ಹೈದರಾಬಾದ್‌ನ ಕಾಲೇಜ್ ಲ್ಯಾಬ್‌ನಲ್ಲಿ ಅನಿಲ ಸೋರಿಕೆ: 25 ವಿದ್ಯಾರ್ಥಿಗಳು ಅಸ್ವಸ್ಥ

ಸುದ್ದಿ ಸಂಸ್ಥೆ ಎಎನ್ಐ ಪ್ರಕಾರ, ಕಸ್ತೂರ್ ಬಾ ಸರ್ಕಾರಿ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಫೋರೆನ್ಸಿಕ್ ತಂಡವು ಶಂಕಿತ ಅನಿಲ ಸೋರಿಕೆಯ ಕಾರಣವನ್ನು ಕಂಡುಹಿಡಿಯಲು ಸ್ಥಳಕ್ಕೆ ತಲುಪಿದೆ.

ಹೈದರಾಬಾದ್‌ನ ಕಾಲೇಜ್ ಲ್ಯಾಬ್‌ನಲ್ಲಿ ಅನಿಲ ಸೋರಿಕೆ: 25 ವಿದ್ಯಾರ್ಥಿಗಳು ಅಸ್ವಸ್ಥ
ಅಸ್ವಸ್ಥರಾದ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ಸಾಗಿಸುತ್ತಿರುವುದುImage Credit source: ANI
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Nov 18, 2022 | 6:15 PM

ಹೈದರಾಬಾದ್:  ಹೈದರಾಬಾದ್‌ನ (Hyderabad) ಕಾಲೇಜಿನ ಪ್ರಯೋಗಾಲಯದಿಂದ ಅನಿಲ ಸೋರಿಕೆಯಾಗಿದ್ದು(Gas leak) 25 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ.ಅವರನ್ನು ಆಸ್ಪತ್ರೆಗೆ ದಾಖಲಿಸಿಲಾಗಿದೆ. ಸುದ್ದಿ ಸಂಸ್ಥೆ ಎಎನ್ಐ ಪ್ರಕಾರ, ಕಸ್ತೂರ್ ಬಾ ಸರ್ಕಾರಿ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಫೋರೆನ್ಸಿಕ್ ತಂಡವು ಶಂಕಿತ ಅನಿಲ ಸೋರಿಕೆಯ ಕಾರಣವನ್ನು ಕಂಡುಹಿಡಿಯಲು ಸ್ಥಳಕ್ಕೆ ತಲುಪಿದೆ.  ಅನಿಲ ಸೋರಿಕೆಯಾದ ನಂತರ ಅಸ್ವಸ್ಥರಾಗಿದ್ದ ಎಲ್ಲಾ ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ.

ಹೆಚ್ಚುವರಿ ಡಿಸಿಪಿ ಪ್ರಕಾರ, 2 ಗಂಟೆಗೆ ಈ ಘಟನೆ ಸಂಭವಿಸಿದೆ. ಕಾಲೇಜಿನ ವಿದ್ಯಾರ್ಥಿಗಳಿಗೆ ಉಸಿರಾಟದ ತೊಂದರೆ ಉಂಟಾದ ನಂತರ ಮಧ್ಯಾಹ್ನ  ಕನಿಷ್ಠ 10-15 ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದು ಅನಿಲ ಸೋರಿಕೆಯೇ ಅಥವಾ ಇನ್ನಾವುದೇ ಸಮಸ್ಯೆಯೇ ಎಂಬ ಬಗ್ಗೆ ವಿಪತ್ತು ನಿರ್ವಹಣಾ ತಂಡದಿಂದ ತನಿಖೆ ನಡೆಸಲಾಗುತ್ತಿದೆ. ಸದ್ಯ ಕಾಲೇಜಿನಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎನ್ನಲಾಗಿದೆ.

Published On - 5:51 pm, Fri, 18 November 22

ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ