AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಶಾಂತ್​ ಆತ್ಮಹತ್ಯೆ ಪ್ರಕರಣ: ನಿರ್ದೇಶಕ ಕರಣ್​ ಜೋಹರ್​ಗೂ ಸಮನ್ಸ್ ನೀಡುವ ಸಾಧ್ಯತೆ

ಮುಂಬೈ: ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಬಾಲಿವುಡ್ ನ ಇಬ್ಬರು ಗಣ್ಯರಿಗೆ ಮುಂಬೈ ಪೋಲಿಸರು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದಾರೆ. ಇದುವರೆಗೆ ನಟನ ಆತ್ಮಹತ್ಯೆ ಪ್ರಕರಣದಲ್ಲಿ 37 ಜನರ  ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ. ಇಂದೂ ಸಹ ಬಾಲಿವುಡ್​ ನಿರ್ದೇಶಕ ಮಹೇಶ್ ಭಟ್ ಹಾಗೂ ನಿರ್ದೇಶಕ ಕರಣ್ ಜೋಹರ್​ರ ಮ್ಯಾನೇಜರ್​ಗೆ ಮುಂಬೈ ಪೊಲೀಸರು ಸಮನ್ಸ್ ಜಾರಿ ಮಾಡಿದ್ದಾರೆ.  ಜೊತೆಗೆ ಮುಂದಿನ ದಿನಗಳಲ್ಲಿ ಅಗತ್ಯವಿದ್ದಲ್ಲಿ ಕರಣ್​ ಜೋಹರ್​ಗೂ ಸಮನ್ಸ್ ನೀಡುವ ಸಾಧ್ಯತೆಗಳಿವೆ ಎಂದು ಮಹಾರಾಷ್ಟ್ರದ […]

ಸುಶಾಂತ್​ ಆತ್ಮಹತ್ಯೆ ಪ್ರಕರಣ: ನಿರ್ದೇಶಕ ಕರಣ್​ ಜೋಹರ್​ಗೂ ಸಮನ್ಸ್ ನೀಡುವ ಸಾಧ್ಯತೆ
ಸುಶಾಂತ್ ಸಿಂಗ್ ರಜಪೂತ್
ಸಾಧು ಶ್ರೀನಾಥ್​
| Edited By: |

Updated on:Jul 27, 2020 | 2:56 PM

Share

ಮುಂಬೈ: ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಬಾಲಿವುಡ್ ನ ಇಬ್ಬರು ಗಣ್ಯರಿಗೆ ಮುಂಬೈ ಪೋಲಿಸರು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದಾರೆ.

ಇದುವರೆಗೆ ನಟನ ಆತ್ಮಹತ್ಯೆ ಪ್ರಕರಣದಲ್ಲಿ 37 ಜನರ  ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ. ಇಂದೂ ಸಹ ಬಾಲಿವುಡ್​ ನಿರ್ದೇಶಕ ಮಹೇಶ್ ಭಟ್ ಹಾಗೂ ನಿರ್ದೇಶಕ ಕರಣ್ ಜೋಹರ್​ರ ಮ್ಯಾನೇಜರ್​ಗೆ ಮುಂಬೈ ಪೊಲೀಸರು ಸಮನ್ಸ್ ಜಾರಿ ಮಾಡಿದ್ದಾರೆ.  ಜೊತೆಗೆ ಮುಂದಿನ ದಿನಗಳಲ್ಲಿ ಅಗತ್ಯವಿದ್ದಲ್ಲಿ ಕರಣ್​ ಜೋಹರ್​ಗೂ ಸಮನ್ಸ್ ನೀಡುವ ಸಾಧ್ಯತೆಗಳಿವೆ ಎಂದು ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶ್​ಮುಖ್​ ತಿಳಿಸಿದ್ದಾರೆ.

ಈ ಹಿಂದೆ ನಟಿ ಕಂಗನಾ ರನೌತ್​ ಸುಶಾಂತ್​ನ ಚಿತ್ರರಂಗದಲ್ಲಿ ಕಡೆಗಣಿಸಲು ಹಲವರು ಯತ್ನಿಸಿದ್ದರು ಎಂಬ ಹೇಳಿಕೆ ನೀಡಿದ್ದರು. ಇದರಲ್ಲಿ ಮಹೇಶ್​ ಭಟ್​ ಹಾಗೂ ಕರಣ್​ ಜೋಹರ್​ ಹೆಸರುಗಳು ಸಹ ಉಲ್ಲೇಖಿಸಿದ್ದರು.

Published On - 3:39 pm, Sun, 26 July 20

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ