ಹಲಾಲ್ ಉತ್ಪನ್ನಗಳ ನಿಷೇಧದ ಕುರಿತು ಮೋದಿ, ಯೋಗಿ ಸರ್ಕಾರಕ್ಕೆ ಸುಪ್ರೀಂ ನೋಟಿಸ್

ಯೋಗಿ ಆದಿತ್ಯನಾಥ್ ನೇತೃತ್ವದ ರಾಜ್ಯ ಸರ್ಕಾರ ಪ್ರಮಾಣೀಕೃತ ಉತ್ಪನ್ನಗಳನ್ನು ನಿಷೇಧಿಸಿದೆ. ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಜಮಿಯತ್ ಉಲಮಾ-ಇ-ಮಹಾರಾಷ್ಟ್ರ ಮತ್ತು ಹಲಾಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್​​​ ಇಂದು ವಿಚಾರಣೆ ನಡೆಸಿದೆ. ಇದೀಗ ಈ ಬಗ್ಗೆ ಕೇಂದ್ರ ಸರ್ಕಾರ ಹಾಗೂ ಉತ್ತರ ಪ್ರದೇಶ ಸರ್ಕಾರಕ್ಕೆ ನೋಟಿಸ್​​​ ಜಾರಿ ಮಾಡಿದೆ.

ಹಲಾಲ್ ಉತ್ಪನ್ನಗಳ ನಿಷೇಧದ ಕುರಿತು ಮೋದಿ, ಯೋಗಿ ಸರ್ಕಾರಕ್ಕೆ ಸುಪ್ರೀಂ ನೋಟಿಸ್
Follow us
ಅಕ್ಷಯ್​ ಪಲ್ಲಮಜಲು​​
|

Updated on: Jan 05, 2024 | 12:54 PM

ದೆಹಲಿ, ಜ.5: ಹಲಾಲ್ ಉತ್ಪನ್ನಗಳ ತಯಾರಿಕೆ, ಮಾರಾಟ, ಸಂಗ್ರಹಣೆ ಮತ್ತು ವಿತರಣೆಯನ್ನು ನಿಷೇಧಿಸಿದ ಉತ್ತರ ಪ್ರದೇಶ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಜಮಿಯತ್ ಉಲಮಾ-ಇ-ಮಹಾರಾಷ್ಟ್ರ ಮತ್ತು ಹಲಾಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್​​​ ಇಂದು ವಿಚಾರಣೆ ನಡೆಸಿದೆ. ಇದೀಗ ಈ ಬಗ್ಗೆ ಕೇಂದ್ರ ಸರ್ಕಾರ ಹಾಗೂ ಉತ್ತರ ಪ್ರದೇಶ ಸರ್ಕಾರಕ್ಕೆ ನೋಟಿಸ್​​​ ಜಾರಿ ಮಾಡಿದೆ.

ಯೋಗಿ ಆದಿತ್ಯನಾಥ್ ನೇತೃತ್ವದ ರಾಜ್ಯ ಸರ್ಕಾರ ಪ್ರಮಾಣೀಕೃತ ಉತ್ಪನ್ನಗಳನ್ನು ನಿಷೇಧಿಸಿದೆ. ಆರ್ಥಿಕ ಲಾಭಕ್ಕಾಗಿ ನಕಲಿ ‘ಹಲಾಲ್’ ಪ್ರಮಾಣೀಕರಣವನ್ನು ನೀಡಿ ಆ ಮೂಲಕ ನಿರ್ದಿಷ್ಟ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ಪೊಲೀಸರು ಹಲವಾರು ಸಂಸ್ಥೆಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಿದ್ದರಿಂದ ಉತ್ತರ ಪ್ರದೇಶ ಸರ್ಕಾರವು ಕಳೆದ ತಿಂಗಳು ರಾಜ್ಯದಲ್ಲಿ “ಹಲಾಲ್ ಪ್ರಮಾಣೀಕೃತ” ಉತ್ಪನ್ನಗಳ ಮಾರಾಟವನ್ನು ನಿಷೇಧಿಸಿದೆ.

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ