪಂಚ್ ಕೊಟ್ಟ ರೋಹಿತ್ ಶರ್ಮಾ
ಕ್ಯಾಚ್ ಬಿಟ್ಟ ಸರ್ಫರಾಝ್​​ ಖಾನ್​​ಗೆ ಪಂಚ್ ಕೊಟ್ಟ ರೋಹಿತ್ ಶರ್ಮಾ
ನದಿಪಾತ್ರದಲ್ಲಿ ಪ್ರತಿವಾರ ಗುಡ್ಡೆಬೀಳುತ್ತಿದೆ ಬೆಟ್ಟದಷ್ಟು ತ್ಯಾಜ್ಯ
ನದಿಪಾತ್ರದಲ್ಲಿ ಪ್ರತಿವಾರ ಗುಡ್ಡೆಬೀಳುತ್ತಿದೆ ಬೆಟ್ಟದಷ್ಟು ತ್ಯಾಜ್ಯ
ಭದ್ರಾ ಹಿನ್ನೀರಿನಲ್ಲಿ ಕಾಡಾನೆಗಳ ಜಲಕ್ರೀಡೆ: ವಿಡಿಯೋ ಇಲ್ಲಿದೆ
ಭದ್ರಾ ಹಿನ್ನೀರಿನಲ್ಲಿ ಕಾಡಾನೆಗಳ ಜಲಕ್ರೀಡೆ: ವಿಡಿಯೋ ಇಲ್ಲಿದೆ
ಹರ್ಷವರ್ಧನ್​ರನ್ನು ಉಳಿಸಲು 4 ತಾಸು ಶ್ರಮಪಟ್ಟೆವು: ಖಾಸಗಿ ಅಸ್ಪತ್ರೆ ವೈದ್ಯ
ಹರ್ಷವರ್ಧನ್​ರನ್ನು ಉಳಿಸಲು 4 ತಾಸು ಶ್ರಮಪಟ್ಟೆವು: ಖಾಸಗಿ ಅಸ್ಪತ್ರೆ ವೈದ್ಯ