Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಯಲಿ ದೋಣಿಯಲಿ.. ನಟನ ಬಿಂದಾಸ್​ ಮಸ್ತಿ ನೋಡಿ!

ಚೆನ್ನೈ: ನೀವರ್​ ಚಂಡಮಾರುತ ತಮಿಳುನಾಡಿಗೆ ಅಪ್ಪಳಿಸಿದ್ದೇ ತಡ ಎಲ್ಲೆಡೆ ಧಾರಾಕಾರ ಮಳೆ, ಪ್ರವಾಹದಂಥ ಪರಿಸ್ಥಿತಿ.

ಮಳೆಯಲಿ ದೋಣಿಯಲಿ.. ನಟನ ಬಿಂದಾಸ್​ ಮಸ್ತಿ ನೋಡಿ!
ದೋಣಿಯಲ್ಲಿ ಮನ್ಸೂರ್​ರ​ ಮೋಜು ಮಸ್ತಿ!
Follow us
KUSHAL V
| Updated By: ganapathi bhat

Updated on:Nov 26, 2020 | 11:26 AM

ಚೆನ್ನೈ: ನೀವರ್​ ಚಂಡಮಾರುತ ತಮಿಳುನಾಡಿಗೆ ಅಪ್ಪಳಿಸಿದ್ದೇ ತಡ ಎಲ್ಲೆಡೆ ಧಾರಾಕಾರ ಮಳೆ, ಪ್ರವಾಹದಂಥ ಪರಿಸ್ಥಿತಿ. ಇತ್ತ, ಜನಸಾಮಾನ್ಯರಿಗೆ ಇದರಿಂದ ಸಂಕಷ್ಟ ಎದುರಾಗಿದೆ. ಆದರೆ, ಕೆಲ ತಮಿಳು ನಟರು ಮಳೆರಾಯನ ಅವಾಂತರವನ್ನು ಪಾಸಿಟಿವ್​ ಆಗಿ ತೆಗೆದುಕೊಂಡು ಬಿಂದಾಸ್ ಆಗಿ ಮಸ್ತಿ ಮಾಡಿದ್ದಾರೆ.

ಇದಕ್ಕೆ ಬೆಸ್ಟ್​ ಉದಾಹರಣೆ ಖಳನಾಯಕನ ಪಾತ್ರದಲ್ಲಿ ತೆರೆ ಮೇಲೆ ಮಿಂಚಿರುವ ನಟ ಮನ್ಸೂರ್ ಅಲಿ ಖಾನ್. ಹೌದು, ತಮಿಳುನಾಡಿನ ಹೆಸರಾಂತ ನಟ ಮಳೆಯಿಂದ ತಮ್ಮ ನಿವಾಸದ ಮುಂದೆ ನಿಂತ ನೀರಿನಲ್ಲಿ ಬಿಂದಾಸ್​ ಆಗಿ ಬೋಟಿಂಗ್ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ.

ಚೆನ್ನೈನಲ್ಲಿರುವ ತನ್ನ ಮನೆ ಮುಂಭಾಗದಲ್ಲಿ ಬೋಟಿಂಗ್ ಮಾಡಿರುವ ಖಾನ್  ಹಾಡು ಹಾಡುತ್ತಾ ಬೋಟಿಂಗ್​ ಮಾಡಿ ಫುಲ್ ಎಂಜಾಯ್​ ಮಾಡಿದರು. ತಮಿಳು ಚಿತ್ರರಂಗದ ಈ ರೀಲ್​ ವಿಲನ್​ನ ರಿಯಲ್​ ಹಾಗೂ ಡಿಫರೆಂಟ್ ಅವತಾರ ವಿಡಿಯೋದಲ್ಲಿ ಸೆರೆಯಾಗಿದ್ದು ಇದೀಗ ಎಲ್ಲೆಡೆ ಸಿಕ್ಕಾಪಟ್ಟೆ ರೌಂಡ್ಸ್​ ಹೊಡೀತಾಯಿದೆ.

Published On - 11:26 am, Thu, 26 November 20

28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ