System Glitch: ತಾಂತ್ರಿಕ ದೋಷದಿಂದಾಗಿ ತ್ರಿಭುವನ್ ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟ ಸ್ಥಗಿತ

ತಾಂತ್ರಿಕ ದೋಷದಿಂದಾಗಿ ಕಠ್ಮಂಡುವಿನ ತ್ರಿಭುವನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳು ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ.

System Glitch: ತಾಂತ್ರಿಕ ದೋಷದಿಂದಾಗಿ ತ್ರಿಭುವನ್ ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟ ಸ್ಥಗಿತ
ಸಾಂದರ್ಭಿಕ ಚಿತ್ರ

Updated on: Jan 28, 2023 | 3:26 PM

ಕಠ್ಮಂಡು: ತಾಂತ್ರಿಕ ದೋಷದಿಂದಾಗಿ ಕಠ್ಮಂಡುವಿನ ತ್ರಿಭುವನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳು ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ ಎಂದು ANI ವರದಿ ಮಾಡಿದೆ.

Published On - 3:22 pm, Sat, 28 January 23

Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Follow Us