AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo ರೈತರನ್ನು ದೆಹಲಿ ಗಡಿ ಭಾಗದಿಂದ ತಕ್ಷಣ ತೆರವುಗೊಳಿಸಿ: ಸುಪ್ರೀಂ ಕೋರ್ಟ್​ಗೆ ಅರ್ಜಿ

ರಾಷ್ಟ್ರ ರಾಜಧಾನಿಯ ವಿವಿಧ ಗಡಿಗಳಲ್ಲಿ ಪ್ರತಿಭಟನಾ ನಿರತ ರೈತರನ್ನು ತಕ್ಷಣ ತೆರವುಗೊಳಿಸಲು ಅಧಿಕಾರಿಗಳಿಗೆ ಸೂಚಿಸಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸರ್ವೋಚ್ಛ ನ್ಯಾಯಾಲಯ ಡಿಸೆಂಬರ್ 16ರಂದು ಕೈಗೆತ್ತಿಕೊಳ್ಳಲಿದೆ. ರಿಷಭ್ ಶರ್ಮಾ ಎಂಬ ಕಾನೂನು ವಿದ್ಯಾರ್ಥಿ ಈ ಅರ್ಜಿ ಸಲ್ಲಿಸಿದ್ದಾರೆ.

Delhi Chalo ರೈತರನ್ನು ದೆಹಲಿ ಗಡಿ ಭಾಗದಿಂದ ತಕ್ಷಣ ತೆರವುಗೊಳಿಸಿ: ಸುಪ್ರೀಂ ಕೋರ್ಟ್​ಗೆ ಅರ್ಜಿ
ಸುಪ್ರೀಂಕೋರ್ಟ್​
guruganesh bhat
| Edited By: |

Updated on: Dec 14, 2020 | 1:31 PM

Share

ದೆಹಲಿ: ರಾಷ್ಟ್ರ ರಾಜಧಾನಿಯ ವಿವಿಧ ಗಡಿಗಳಲ್ಲಿ ಪ್ರತಿಭಟನಾ ನಿರತ ರೈತರನ್ನು ತಕ್ಷಣ ತೆರವುಗೊಳಿಸಲು ಅಧಿಕಾರಿಗಳಿಗೆ ಸೂಚಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸರ್ವೋಚ್ಛ ನ್ಯಾಯಾಲಯ ಡಿಸೆಂಬರ್ 16ರಂದು ಕೈಗೆತ್ತಿಕೊಳ್ಳಲಿದೆ.

ರಿಷಭ್ ಶರ್ಮಾ ಎಂಬ ಕಾನೂನು ವಿದ್ಯಾರ್ಥಿ ಸಲ್ಲಿಸಿದ್ದ ಮನವಿಯನ್ನು ಸುಪ್ರೀ ಕೋರ್ಟ್ ಅಂದು ಆಲಿಸಲಿದೆ. ಸದ್ಯ ನ್ಯಾಯಾಲಯದ ವೆಬ್​ಸೈಟ್​ನಲ್ಲಿ ಉಲ್ಲೇಖಿಸಿದಂತೆ ಮುಖ್ಯ ನ್ಯಾಯಾಧೀಶ ಎಸ್ ಎ ಬೋಬ್ಡೆ, ನ್ಯಾಯಾಧೀಶರಾದ ಎ ಎಸ್ ಬೋಪಣ್ಣ ಮತ್ತು ವಿ. ರಾಮಸುಬ್ರಹ್ಮಣ್ಯನ್ ಅವರು ತ್ರಿಸದಸ್ಯ ಪೀಠ ಈ ಅರ್ಜಿಯನ್ನು ಆಲಿಸಲಿದೆ.

ದೆಹಲಿ ಚಲೋ ಕೊರೊನಾ ಸೋಂಕು ಹೆಚ್ಚಳಕ್ಕೆ ಕಾರಣವಾಗಲಿದೆ. ರಸ್ತೆ ತಡೆಯಿಂದ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ ಎಂಬ ಕಾರಣವೊಡ್ಡಿ ರಿಷಭ್ ಶರ್ಮಾ ಸರ್ವೋಚ್ಛ ನ್ಯಾಯಾಲಯಕ್ಕೆ ಈ ಅರ್ಜಿ ಸಲ್ಲಿಸಿದ್ದರು.

Inside Story ದೆಹಲಿ ಚಲೋ ರೈತ ಚಳವಳಿಯ ಪರ-ವಿರೋಧ ಚರ್ಚೆಯ ತಿರುಳೇನು?

ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್