AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Supreme Court Judges: ಸುಪ್ರೀಂಕೋರ್ಟ್​ಗೆ ಕರ್ನಾಟಕದವರು ಸೇರಿ ಇಬ್ಬರು ನ್ಯಾಯಮೂರ್ತಿಗಳ ನೇಮಕಕ್ಕೆ ಸರ್ಕಾರ ಅಧಿಸೂಚನೆ

ಸುಪ್ರೀಂಕೋರ್ಟ್​ಗೆ ಕರ್ನಾಟಕದವರು ಸೇರಿ ಇಬ್ಬರು ನ್ಯಾಯಮೂರ್ತಿಗಳ ನೇಮಕಕ್ಕೆ ಸರ್ಕಾರದಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ. ನ್ಯಾಯಮೂರ್ತಿ ರಾಜೇಶ್ ಬಿಂದಾಲ್ ಮತ್ತು ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳನ್ನಾಗಿ ನೇಮಿಸಲು ಸರ್ಕಾರ ಅಧಿಸೂಚನೆ ನೀಡಿದೆ.

Supreme Court Judges: ಸುಪ್ರೀಂಕೋರ್ಟ್​ಗೆ ಕರ್ನಾಟಕದವರು ಸೇರಿ ಇಬ್ಬರು ನ್ಯಾಯಮೂರ್ತಿಗಳ ನೇಮಕಕ್ಕೆ ಸರ್ಕಾರ ಅಧಿಸೂಚನೆ
ಸುಪ್ರೀಂ ಕೋರ್ಟ್​
ನಯನಾ ರಾಜೀವ್
|

Updated on:Feb 10, 2023 | 10:41 AM

Share

ಸುಪ್ರೀಂಕೋರ್ಟ್​ಗೆ ಕರ್ನಾಟಕದವರು ಸೇರಿ ಇಬ್ಬರು ನ್ಯಾಯಮೂರ್ತಿಗಳ ನೇಮಕಕ್ಕೆ ಸರ್ಕಾರದಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ. ನ್ಯಾಯಮೂರ್ತಿ ರಾಜೇಶ್ ಬಿಂದಾಲ್ ಮತ್ತು ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳನ್ನಾಗಿ ನೇಮಿಸಲು ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಸುಪ್ರೀಂ ಕೋರ್ಟ್‌ ಮತ್ತು ಕೇಂದ್ರ ಸರ್ಕಾರದ ನಡುವಿನ ಸಂಘರ್ಷ ಕೊನೆಗೂ ತಾರ್ಕಿಕ ಅಂತ್ಯ ಕಂಡಿದ್ದು, ಸುಪ್ರೀಂಕೋರ್ಟ್‌ಗೆ ಐವರು ನ್ಯಾಯಮೂರ್ತಿಗಳ ನೇಮಕಕ್ಕೆ ಕೇಂದ್ರ ಸರ್ಕಾರ ಅಂಗೀಕರಿಸಿತ್ತು.

ನ್ಯಾಯಮೂರ್ತಿ ರಾಜೇಶ್ ಬಿಂದಾಲ್ ಮತ್ತು ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳನ್ನಾಗಿ ನೇಮಿಸಲು ಸರ್ಕಾರ ಅಧಿಸೂಚನೆ ಹೊರಡಿಸಿದೆ.

ರಾಜಸ್ಥಾನ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಂಕಜ್ ಮಿತ್ತಲ್, ಪಟ್ನಾ ಹೈಕೋರ್ಟ್ ಸಿಜೆ ಸಂಜಯ್ ಕರೋಲ್, ಮಣಿಪುರ ಹೈಕೋರ್ಟ್ ಸಿಜೆ ಪಿವಿ ಸಂಜಯ್ ಕುಮಾರ್, ಪಟನಾ ಹೈಕೋರ್ಟ್ ನ್ಯಾಯಮೂರ್ತಿ ಅಹ್ಸಾನುದ್ದೀನ್ ಅಮಾನುಲ್ಲಾ ಮತ್ತು ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾಗಿ ಮುಂಬಡ್ತಿ ಪಡೆದಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:36 am, Fri, 10 February 23

ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ