ಅಂತಿಮ ವರ್ಷದ ಪದವಿ ಪರೀಕ್ಷೆಗಳನ್ನ ನಡೆಸಲೇಬೇಕು: ಸುಪ್ರೀಂ ಕೋರ್ಟ್

|

Updated on: Aug 28, 2020 | 11:03 AM

ದೆಹಲಿ: ಅಂತಿಮ ಹಂತದ ಪದವಿ ಪರೀಕ್ಷೆಗಳನ್ನು ನಡೆಸಬೇಕು ಎಂದು ಸುಪ್ರೀಂ ಕೋರ್ಟ್ ಇದೀಗತಾನೆ ಮಹತ್ವದ ತೀರ್ಪು ನೀಡಿದೆ. ಪರೀಕ್ಷೆಗಳನ್ನು ನಡೆಸದೆ ಇರುವುದಕ್ಕೆ ಸಾಧ್ಯವಿಲ್ಲ. ಬೇಕಾದರೆ ಪರೀಕ್ಷಗಳನ್ನು ಮುಂದೂಡಬಹುದು. ಪರೀಕ್ಷೆಗಳಿಲ್ಲದೆ ಪ್ರಮೋಟ್ ಮಾಡುವುದು ಅಸಾಧ್ಯ. ಹಾಗಾಗಿ ಅಂತಿಮ ವರ್ಷದ ಪದವಿ ಪರೀಕ್ಷೆಗಳು ನಡೆಯಲೇಬೇಕು ಎಂದು ಕೋರ್ಟ್ ಹೇಳಿದೆ. ತನ್ಮೂಲಕ ಯಜಿಸಿ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. Supreme Court upholds the University Grants Commission's July 6 circular to hold University final year exams. […]

ಅಂತಿಮ ವರ್ಷದ ಪದವಿ ಪರೀಕ್ಷೆಗಳನ್ನ ನಡೆಸಲೇಬೇಕು: ಸುಪ್ರೀಂ ಕೋರ್ಟ್
Follow us on

ದೆಹಲಿ: ಅಂತಿಮ ಹಂತದ ಪದವಿ ಪರೀಕ್ಷೆಗಳನ್ನು ನಡೆಸಬೇಕು ಎಂದು ಸುಪ್ರೀಂ ಕೋರ್ಟ್ ಇದೀಗತಾನೆ ಮಹತ್ವದ ತೀರ್ಪು ನೀಡಿದೆ. ಪರೀಕ್ಷೆಗಳನ್ನು ನಡೆಸದೆ ಇರುವುದಕ್ಕೆ ಸಾಧ್ಯವಿಲ್ಲ. ಬೇಕಾದರೆ ಪರೀಕ್ಷಗಳನ್ನು ಮುಂದೂಡಬಹುದು. ಪರೀಕ್ಷೆಗಳಿಲ್ಲದೆ ಪ್ರಮೋಟ್ ಮಾಡುವುದು ಅಸಾಧ್ಯ. ಹಾಗಾಗಿ ಅಂತಿಮ ವರ್ಷದ ಪದವಿ ಪರೀಕ್ಷೆಗಳು ನಡೆಯಲೇಬೇಕು ಎಂದು ಕೋರ್ಟ್ ಹೇಳಿದೆ. ತನ್ಮೂಲಕ ಯಜಿಸಿ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ.

Published On - 11:01 am, Fri, 28 August 20