DAP ರಸಗೊಬ್ಬರ ಖರೀದಿ ಸಬ್ಸಿಡಿ 700 ರೂಪಾಯಿಗೆ ಹೆಚ್ಚಳ: ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

Subsidy on DAP Fertilizer: ಕೇಂದ್ರ ಸಚಿವ ಸಂಪುಟ ಸಭೆ ನಂತರ ಮಾತನಾಡಿದ ರಸಗೊಬ್ಬರ ಖಾತೆ ರಾಜ್ಯ ಸಚಿವ ಮನಸುಖ್ ಮಾಂಡವಿಯಾ ಅವರು ಈವರೆಗೆ DAP ರಸಗೊಬ್ಬರ ಖರೀದಿ ಮೇಲೆ ರೈತರಿಗೆ 500 ರೂಪಾಯಿ ಸಬ್ಸಿಡಿ ನೀಡಲಾಗುತ್ತಿತ್ತು. ಡಿಎಪಿಗೆ ಒಟ್ಟು 1200 ರೂಪಾಯಿ ಸಬ್ಸಿಡಿ ನೀಡಲು ನಿರ್ಧಾರವಾಗಿದೆ.

DAP ರಸಗೊಬ್ಬರ ಖರೀದಿ ಸಬ್ಸಿಡಿ 700 ರೂಪಾಯಿಗೆ ಹೆಚ್ಚಳ: ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ
DAP ರಸಗೊಬ್ಬರ ಖರೀದಿ ಸಬ್ಸಿಡಿ 700 ರೂಪಾಯಿಗೆ ಹೆಚ್ಚಳ: ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jun 16, 2021 | 4:06 PM

ನವದೆಹಲಿ: ಇಂದು ಸಭೆ ಸೇರಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟವು ಮಹತ್ವದ ತೀರ್ಮಾನವೊಂದನ್ನು ತೆಗೆದುಕೊಂಡಿದ್ದು, DAP ರಸಗೊಬ್ಬರದ ಮೇಲೆ ರೈತರಿಗೆ ನೀಡುವ ಸಬ್ಸಿಡಿಯನ್ನು 700 ರೂಪಾಯಿಗೆ ಹೆಚ್ಚಿಸಲು ನಿರ್ಧರಿಸಿದೆ.

ಸಂಪುಟ ಸಭೆ ನಂತರ ಮಾತನಾಡಿದ ರಸಗೊಬ್ಬರ ಖಾತೆ ರಾಜ್ಯ ಸಚಿವ ಮನಸುಖ್ ಮಾಂಡವಿಯಾ ಅವರು ಈವರೆಗೆ DAP ರಸಗೊಬ್ಬರ ಖರೀದಿ ಮೇಲೆ ರೈತರಿಗೆ 500 ರೂಪಾಯಿ ಸಬ್ಸಿಡಿ ನೀಡಲಾಗುತ್ತಿತ್ತು. ಡಿಎಪಿಗೆ (ಡೈ ಅಮೋನಿಯಂ ಫಾಸ್ಫೇಟ್​) ಒಟ್ಟು 1200 ರೂಪಾಯಿ ಸಬ್ಸಿಡಿ ನೀಡಲು ನಿರ್ಧಾರವಾಗಿದೆ. ರೈತರಿಗೆ ಒಂದು ಮೂಟೆ ಡಿಎಪಿ 1,200 ರೂಪಾಯಿಗೆ ಸಿಗಲಿದೆ. ಮಾರ್ಕೆಟ್‌ನಲ್ಲಿ 1 ಮೂಟೆ ಡಿಎಪಿ ಬೆಲೆ 2,400 ರೂ. ಇದೆ. ಯೂರಿಯಾಗೆ 900 ರೂಪಾಯಿ ಸಬ್ಸಿಡಿ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಜಲಸಾರಿಗೆ ಮಾರ್ಗದ ಅಭಿವೃದ್ಧಿಗೆ ನಿರ್ಣಯ: ಸಚಿವ ಪ್ರಕಾಶ್ ಜಾವಡೇಕರ್

ಇದೇ ವೇಳೆ ಕೇಂದ್ರ ಸಂಪುಟ ಸಭೆ ಬಳಿಕ ಮಾತನಾಡಿದ ಕೇಂದ್ರದ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಅವರು ಒಳನಾಡು ಜಲಸಾರಿಗೆ ಮಾರ್ಗದ ಅಭಿವೃದ್ಧಿಗೆ ನಿರ್ಣಯ ತೆಗೆದುಕೊಳ್ಳಲಾಗಿದೆ. ಸಮುದ್ರದ ಆಳದ ಮಿಷನ್ ರಚನೆಗೆ ಕೇಂದ್ರ ಸಂಪುಟ ಒಪ್ಪಿಗೆ ಸಿಕ್ಕಿದೆ. ಇದರ ಮೂಲಕ ಸಾಕಷ್ಟು ಅಭಿವೃದ್ಧಿ ಕಾಣಬಹುದಾಗಿದೆ ಎಂದರು.

ಸಮುದ್ರದ 6 ಸಾವಿರ ಮೀಟರ್ ಒಳಭಾಗದಲ್ಲಿ ಖನಿಜಗಳಿವೆ. ಸಮುದ್ರದ ಆಳದಲ್ಲಿ ಏನಾಗುತ್ತಿದೆ ಎಂಬ ಬಗ್ಗೆ ಅಧ್ಯಯನ ನಡೆಯಲಿದೆ. ಅಡ್ವಾನ್ಸ್ ಮರೀನ್ ಸ್ಟೇಷನ್ ಸ್ಥಾಪಿಸಲಾಗುತ್ತೆ ಎಂದು ಸಚಿವ ಜಾವಡೇಕರ್ ಇದೇ ವೇಳೆ ಹೇಳಿದರು.

(subsidy on dap fertilizer purchase increased by 200 rupees says central agriculture minister mansukh mandaviya)

ಡಿಎಪಿ ರಸಗೊಬ್ಬರ ಮೇಲಿನ ಸಬ್ಸಿಡಿಯನ್ನು 140% ಹೆಚ್ಚಿಸಿ ರೈತರಿಗೆ ದೊಡ್ಡ ಕೊಡುಗೆ ನೀಡಿದ ಕೇಂದ್ರ ಸರ್ಕಾರ

Published On - 3:55 pm, Wed, 16 June 21

’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ