AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Swachhta Hi Seva: ನಾಳೆ ನಡೆಯಲಿರುವ ಸ್ವಚ್ಛತಾ ಹೀ ಸೇವಾ ಕಾರ್ಯದಲ್ಲಿ ಸಚಿವ ಧರ್ಮೇಂದ್ರ ಪ್ರಧಾನ್ ಭಾಗಿ

ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮದ ಭಾಗವಾಗಿ ಅಕ್ಟೋಬರ್ 1 ರಂದು ಡಾ. ಜಿ.ಸಿ. ನಾರಂಗ್ ಮಾರ್ಗ ಎದುರುಗಡೆ ಗಾಂಧಿ ಭವನ್ ನಾರ್ತ್ ಮತ್ತು ಶ್ರೇಯಾ ಮಿಶ್ರಾ ಮಾರ್ಗ, ಪಟೇಲ್ ಚೆಸ್ಟ್ ನಾರ್ತ್ ಕ್ಯಾಂಪಸ್ ದೆಹಲಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿರುವ ‘ಏಕ್ ತಾರೀಖ್, ಏಕ್ ಘಂಟಾ, ಏಕ್ ಸಾಥ್’ ಕಾರ್ಯಕ್ರಮದಲ್ಲಿ ಕೇಂದ್ರ ಶಿಕ್ಷಣ ಮತ್ತು ಕೌಶಲ್ಯ ಸಚಿವ ಧರ್ಮೇಂದ್ರ ಪ್ರಧಾನ್ ಭಾಗಿಯಾಗಲಿದ್ದಾರೆ.

Swachhta Hi Seva: ನಾಳೆ ನಡೆಯಲಿರುವ ಸ್ವಚ್ಛತಾ ಹೀ ಸೇವಾ ಕಾರ್ಯದಲ್ಲಿ ಸಚಿವ ಧರ್ಮೇಂದ್ರ ಪ್ರಧಾನ್ ಭಾಗಿ
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್
ಗಂಗಾಧರ​ ಬ. ಸಾಬೋಜಿ
|

Updated on:Sep 30, 2023 | 10:05 PM

Share

ದೆಹಲಿ, ಸೆಪ್ಟೆಂಬರ್​ 30: ಸ್ವಚ್ಛ ಭಾರತ್ ಮಿಷನ್‌ನ 9ನೇ ವಾರ್ಷಿಕೋತ್ಸವವನ್ನು ಕೇಂದ್ರ ಸರ್ಕಾರ ಆಚರಿಸಲು ಮುಂದಾಗಿದೆ. ಈ ನಿಟ್ಟಿನಲ್ಲಿ ಕೆಲ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಸ್ವಚ್ಛತಾ ಹಿ ಸೇವಾ (Swachhta Hi Seva) ಕಾರ್ಯಕ್ರಮದ ಭಾಗವಾಗಿ ‘ಏಕ್ ತಾರೀಖ್, ಏಕ್ ಘಂಟಾ, ಏಕ್ ಸಾಥ್’ ಎಂಬ ಅಭಿಯಾನಕ್ಕೆ ಸಜ್ಜಾಗಿದೆ. ಅಕ್ಟೋಬರ್ 1, 2023 ರಂದು ಬೆಳಿಗ್ಗೆ 10 ಗಂಟೆಯಿಂದ ಒಂದು ಗಂಟೆ ಕಾಲ ಸೇವಾ ಕಾರ್ಯ ನಡೆಯಲಿದ್ದು, ಭಾರತದಾದ್ಯಂತ ಸ್ವಚ್ಛತೆ ಮತ್ತು ನೈರ್ಮಲ್ಯದ ಮೇಲೆ ಗಮನಾರ್ಹ ಪರಿಣಾಮ ಬೀರಲಿದೆ. ಈ ಕಾರ್ಯಕ್ರಮದಲ್ಲಿ ಕೇಂದ್ರ ಶಿಕ್ಷಣ ಮತ್ತು ಕೌಶಲ್ಯ ಸಚಿವ ಧರ್ಮೇಂದ್ರ ಪ್ರಧಾನ್ ಭಾಗಿಯಾಗಲಿದ್ದಾರೆ.

ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮದ ಅಂಗವಾಗಿ ‘ಏಕ್ ತಾರೀಖ್, ಏಕ್ ಘಂಟಾ, ಏಕ್ ಸಾಥ್’ ಅಭಿಯಾನವನ್ನು ಅಕ್ಟೋಬರ್ 1 ರಂದು ನಡೆಯಲಿದೆ. ಡಾ. ಜಿ.ಸಿ. ನಾರಂಗ್ ಮಾರ್ಗ ಎದುರುಗಡೆ ಗಾಂಧಿ ಭವನ್ ನಾರ್ತ್ ಮತ್ತು ಶ್ರೇಯಾ ಮಿಶ್ರಾ ಮಾರ್ಗ, ಪಟೇಲ್ ಚೆಸ್ಟ್ ನಾರ್ತ್ ಕ್ಯಾಂಪಸ್ ದೆಹಲಿ ವಿಶ್ವವಿದ್ಯಾಲಯದಲ್ಲಿ ಸೇವಾ ಕಾರ್ಯ ಆಯೋಜಿಸಿದ್ದು, ಸಚಿವ ಧರ್ಮೇಂದ್ರ ಪ್ರಧಾನ್ ಭಾಗಿಯಾಗಲಿದ್ದಾರೆ.

ಇದನ್ನೂ ಓದಿ: ಒಂದು ವಾರದ ‘ಸಂಕಲ್ಪ ಸಪ್ತಾಹ’ಕ್ಕೆ ಪ್ರಧಾನಿ ಮೋದಿ ಚಾಲನೆ

‘ಏಕ್ ತಾರೀಖ್, ಏಕ್ ಘಂಟಾ, ಏಕ್ ಸಾಥ್’ ಕಾರ್ಯಕ್ರಮ ವಿವರ ಹೀಗಿದೆ

  • ಬೆಳಿಗ್ಗೆ 9:30ಕ್ಕೆ ದೆಹಲಿ ವಿಶ್ವವಿದ್ಯಾಲಯದ ಇಂಟರ್ನ್ಯಾಷನಲ್ ಗೆಸ್ಟ್ ಹೌಸ್​ ಸಚಿವರು ಮತ್ತು ಅತಿಥಿಗಳ ಆಗಮನ
  • 9:55ಕ್ಕೆ ಸೇವೆ ಕಾರ್ಯ ನಡೆಯುವ ಸ್ಥಳಕ್ಕೆ ಹೊರಡುವುದು
  • 10 ರಿಂದ 11ರ ವರೆಗೆ ಡಾ. ಜಿ.ಸಿ. ನಾರಂಗ್ ಮಾರ್ಗ ಎದುರುಗಡೆ ಗಾಂಧಿ ಭವನ್ ನಾರ್ತ್ ಮತ್ತು ಶ್ರೇಯಾ ಮಿಶ್ರಾ ಮಾರ್ಗ, ಪಟೇಲ್ ಚೆಸ್ಟ್ ನಾರ್ತ್ ಕ್ಯಾಂಪಸ್ ದೆಹಲಿ ವಿಶ್ವವಿದ್ಯಾಲಯದಲ್ಲಿ ಸೇವಾ ಕಾರ್ಯ ನಡೆಯಲಿದೆ.
  • 11: 15ಕ್ಕೆ ಸೇವಾ ಕಾರ್ಯ ಮುಕ್ತಾಯಗೊಳ್ಳಲಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:55 pm, Sat, 30 September 23

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!