AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಪ್ರೀಂ ಗಿಫ್ಟ್: ಹೆಣ್ಣುಮಕ್ಕಳಿಗೆ ಪಿತ್ರಾರ್ಜಿತ ಆಸ್ತಿಯಲ್ಲಿ ಸಮಾನ ಹಕ್ಕು!

ನವದೆಹಲಿ: ಮಹತ್ತರವಾದ ಬೆಳವಣಿಗೆಯೊಂದರಲ್ಲಿ ಭಾರತದ ಹೆಣ್ಣು ಮಕ್ಕಳಿಗೆ ಪಿತ್ರಾರ್ಜಿತ ಆಸ್ತಿಯಲ್ಲಿ ಸಮಾನ ಹಕ್ಕಿದೆ ಎನ್ನುವ ಐತಿಹಾಸಿಕ ತೀರ್ಪು ನೀಡುವ ಮೂಲಕ ದೇಶದ ಸರ್ವೋಚ್ಛ ನ್ಯಾಯಾಲಯ ಸ್ಪೆಷಲ್ ಗಿಫ್ಟ್ ನೀಡಿದೆ. ಹೌದು ಸುಪ್ರೀಂ ಕೋರ್ಟ್ ನೀಡಿದ ಐತಿಹಾಸಿಕ ತೀರ್ಪಿನಲ್ಲಿ ಪಿತ್ರಾರ್ಜಿತ ಆಸ್ತಿಯಲ್ಲಿ ಹೆಣ್ಣುಮಕ್ಕಳಿಗೂ ಸಮಾನ ಹಕ್ಕು ಇದೆ. ಪೋಷಕರು ಮೃತಪಟ್ಟಿದ್ದರೂ ಅವರಿಗೆ ಸಮಾನ ಆಸ್ತಿ ಕೊಡಬೇಕು ಎಂದು ಹಿಂದೂ ಉತ್ತರಾಧಿಕಾರಿ ಕಾಯ್ದೆ ಬಗ್ಗೆ ಮಹತ್ವದ ತೀರ್ಪು ನೀಡಿದೆ. ಈ ಬಗ್ಗೆ ಸ್ಪಷ್ಟನೆಯನ್ನೂ ಕೊಟ್ಟಿರುವ ನ್ಯಾಯಾಲಯ, ಈ ಕಾಯ್ದೆ ಜಾರಿಗೂ […]

ಸುಪ್ರೀಂ ಗಿಫ್ಟ್: ಹೆಣ್ಣುಮಕ್ಕಳಿಗೆ ಪಿತ್ರಾರ್ಜಿತ ಆಸ್ತಿಯಲ್ಲಿ ಸಮಾನ ಹಕ್ಕು!
Guru
Guru| Edited By: ಸಾಧು ಶ್ರೀನಾಥ್​|

Updated on: Aug 11, 2020 | 2:40 PM

Share

ನವದೆಹಲಿ: ಮಹತ್ತರವಾದ ಬೆಳವಣಿಗೆಯೊಂದರಲ್ಲಿ ಭಾರತದ ಹೆಣ್ಣು ಮಕ್ಕಳಿಗೆ ಪಿತ್ರಾರ್ಜಿತ ಆಸ್ತಿಯಲ್ಲಿ ಸಮಾನ ಹಕ್ಕಿದೆ ಎನ್ನುವ ಐತಿಹಾಸಿಕ ತೀರ್ಪು ನೀಡುವ ಮೂಲಕ ದೇಶದ ಸರ್ವೋಚ್ಛ ನ್ಯಾಯಾಲಯ ಸ್ಪೆಷಲ್ ಗಿಫ್ಟ್ ನೀಡಿದೆ.

ಹೌದು ಸುಪ್ರೀಂ ಕೋರ್ಟ್ ನೀಡಿದ ಐತಿಹಾಸಿಕ ತೀರ್ಪಿನಲ್ಲಿ ಪಿತ್ರಾರ್ಜಿತ ಆಸ್ತಿಯಲ್ಲಿ ಹೆಣ್ಣುಮಕ್ಕಳಿಗೂ ಸಮಾನ ಹಕ್ಕು ಇದೆ. ಪೋಷಕರು ಮೃತಪಟ್ಟಿದ್ದರೂ ಅವರಿಗೆ ಸಮಾನ ಆಸ್ತಿ ಕೊಡಬೇಕು ಎಂದು ಹಿಂದೂ ಉತ್ತರಾಧಿಕಾರಿ ಕಾಯ್ದೆ ಬಗ್ಗೆ ಮಹತ್ವದ ತೀರ್ಪು ನೀಡಿದೆ. ಈ ಬಗ್ಗೆ ಸ್ಪಷ್ಟನೆಯನ್ನೂ ಕೊಟ್ಟಿರುವ ನ್ಯಾಯಾಲಯ, ಈ ಕಾಯ್ದೆ ಜಾರಿಗೂ ಮುನ್ನವೇ ಪೋಷಕರು ಮೃತಪಟ್ಟಿದ್ದರೂ ಹೆಣ್ಣುಮಕ್ಕಳಿಗೆ ಸಮಾನ ಆಸ್ತಿ ಕೊಡಬೇಕು ಎಂದು ಹೇಳಿದೆ. 2005ರ ಸೆಪ್ಟೆಂಬರ್‌ನಲ್ಲಿ ಜಾರಿಯಾಗಿದ್ದ ತಿದ್ದುಪಡಿ ಕಾಯ್ದೆ ಪ್ರಕಾರ ಈಗ ಹೆಣ್ಣು ಮಕ್ಕಳು ಕೂಡಾ ತಂದೆಯ ಆಸ್ತಿಯಲ್ಲಿ ಸಮಾನ ಹಕ್ಕುದಾರರಾಗುತ್ತಾರೆ.

ತೀರ್ಪು ನೀಡುವಾಗ ಹೆಣ್ಣು ಮಕ್ಕಳ ಬಗ್ಗೆ ವಿಶೇಷವಾಗಿ ಉಲ್ಲೇಖ ಮಾಡಿರುವ ನ್ಯಾಯಮೂರ್ತಿ ಮಿಶ್ರಾ, ಮಗಳು ಮಗಳೇ. ಅವಳು ಜೀವನದುದ್ದಕ್ಕೂ ಪ್ರೀತಿಯ ಮಗಳಾಗಿರುತ್ತಾಳೆ ಎಂದಿದ್ದಾರೆ.

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!