Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಟಾದಲ್ಲಿ ಉತ್ತರ ಪ್ರದೇಶದ ವಿದ್ಯಾರ್ಥಿ ಆತ್ಮಹತ್ಯೆ; ಈ ವರ್ಷದಲ್ಲಿ ಇದು 17ನೇ ಪ್ರಕರಣ

ಕಳೆದ ಕೆಲವು ವರ್ಷಗಳಿಂದ, ಕೋಟಾದಲ್ಲಿ ವಿದ್ಯಾರ್ಥಿಗಳ ಒತ್ತಡ ಮತ್ತು ವೈಫಲ್ಯದ ನಿರಾಶೆಯಿಂದ ಆತ್ಮಹತ್ಯೆ ಮಾಡುತ್ತಿದ್ದಾರೆ. ಕಳೆದ ವರ್ಷ ಕೋಟಾದಲ್ಲಿ ಕನಿಷ್ಠ 15 ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ದಾಖಲಾಗಿದ್ದವು.

ಕೋಟಾದಲ್ಲಿ ಉತ್ತರ ಪ್ರದೇಶದ ವಿದ್ಯಾರ್ಥಿ ಆತ್ಮಹತ್ಯೆ; ಈ ವರ್ಷದಲ್ಲಿ ಇದು 17ನೇ ಪ್ರಕರಣ
ಪ್ರಾತಿನಿಧಿಕ ಚಿತ್ರ
Follow us
ರಶ್ಮಿ ಕಲ್ಲಕಟ್ಟ
|

Updated on: Aug 03, 2023 | 1:36 PM

ಕೋಟಾ ಆಗಸ್ಟ್ 3: ವೈದ್ಯಕೀಯ ಪ್ರವೇಶ ಪರೀಕ್ಷೆಗೆ (medical entrance exams)  ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿಯೊಬ್ಬ ಇಂದು(ಗುರುವಾರ) ರಾಜಸ್ಥಾನದ (Rajasthan) ಕೋಟಾದಲ್ಲಿ (Kota)ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ವರ್ಷ ಇದೇ ಶಿಕ್ಷಣ ಕೇಂದ್ರದಲ್ಲಿ ಇಲ್ಲಿವರೆಗೆ 17 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ ಮಂಜೋತ್ ಛಾಬ್ರಾ ಉತ್ತರ ಪ್ರದೇಶದ ರಾಂಪುರದವನು. ಈ ವರ್ಷದ ಆರಂಭದಲ್ಲಿ ಕೋಟಾಕ್ಕೆ ಬಂದಿದ್ದು, ನೀಟ್ ಪರೀಕ್ಷೆಗೆ ತಯಾರಿ ನಡೆಸಲು ಕೋಚಿಂಗ್ ಸೆಂಟರ್‌ಗೆ ದಾಖಲಾಗಿದ್ದು, ಗುರುವಾರ ಬೆಳಗ್ಗೆ ಹಾಸ್ಟೆಲ್‌ನಲ್ಲಿ ಶವವಾಗಿ ಪತ್ತೆಯಾಗಿದ್ದ.

ಈ ಘಟನೆಯು ಕೋಟಾದಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರವೃತ್ತಿಯನ್ನು ಪರಿಶೀಲಿಸುವಂತೆ ಮಾಡಿದೆ. ಪ್ರತಿ ವರ್ಷ ದೇಶದ ಉನ್ನತ ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಕಾಲೇಜುಗಳಿಗೆ ಪ್ರವೇಶಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗಲು ದೇಶದಾದ್ಯಂತದ ಲಕ್ಷಾಂತರ ವಿದ್ಯಾರ್ಥಿಗಳು ಪ್ರಮುಖ ಶಿಕ್ಷಣ ಕೇಂದ್ರಕ್ಕೆ ಸೇರುತ್ತಾರೆ.

ಇದನ್ನೂ ಓದಿ: ಇಂಗ್ಲಿಷ್​ನಲ್ಲಿ ಮಾತನಾಡಲು ವಿಫಲವಾದ ವಿದ್ಯಾರ್ಥಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ ಶಿಕ್ಷಕ

ಕಳೆದ ಕೆಲವು ವರ್ಷಗಳಿಂದ, ಕೋಟಾದಲ್ಲಿ ವಿದ್ಯಾರ್ಥಿಗಳ ಒತ್ತಡ ಮತ್ತು ವೈಫಲ್ಯದ ನಿರಾಶೆಯಿಂದ ಆತ್ಮಹತ್ಯೆ ಮಾಡುತ್ತಿದ್ದಾರೆ. ಕಳೆದ ವರ್ಷ ಕೋಟಾದಲ್ಲಿ ಕನಿಷ್ಠ 15 ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ದಾಖಲಾಗಿದ್ದವು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್
ದರ್ಶನ್​ನಿಂದ ಸಿಕ್ಕ ಬೆಸ್ಟ್ ಗಿಫ್ಟ್ ಯಾವುದು? ವಿವರಿಸಿದ ಧನ್ವೀರ್
ದರ್ಶನ್​ನಿಂದ ಸಿಕ್ಕ ಬೆಸ್ಟ್ ಗಿಫ್ಟ್ ಯಾವುದು? ವಿವರಿಸಿದ ಧನ್ವೀರ್
VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!
VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು