Delhi Earthquake: ದೆಹಲಿಯಲ್ಲಿ ಪ್ರಬಲ ಭೂಕಂಪನದ ಅನುಭವ

ದೆಹಲಿಯಲ್ಲಿ ಪ್ರಬಲ ಭೂಕಂಪನದ ಅನುಭವವಾಗಿದ್ದು. ದೆಹಲಿಯ ಎನ್‌ಸಿಆರ್ ಸೇರಿದಂತೆ ಉತ್ತರ ಭಾರತದ ಹಲವು ಭಾಗಗಳಲ್ಲಿ ಭೂಕಂಪನದ ಅನುಭವವಾಗಿದೆ ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಈಗಾಗಲೇ ನೇಪಾಳದಲ್ಲಿ 5.6 ತೀವ್ರತೆಯ ಭೂಕಂಪ ಸಂಭವಿಸಿದೆ.

Delhi Earthquake: ದೆಹಲಿಯಲ್ಲಿ ಪ್ರಬಲ ಭೂಕಂಪನದ ಅನುಭವ
ಪ್ರಾತಿನಿಧಿಕ ಚಿತ್ರImage Credit source: India Today
Follow us
ಅಕ್ಷಯ್​ ಪಲ್ಲಮಜಲು​​
|

Updated on:Nov 06, 2023 | 5:22 PM

ದೆಹಲಿಯಲ್ಲಿ ಪ್ರಬಲ ಭೂಕಂಪನದ (Earthquake) ಅನುಭವವಾಗಿದ್ದು. ದೆಹಲಿಯ ಎನ್‌ಸಿಆರ್ ಸೇರಿದಂತೆ ಉತ್ತರ ಭಾರತದ ಹಲವು ಭಾಗಗಳಲ್ಲಿ ಭೂಕಂಪನದ ಅನುಭವವಾಗಿದೆ ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಈಗಾಗಲೇ ನೇಪಾಳದಲ್ಲಿ 5.6 ತೀವ್ರತೆಯ ಭೂಕಂಪ ಸಂಭವಿಸಿದೆ.ಈ ಭೂಕಂಪಕನದಲ್ಲಿ 157 ಸಾವುಗಳು ವರದಿಯಾಗಿದೆ. ಇದೀಗ ದೆಹಲಿಯಲ್ಲಿ ಇದರ ಕಂಪನದ ಅನುಭವ ಉಂಟಾಗಿದೆ.

ಇನ್ನು ಉತ್ತರಪ್ರದೇಶದ ಅಯೋಧ್ಯೆಯ ಉತ್ತರಕ್ಕೆ 233 ಕಿಲೋಮೀಟರ್ ದೂರದಲ್ಲಿ ಭೂಕಂಪದ ಕೇಂದ್ರಬಿಂದುವಿದೆ ಎಂದು ಹೇಳಲಾಗಿದೆ. ಈ ಕಂಪನವು ದೆಹಲಿ ಜನರಲ್ಲಿ ಭಯವನ್ನು ಉಂಟು ಮಾಡಿದೆ, ದೆಹಲಿಯ ಉತ್ತರದ ಅನೇಕ ಪ್ರದೇಶಗಳಲ್ಲಿರುವ ಮನೆಗಳ ಪೀಠೋಪಕರಣಗಳ ಅಲುಗಾಡಿದೆ ​​​ಎಂದು ವರದಿ ಹೇಳಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್​​ ಆಗಿದೆ. ಕಳೆದ ವಾರ ನೇಪಾಳದಲ್ಲಿ ಉಂಟಾದ ಭೂಕಂಪದ ಪರಿಣಾಮ ಎಂದು ಹೇಳಲಾಗಿದೆ.

ಇದನ್ನೂ ಓದಿ:  ನೇಪಾಳದಲ್ಲಿ 6.4 ತೀವ್ರತೆಯ ಭೂಕಂಪ, ಸಾವಿನ ಸಂಖ್ಯೆ 129ಕ್ಕೆ ಏರಿಕೆ

ಎಎನ್​​ಐ ಎಕ್ಸ್​​ ಟ್ವೀಟ್​​ ಇಲ್ಲಿದೆ

ನೇಪಾಳದಲ್ಲಿ 6.4 ತೀವ್ರತೆಯ ಭೂಕಂಪ ಸಂಭವಿಸಿದೆ. ಇದು 2015 ನಂತರ ನಡೆದ ಭೀಕರ ಭೂಕಂಪನವಾಗಿದೆ. ಇದರಲ್ಲಿ 53 ಜನರು ಸಾವನ್ನಪ್ಪಿದರು ಮತ್ತು 160 ಮಂದಿ ಗಾಯಗೊಂಡಿದ್ದರು. ಇನ್ನೂ ನೇಪಾಳದ ಪಶ್ಚಿಮ ಭಾಗಗಳಲ್ಲಿ ಸಂಭವಿಸಿದ 6.4 ಭೂಕಂಪದ ತೀವ್ರತೆಯಿಂದ ಸಾವಿನ ಸಂಖ್ಯೆಯನ್ನು 1573 ರಿಂದ 1573 ಕ್ಕೆ ಏರಿಕೆಯಾಗಿದೆ. ಇದೀಗ ಇದರ ಪರಿಣಾಮ ಭಾರತಕ್ಕೂ ಉಂಟಾಗಿದೆ. ದೆಹಲಿ ಈಗಾಗಲೇ ವಾಯುಮಾಲಿನ್ಯದ ಸಮಸ್ಯೆಯನ್ನು ಎದುರಿಸುತ್ತಿದೆ. ಇದರ ನಡುವೆ ಭೂಕಂಪದ ಅನುಭವ ಕೂಡ ಆಗಿದೆ. ಈಗಾಗಲೇ ದೆಹಲಿ ಅಧಿಕಾರಿಗಳು ಮುನ್ನಚ್ಚರಿಕೆ ಕ್ರಮವನ್ನು ತೆಗೆದುಕೊಂಡಿದೆ.

Published On - 4:28 pm, Mon, 6 November 23

Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್