ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ಗೆಲುವು: ಹರ್ಷ ವ್ಯಕ್ತಪಡಿಸಿದ ಸುಪ್ರೀಂಕೋರ್ಟ್ ವಕೀಲರು

ನಾನು ಈಗಷ್ಟೇ ಟೆಸ್ಟ್​ನಲ್ಲಿ ಭಾರತದ ಗೆಲುವನ್ನು ನೋಡುತ್ತಿದ್ದೆ ಎಂದು ರೋಹ್ಟಗಿ ಹೇಳಿದ್ದು, ನಿಜಕ್ಕೂ ಇದು ಅರ್ಹ ಗೆಲುವು ಎಂದು ನ್ಯಾಯಮೂರ್ತಿ ಎ.ಎಂ.ಖಾನ್ವಿಲ್ಕರ್ ಪ್ರತಿಕ್ರಿಯಿಸಿದ್ದಾರೆ.

ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ಗೆಲುವು: ಹರ್ಷ ವ್ಯಕ್ತಪಡಿಸಿದ ಸುಪ್ರೀಂಕೋರ್ಟ್ ವಕೀಲರು
ಟೀಂ ಇಂಡಿಯಾ ವಿಜಯೋತ್ಸಾಹ
Follow us
ರಶ್ಮಿ ಕಲ್ಲಕಟ್ಟ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jan 19, 2021 | 7:53 PM

ದೆಹಲಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4 ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ ಟೀಂ ಇಂಡಿಯಾ ಗೆಲುವಿಗೆ ಸುಪ್ರೀಂಕೋರ್ಟ್‌ ಹಿರಿಯ ವಕೀಲ ಮುಕುಲ್‌ ರೋಹಟಗಿ ಹರ್ಷ ವ್ಯಕ್ತಪಡಿಸಿದ್ದಾರೆ.

ನಾನು ಈಗಷ್ಟೇ ಟೆಸ್ಟ್​ನಲ್ಲಿ ಭಾರತದ ಗೆಲುವನ್ನು ನೋಡುತ್ತಿದ್ದೆ ಎಂದು ರೋಹಟಗಿ ಹೇಳಿದ್ದು, ನಿಜಕ್ಕೂ ಇದು ಅರ್ಹ ಗೆಲುವು ಎಂದು ನ್ಯಾಯಮೂರ್ತಿ ಎ.ಎಂ.ಖಾನ್ವಿಲ್ಕರ್ ಪ್ರತಿಕ್ರಿಯಿಸಿದ್ದಾರೆ.

ಕಾಂಗರೂ ಪಡೆ ನೀಡಿದ್ದ 328 ರನ್​ಗಳ ಗುರಿಯನ್ನು ಬೆನ್ನತ್ತಿದ ಭಾರತ 2ನೇ ಇನ್ನಿಂಗ್ಸ್​ನಲ್ಲಿ ಅತ್ಯುತ್ತಮ ಪ್ರದರ್ಶನ ತೋರಿಸಿ ಗೆಲುವು ದಕ್ಕಿಸಿಕೊಂಡಿತ್ತು.

ಕಾಂಗರೂಗಳ ಬಾಲ ಕಟ್; 4ನೇ ಟೆಸ್ಟ್​ ಗೆದ್ದುಬೀಗಿದ ಭಾರತ: ಸರಣಿಯೂ ಬ್ಲೂ ಬಾಯ್ಸ್​ ಮಡಿಲಿಗೆ!