ಶರಣಾಗತಿ ಅರ್ಜಿ ತಿರಸ್ಕರಿಸಿ, ಆಪ್ ನಾಯಕ ತಾಹೀರ್ ಹುಸೇನ್ ಅರೆಸ್ಟ್
ದೆಹಲಿ: ರಾಜ್ಯ ರಾಜಧಾನಿಯಲ್ಲಿ ನಡೆದ ಗಲಭೆಯಲ್ಲಿ ಅಂಕಿತ್ ಶರ್ಮ ಹತ್ಯೆ ಪ್ರಕರಣ ಸಂಬಂಧಿಸಿ ಉಚ್ಚಾಟಿತ ಆಪ್ ಕೌನ್ಸಲರ್ ತಾಹೀರ್ ಹುಸೇನ್ನನ್ನ ಬಂಧಿಸಲಾಗಿದೆ. ತಾಹೀರ್ ಹುಸೇನ್ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ಗೆ ಶರಣಾಗತಿ ಅರ್ಜಿ ಸಲ್ಲಿಸಿದ್ದರು. ಆದರೆ ಕೋರ್ಟ್ ಅರ್ಜಿ ತಿರಸ್ಕರಿಸಿದೆ. ಈ ಹಿನ್ನೆಲೆ ಎಸ್ಐಟಿ ತಾಹೀರ್ ಹುಸೇನ್ನನ್ನ ಬಂಧಿಸಿದೆ.

Updated on:Mar 05, 2020 | 3:35 PM
ದೆಹಲಿ: ರಾಜ್ಯ ರಾಜಧಾನಿಯಲ್ಲಿ ನಡೆದ ಗಲಭೆಯಲ್ಲಿ ಅಂಕಿತ್ ಶರ್ಮ ಹತ್ಯೆ ಪ್ರಕರಣ ಸಂಬಂಧಿಸಿ ಉಚ್ಚಾಟಿತ ಆಪ್ ಕೌನ್ಸಲರ್ ತಾಹೀರ್ ಹುಸೇನ್ನನ್ನ ಬಂಧಿಸಲಾಗಿದೆ. ತಾಹೀರ್ ಹುಸೇನ್ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ಗೆ ಶರಣಾಗತಿ ಅರ್ಜಿ ಸಲ್ಲಿಸಿದ್ದರು. ಆದರೆ ಕೋರ್ಟ್ ಅರ್ಜಿ ತಿರಸ್ಕರಿಸಿದೆ. ಈ ಹಿನ್ನೆಲೆ ಎಸ್ಐಟಿ ತಾಹೀರ್ ಹುಸೇನ್ನನ್ನ ಬಂಧಿಸಿದೆ.
Published On - 3:23 pm, Thu, 5 March 20
Related Stories
ಡ್ರಿಪ್ಸ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ
ಸಿಬಿಎಸ್ಇ ಶಾಲೆಗಳಲ್ಲಿ AI; ಹೊಸ ಪಠ್ಯಕ್ರಮದ ಅನಾವರಣ
ಬೈ ಎಲೆಕ್ಷನ್ ಪ್ರಚಾರಕ್ಕಿಳಿಯುವ ಮುನ್ನವೇ ಬಿಜೆಪಿ ವಿರುದ್ಧ ಯತ್ನಾಳ್ ಕಿಡಿ
ಗ್ಯಾಂಗ್ ಅನುಮಾನಾಸ್ಪದ ಓಡಾಟ: ಹೆಣ್ಣುಮಕ್ಕಳೇ ಇವರ ಟಾರ್ಗೆಟ್?
ಶೆಟ್ಟಿ ಗ್ಯಾಂಗ್ನಲ್ಲಿ ಬಿರುಕು? ಪ್ರಮೋದ್ ಶೆಟ್ಟಿ ಹೇಳಿದ್ದೇನು?
IPL 2026: LSG vs DC ಪಂದ್ಯದ ವೇಳೆ ಅಭಿಮಾನಿಗಳ ಮಾರಾಮಾರಿ!
ಹೈಕೋರ್ಟ್ ಎದುರು ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಮಹಿಳೆ
ಪಾಲಾರ್ ಚೆಕ್ ಪೋಸ್ಟ್ ಬಳಿ ರಾತ್ರಿ ವೇಳೆ ಪ್ರತ್ಯಕ್ಷವಾದ ಕಾಡಾನೆ!
ಹನುಮ ಜಯಂತಿಗೆ ವಿಶೇಷ ಹಾಡು ಹಾಡಿದ ಶರಣ್; ಎಂತಹ ಅದ್ಭುತ ಕಂಠ
ಅಂಜನಾದ್ರಿಯಲ್ಲಿ ಹನುಮ ಜಯಂತಿ ಆಚರಣೆ: ಹರಿದುಬಂದ ಭಕ್ತಸಾಗರ